ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ: ದೂರು ದಾಖಲು

3 years ago

ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆಯಾದ ‍ಘಟನೆ ನಿನ್ನೆ ನಡೆದಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್…

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ಸು

3 years ago

ವಿರಾಜಪೇಟೆ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಒಂದು ಕಂದಕಕ್ಕೆ ಉರುಳಿದ ಘಟನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ…

ಕಬ್ಬಿನ ತೋಟದಲ್ಲಿ ಚಿರತೆ ಮರಿಗಳು ಪತ್ತೆ

3 years ago

ನಂಜನಗೂಡು:  ತಾಲ್ಲೂಕಿನ ಕಡಜೆಟ್ಟಿ ಗ್ರಾಮದಲ್ಲಿನ ತೋಟದಲ್ಲಿ ಇಂದು ಬೆಳಿಗ್ಗೆ ಚಿರತೆ ಮರಿಗಳು ಪತ್ತೆಯಾಗಿವೆ. ಕಬ್ಬಿನ ತೋಟದಲ್ಲಿ ಕಂಡ ಚಿರತೆ ಮರಿಗಳು ಪತ್ತೆಯಾಗಿದ್ದು, ಕಬ್ಬು ಕಟಾವು ಮಾಡುವಾಗ ಕಂಡುಬಂದಿವೆ. …

ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

3 years ago

ಬೆಂಗಳೂರು: ಕನ್ನಡ ಚಿತ್ರರಂಗದ ನಟ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಘೋಷಣೆ ಆಗಿತ್ತು. ಅವರಿಗೆ ‘ಅತ್ಯಂತ ಭರವಸೆಯ ನಟ’…

ಆಂದೋಲನ ಓದುಗರ ಪತ್ರ: 21 ಮಂಗಳವಾರ 2023

3 years ago

ಮೋದಿ ಜನಸಾಮಾನ್ಯರೊಂದಿಗೂ ಚರ್ಚೆ ನಡೆಸಲಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಿದಾಗಲೆಲ್ಲ ಕೆಲವು ಕ್ರಿಕೆಟ್ ಆಟಗಾರರು ಹಾಗೂ ಚಲನಚಿತ್ರ ನಟ-ನಟಿಯರನ್ನು ಮಾತ್ರ ಆಹ್ವಾನಿಸಿ ಚರ್ಚಿಸುತ್ತಾರೆ. ಅವರೊಂದಿಗೆ…

ನೋಟ ಪ್ರತಿನೋಟ : ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್ ಕುರಿತು ಚರ್ಚೆ

3 years ago

ನೋಟ ಡಾ.ಕೆ.ವಸಂತ ಕುಮಾರ್ ಬಿಜೆಪಿ ಜಿಲ್ಲಾ ಸಹ ವಕ್ತಾರರು, ಮೈಸೂರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಮಂಡಿಸಿದ ರೂ.3 ಲಕ್ಷ ಕೋಟಿಗೂ ಮಿಗಿಲಾದ ರಾಜ್ಯ ಬಜೆಟ್ ಪ್ರಗತಿಪರವಾದ ಆಯವ್ಯಯವಾಗಿದ್ದು,…

ಫೆ.26ರಂದು ತೇಜಸ್ವಿಯ ‘ಅಣ್ಣನ ನೆನಪು’ ಕೃತಿ ಆಧರಿಸಿದ ನಾಟಕ ಪ್ರದರ್ಶನ

3 years ago

ಮೈಸೂರು: ಬೆಂಗಳೂರಿನ ಪ್ರವರ ಥಿಯೇಟರ್ ರಂಗ ತಂಡದ ವತಿಯಿಂದ ಫೆ.26ರಂದು ಸಂಜೆ 4 ಮತ್ತು 7ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ‘ಅಣ್ಣನ ನೆನಪು’…

ಮಾಸ್ಟರ್ಸ್‌ ಅಥ್ಲೆಟಿಕ್ ಚಾಂಪಿಯನ್‌ಶಿಪ್; ಯೋಗೇಂದ್ರಗೆ ಪದಕ

3 years ago

ಮೈಸೂರು: ಕೋಲ್ಕತ್ತಾದ ಸ್ಪಾಟ್ ಲೇಕ್ ಕ್ರೀಡಾಂಗಣದಲ್ಲಿ ಫೆ.13ರಿಂದ 19ರ ವರೆಗೆ ನಡೆದ 43ನೇ ಮಾಸ್ಟರ್ಸ್‌ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಮೂವರು ಕ್ರೀಡಾಪಟುಗಳು ಐದು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೈಸೂರು…

ಬನ್ನೂರು ಕೆ.ರಾಜು ಕೃತಿಗೆ ಕಸಾಪ ದತ್ತಿ ಪ್ರಶಸ್ತಿ

3 years ago

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಪ್ರಸಕ್ತ ಸಾಲಿನ ‘ಶ್ರೀ ಸಾರಂಗಿ ವೆಂಕಟರಾಮಯ್ಯ ಶ್ರೀನಿವಾಸರಾವ್ ದತ್ತಿ ಪ್ರಶಸ್ತಿ’ ಯು ಸಾಹಿತಿ, ಪತ್ರಕರ್ತ ಬನ್ನೂರು ಕೆ.ರಾಜು ಅವರ ‘ಬೆವರಿನ…

ಗುಂಡ್ಲುಪೇಟೆ: ಕೊಳಕ್ಕೆ ಬಿದ್ದು ಇಬ್ಬರ ಸಾವು

3 years ago

ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಹೊರವಲಯದಲ್ಲಿರುವ ಕೊಳಕ್ಕೆ ಬಿದ್ದು ತೆರಕಣಾಂಬಿಯ ಕಾರ್ತಿಕ್(24) ಮತ್ತು ವಿನೋದ್ (29) ನಾಯಕ ಸಮುದಾಯದ ಯುವಕರು ಮೃತಪಟ್ಟಿದ್ದಾರೆ. ಕೊಳದ ಸಮೀಪ ಬಾರ್ ಇದ್ದು…