ಅಪಘಾತ: ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್, ಮದ್ಯ, ಕತ್ತಿ ಪತ್ತೆ

3 years ago

ಚಿಕ್ಕಮಗಳೂರು: ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ. ಕಾರು, ಚಾಲಕ…

ಹೊತ್ತಿ ಉರಿದ ಖಾಸಗಿ ಶಾಲಾ ಬಸ್ ; 50ಕ್ಕೂ ಹೆಚ್ಚು ಮಕ್ಕಳು ಪಾರು

3 years ago

ಬಳ್ಳಾರಿ : ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್‌ ಬದುಕುಳಿದಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಘಟನೆ ನಡೆದಿದ್ದು,…

100 ಕೋಟಿ ಪರಿಹಾರ ಕೋರಿ ಮಾಜಿ ಪತ್ನಿ, ಸಹೋದರನ ವಿರುದ್ಧ ಸಿದ್ಧಿಕಿ ಮಾನನಷ್ಟ ಕೇಸ್

3 years ago

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಿಕಿ 100 ಕೋಟಿ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಬ್ ಸಿದ್ಧಿಕಿ ಹಾಗೂ ಸಹೋದರ ಶಂಷುದ್ದೀನ್ ಸಿದ್ಧಿಕಿ…

ಬಿಸಿಸಿಐ ಗುತ್ತಿಗೆ ಒಪ್ಪಂದ: ಜಡೇಜಗೆ ಬಡ್ತಿ, ರಾಹುಲ್‌ಗೆ ಹಿಂಬಡ್ತಿ

3 years ago

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜ ಅವರು…

ಸಾವರ್ಕರ್‌ ನಮ್ಮ ದೇವರು, ಅವಮಾನ ಸಹಿಸಲ್ಲ: ರಾಹುಲ್‌ಗೆ ಠಾಕ್ರೆ ಎಚ್ಚರಿಕೆ

3 years ago

ಮಲೆಂಗಾವ್‌: ವಿನಾಯಕ ದಾಮೋದರ ಸಾವರ್ಕರ್‌ ಅವರನ್ನು ಅವಮಾನ ಮಾಡಬೇಡಿ ಎಂದು ಶಿವಸೇನಾದ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ ಬಣ) ನಾಯಕ ಉದ್ಧವ್‌ ಠಾಕ್ರೆ ರಾಹುಲ್‌ ಗಾಂಧಿ ಅವರಿಗೆ ಎಚ್ಚರಿಕೆ…

ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

3 years ago

ನವದೆಹಲಿ: ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು…

ರಾಹುಲ್ ಅನರ್ಹತೆ: ವಿಪಕ್ಷಗಳ ಒಗ್ಗಟ್ಟು, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

3 years ago

ನವದೆಹಲಿ: ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಬಿಆರ್‌ಎಸ್, ಸಮಾಜವಾದಿ ಪಕ್ಷ ಸೇರಿದಂತೆ ಸಮಾನ ಮನಸ್ಕ ವಿಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣಿದಲ್ಲಿ ಸೋಮವಾರ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ…

ಟೆಕ್‌ ಕಾರಿಡಾರ್‌ನಲ್ಲಿ ಮೆಟ್ರೋ ಸವಾರಿ ಸಂಭ್ರಮ, ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಾರ್ಗದಲ್ಲಿ ಸಂಚಾರ ಶುರು

3 years ago

ಬೆಂಗಳೂರು: ವೈಟ್‌ಫೀಲ್ಡ್‌- ಕೆ.ಆರ್‌.ಪುರ ಮಧ್ಯೆ 'ನಮ್ಮ ಮೆಟ್ರೋ' ರೈಲಿನ ವಾಣಿಜ್ಯ ಸಂಚಾರವು ಭಾನುವಾರ ಆರಂಭವಾಗಿದ್ದು, ಈ ಭಾಗದ ಜನರು ಮೆಟ್ರೊದಲ್ಲಿ ಪ್ರಯಾಣಿಸಿ ಸಂಭ್ರಮಿಸಿದರು. ಬೆಳಿಗ್ಗೆ 7 ರಿಂದ…

ಮಲೆಯಾಳಂ ನಟ, ಮಾಜಿ ಸಂಸದ ಇನ್ನಸೆಂಟ್ ನಿಧನ

3 years ago

ಕೊಚ್ಚಿ: ಲೋಕಸಭೆಯ ಮಾಜಿ ಸದಸ್ಯ ಮತ್ತು ಖ್ಯಾತ ಮಲೆಯಾಳ ನಟ ಇನ್ನಸೆಂಟ್‌ (75) ಅವರು ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಬಳಲುತ್ತಿದ್ದ ಅವರಿಗೆ ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು.…

ಕೋವಿಡ್‌-19: 134 ದಿನಗಳ ಬಳಿಕ 10 ಸಾವಿರ ಗಡಿ ದಾಡಿದ ಸಕ್ರಿಯ ಪ್ರಕರಣ

3 years ago

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ…