ಪ್ರಭಾಸ್‌ ನಟನೆಯ ‘ಸಲಾರ್‌‘ ಚಿತ್ರ ಸೆಪ್ಟೆಂಬರ್‌ 28ಕ್ಕೆ ಬಿಡುಗಡೆ

3 years ago

ಬೆಂಗಳೂರು: ಪ್ರಶಾಂತ್‌ ನೀಲ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಸಲಾರ್‌’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದರಿಂದ ಪ್ರಭಾಸ್‌ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ. ಸಿನಿಮಾ 2023ರ ಸೆ.28ರಂದು…

ಮೋದಿಗೆ ಕಾಣದ ಹುಲಿರಾಯ : ಹಿಡಿದು ಮಾರಿಬಿಡುತ್ತಾರೆಂದು ಅಡಗಿ ಕುಳಿತಿವೆ : ಸಿದ್ದು ವ್ಯಂಗ್ಯ

3 years ago

ಬೆಂಗಳೂರು : ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 22 ಕಿ.ಮೀ ಸಂಚಾರ ನಡೆಸಿದ್ದಾರೆ. ಆದರೆ ಸಫಾರಿ ವೇಳೆ ಹುಲಿ ಕಂಡುಬಂದಿಲ್ಲ. ಈ ಸಂಬಂಧ…

ಬಂಡಿಪುರವನ್ನು ಅದಾನಿಗೆ ಮಾರಬೇಡಿ : ಪ್ರಧಾನಿ ಭೇಟಿ ಬೆನ್ನಲ್ಲೇ ಕಾಂಗ್ರೆಸ್ ವ್ಯಂಗ್ಯ

3 years ago

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಬಂಡಿಪುರ ಹುಲಿ ಸಂರಕ್ಷಣಾ ಅರಣ್ಯ ಸಫಾರಿಯಲ್ಲಿ ಕಾಂಗ್ರೆಸ್ ಕಟುವಾಗಿ ಟೀಕಿಸಿದೆ. 'ಹುಲಿ ಯೋಜನೆಯ 50ನೇ ವರ್ಷದ ಆಚರಣೆ' ಕಾರ್ಯಕ್ರಮದ…

ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸನ್ಸ್ ಕೊಡುವುದಲ್ಲ : ಸಿದ್ದರಾಮಯ್ಯ

3 years ago

ಬೆಂಗಳೂರು : ರಾಜ್ಯದಲ್ಲಿ ಅಮುಲ್ ಉತ್ಪನ್ನಗಳಿಗೆ ಮಾರುಕಟ್ಟೆ ಸೃಷ್ಟಿಸಲು ಕನ್ನಡಿಗರು ಕಟ್ಟಿ ಬೆಳೆಸಿರುವ, ರಾಜ್ಯದ ಗ್ರಾಮೀಣ ಜನರ ಜೀವನಾಧಾರದಂತಿರುವ ಕೆಎಂಎಫ್ ಅನ್ನು ಮುಳಗಿಸಲು ಹೊರಟಿರುವ ಬಿಜೆಪಿ ಸರ್ಕಾರಗಳ…

ಇನ್ನೂ ಹೆಚ್ಚಲಿದೆ ಬಿಸಿಲಿನ ಧಗೆ ಮುಂದಿನ 5 ದಿನಗಳಲ್ಲಿ ತಾಪಮಾನ 4 ಡಿಗ್ರಿಸೆಲ್ಸಿಯಸ್‌ ಏರಿಕೆ – ಹವಾಮಾನ ಇಲಾಖೆ

3 years ago

ಹೊಸದಿಲ್ಲಿ : ದೇಶದಲ್ಲಿ ಬಿಸಿಲಿನ ಬೇಗೆಗೆ ಜನ ತತ್ತರಿಸಿರುವ ಹೊತ್ತಲ್ಲೇ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ಹೊರ ಹಾಕಿದೆ. ವಾಯವ್ಯ, ಪಶ್ಚಿಮ,…

ಏ.10,11ಕ್ಕೆ ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದಹೊರಡುವ ಕೆಲ ರೈಲು ಸಂಚಾರ ರದ್ದು : ಇಲ್ಲಿದೆ ಮಾಹಿತಿ

3 years ago

ಬೆಂಗಳೂರು : ಬೆಂಗಳೂರು ಸಿಟಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ)ದ ಯಾರ್ಡ್‌ನ ಲೈನ್‌-2ರಲ್ಲಿ ಗರ್ಡರ್‌ ಅಳವಡಿಕೆಗೆ ಸಂಬಂಧಿಸಿದಂತೆ ಲೈನ್‌ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಕಾಮಗಾರಿ…

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗೋದಾದ್ರೆ ನನ್ನ ಸಂಪೂರ್ಣ ಬೆಂಬಲವಿದೆ : ಡಿಕೆಶಿ

3 years ago

ಬೆಂಗಳೂರು : ''ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ, ನನ್ನ ಸಂಪೂರ್ಣ ಬೆಂಬಲವಿದೆ'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಖರ್ಗೆ ಅವರು…

ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಂತ್ರೆ ಅರ್ಧ ಗಂಟೆಯಲ್ಲಿ ಜೆಡಿಎಸ್‌ ಟಿಕೆಟ್ ಹಂಚಿಕೆ ಮುಗಿಯುತ್ತೆ : ತೇಜಸ್ವಿ ಸೂರ್ಯ

3 years ago

ಬೀದರ್ : ಜೆಡಿಎಸ್‌ನಲ್ಲಿ ಟಿಕೆಟ್ ಕೊಡಬೇಕು ಅಂದ್ರೆ ಬಹಳ ಸುಲಭ. ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಳಿತುಕೊಂಡ್ರೆ ಅರ್ಧ ಗಂಟೆಯಲ್ಲಿ ಎಲ್ಲಾ ಮುಗಿಯುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ…

ಕಳಲೆ ಲಕ್ಷ್ಮೀಕಾಂತಸ್ವಾಮಿ ಜಾತ್ರೆ ಸಂಭ್ರಮ

3 years ago

ನಂಜನಗೂಡು : ತಾಲ್ಲೂಕಿನ ಕಳಲೆ ಗ್ರಾಮದ ಲಕ್ಷ್ಮೀಕಾಂತಸ್ವಾಮಿ ರಥೋತ್ಸವ ಶನಿವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ಲಕ್ಷ್ಮೀಕಾಂತಸ್ವಾಮಿಗೆ ದೇವಾಲಯದ ಪ್ರಧಾನ ಅರ್ಚಕ ಎಚ್.ಡಿ.ವಿನಯ್‌…

ಅಮೆರಿಕದಲ್ಲಿ ಹರಡುತ್ತಿದೆ ಕ್ಯಾಂಡಿಡಾ ಔರಿಸ್ ಫಂಗಸ್

3 years ago

ಮೋರ್ಗನ್‌ಟೌನ್ : ಅಮೆರಿಕದಾದ್ಯಂತ ಆಸ್ಪತ್ರೆಗಳಲ್ಲಿರುವ ರೋಗಿಗಳು ’ಕ್ಯಾಂಡಿಡಾ ಔರಿಸ್’ ಎಂಬ ಹೆಸರಿನ ಶಿಲೀಂಧ್ರ ಸೋಂಕಿನಿಂದ ಅಲರ್ಜಿಗೆ ತುತ್ತಾಗಿ ಸಾವಿಗೀಡಾಗುತ್ತಿದ್ದಾರೆ. ಈ ಸೋಂಕು ತೀವ್ರವಾಗಿ ಹಬ್ಬುತ್ತಿದ್ದು ಎಚ್ಚರದಿಂದ ಇರಬೇಕೆಂದು…