ಸಿಂಗಾಪುರ ಕಂಪನಿ ತೆಕ್ಕೆಗೆ ಮಣಿಪಾಲ್‌ ಹಾಸ್ಪಿಟಲ್ಸ್‌: 40 ಸಾವಿರ ಕೋಟಿಗೆ ಖರೀದಿ

3 years ago

ಮುಂಬೈ:  ಸಿಂಗಾಪುರದ ಸರಕಾರಿ ಸ್ವಾಮ್ಯದ ಟೆಮಾಸೆಕ್‌ ಹೋಲ್ಡಿಂಗ್ಸ್‌ ಕಂಪನಿಯು ಕರ್ನಾಟಕದ ಮಣಿಪಾಲ್‌ ಹೆಲ್ತ್‌ ಎಂಟರ್‌ಪ್ರೈಸಸ್‌ನ ಶೇ. 59ರಷ್ಟು ಷೇರುಗಳನ್ನು ಖರೀದಿಸಿದೆ. ಸುಮಾರು 40,000 ಕೋಟಿ ರೂ.ಗಳ ಬೃಹತ್‌…

ಚೆನ್ನೈ ಏರ್‌ಪೋರ್ಟ್‌ನಲ್ಲಿ ಅತ್ಯಾಧುನಿಕ ಟರ್ಮಿನಲ್‌ಗೆ ಪ್ರಧಾನಿ ಚಾಲನೆ

3 years ago

ಚೆನ್ನೈ: ಎರಡು ದಿನಗಳ ದಕ್ಷಿಣ ಭಾರತ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್‌ನ ಮೊದಲ ಹಂತದ ಕಟ್ಟಡವನ್ನು…

ಸಿಕಂದರಬಾದ್‌–ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಮೋದಿ ಚಾಲನೆ

3 years ago

ಹೈದರಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಸಿಕಂದರಬಾದ್‌ ಹಾಗೂ ತಿರುಪತಿ ನಡುವಿನ ವಂದೇ ಭಾರತ್‌ ರೈಲಿಗೆ ಶನಿವಾರ ಚಾಲನೆ ನೀಡಿದರು. ತಿರುಪತಿ ಯಾತ್ರಾತ್ರಿಗಳಿಗೆ ಉಪಯೋಗವಾಗಲೆಂದು ಸಿಕಂದರಬಾದ್‌–ತಿರುಪತಿ ನಡುವೆ…

ಕೇರಳ| ರೈಲು ಬೋಗಿಯೊಳಗೆ ಬೆಂಕಿ ಹಚ್ಚಿದ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ

3 years ago

ಕೋಯಿಕ್ಕೋಡ್‌: ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಪ್ರಮುಖ ಆರೋಪಿ ಶಾರೂಕ್‌ ಸೈಫಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು…

ಕೆಎಂಎಫ್‌ ಮುಳುಗಿಸಲು ಅಧಿಕಾರಿಗಳೂ ಶಾಮೀಲು: ಕುಮಾರಸ್ವಾಮಿ ಆರೋಪ

3 years ago

ರಾಮನಗರ: ‘ ಕೆಎಂಎಫ್‌ ಅನ್ನು ಹಂತಹಂತವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಣದ ಆಸೆಯಾಗಿ ಕೆಎಂಎಫ್‌ ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.…

ರಾಜ್ಯ ಸರ್ಕಾರದಿಂದ ಸಹಕಾರ ಸಿಗುತ್ತಿಲ್ಲ: ಕೆಸಿಆರ್‌ ವಿರುದ್ಧ ಮೋದಿ ವಾಗ್ದಾಳಿ

3 years ago

ಹೈದರಾಬಾದ್‌: ತೆಲಂಗಾಣದ ಭಾರತ ರಾಷ್ಟ್ರ ಸಮಿತಿ ಸರ್ಕಾರ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿ ನಡೆದ ಬಿಜೆಪಿ…

ಸುದೀಪ್ ಸಿನಿಮಾ, ಜಾಹೀರಾತುಗಳಿಗೆ ತಡೆ ನೀಡಲು ಚುನಾವಣಾ ಆಯೋಗಕ್ಕೆ ಜೆಡಿಎಸ್ ಮನವಿ

3 years ago

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಚಿತ್ರನಟ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರಸಾರಕ್ಕೆ ತಡೆ ವಿಧಿಸುವಂತೆ ಜಾತ್ಯತೀತ ಜನತಾದಳವು(ಜೆಡಿಎಸ್) ಚುನಾವಣಾ ಆಯೋಗಕ್ಕೆ…

ರಾಜಗೋಪಾಲಾಚಾರಿ ಮೊಮ್ಮಗ ಕೇಶವನ್ ಬಿಜೆಪಿ ಸೇರ್ಪಡೆ

3 years ago

ನವದೆಹಲಿ: ಭಾರತದ ಮೊದಲ ಗವರ್ನರ್ ಜನರಲ್ ಸಿ.ರಾಜಗೋಪಾಲಾಚಾರಿ ಮರಿ ಮೊಮ್ಮಗ ಸಿ.ಆರ್.ಕೇಶವನ್ ಶನಿವಾರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ…

ದೆಹಲಿ ಶಾಲೆಗಳ ಆಧುನೀಕರಣಕ್ಕೆ ಸಿಸೋಡಿಯಾ ಕಾರಣ: ಕೇಜ್ರಿವಾಲ್

3 years ago

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳ ಆಧುನೀಕರಣಕ್ಕೆ ಮನೀಶ್ ಸಿಸೋಡಿಯಾ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ. ಪ್ರತಿ ದಿನ ಮುಂಜಾನೆ ಆರು…

ಅಮುಲ್‌ ಪ್ರವೇಶ ತಡೆಯಲಾಗದವರು ಕೈಗೆ ಬಳೆ ಹಾಕಿಕೊಂಡು ನಿಂತುಕೊಳ್ಳಲಿ: ಡಿಕೆ ಗರಂ

3 years ago

ಬೆಂಗಳೂರು: ಗುಜರಾತ್‍ನ ಅಮೂಲ್ ಹಾಲು ರಾಜ್ಯ ಪ್ರವೇಶಿಸುವುದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಆತಂಕ ವ್ಯಕ್ತ ಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದನ್ನು ತಡೆಯಲಾಗದವರು ಕೈಗೆ ಬಳೆ…