ಬೆಂಗಳೂರು ಡೈರಿ : ಬಿಎಸ್‌ವೈ ಆಪ್ತ ಬಣದಿಂದ ಅಮಿತ್ ಶಾ ಅವರಿಗೆ ಮಾಹಿತಿ ರವಾನೆ!

3 years ago

ಕರ್ನಾಟಕದಲ್ಲಿ ಮರಳಿ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಮೋದಿ-ಅಮಿತ್ ಶಾ ಜೋಡಿಗೆ ಆತಂಕಕಾರಿ ಮಾಹಿತಿ ರವಾನೆಯಾಗಿದೆ. ಹಳೇ ಮೈಸೂರು ಭಾಗದಲ್ಲಿ ಕನಿಷ್ಠ ಮೂವತ್ತೈದು ಸೀಟುಗಳನ್ನು ಗೆಲ್ಲಬೇಕು ಅಂತ ನೀವು…

ಗುರುಕುಲ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬಲಿದೆ : ರಾಜ್ಯಪಾಲರು

3 years ago

ಮೈಸೂರು: ಡ್ರಾಪ್ಔಟ್ ನಮ್ಮ ದೇಶದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ, ಅದನ್ನು ತೆಗೆದುಹಾಕಲು ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ದೇಶದ ಮುಂದಿನ ಭವಿಷ್ಯದ…

ಮೈಸೂರಿನಲ್ಲಿ ಮತ್ತೆ ಎರಡು ಚಿರತೆ ಬೋನಿಗೆ

3 years ago

ಮೈಸೂರಿನ ಮರಶೆ ಗ್ರಾಮ, ಹುಣಸೂರಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ ಮೈಸೂರು: ಜಿಲ್ಲೆಯಲ್ಲಿ ಮತ್ತೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ವರುಣಾ ಹೋಬಳಿಗೆ ಸೇರಿದ ಮೈಸೂರು…

ಹಂಗಾಮಿ ಕುಲಪತಿಗಳಾಗಿ ಮುಜಾಫರ್ ಅಸಾದಿ ಅಧಿಕಾರ ಸ್ವೀಕಾರ

3 years ago

ಮೈಸೂರು : ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ವಿವಿಯ ಕಲಾ ನಿಕಾಯದ ಡೀನ್, ರಾಜಕೀಯ ಶಾಸ್ತ್ರ ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕ ಮುಜಾಫರ್ ಅಸಾದಿ ಅವರಿಗೆ…

ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ರವರ ಮತ್ತೊಂದು ದಾಖಲೆ ಮುರಿದ ವಿರಾಟ್‌ ಕೊಹ್ಲಿ

3 years ago

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಖ್ಯಾತ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 25 ಸಾವಿರ ರನ್ ಕಲೆಹಾಕಿದ ಸಾಧನೆ ಮಾಡಿದ್ದಾರೆ. ಆ ಮೂಲಕ…

ಹುಣಸೂರು : ಆದಿವಾಸಿ ಕುಟುಂಬದ ಮೇಲೆ ಹಲ್ಲೆ

3 years ago

ಹುಣಸೂರು: ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಹಳ್ಳಿಯಲ್ಲಿ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಎಂಬವರ ಮೇಲೆ ಸ್ವಾಮಿಗೌಡ, ಅವರ ಪತ್ನಿ ವಸಂತಕುಮಾರಿ ಹಾಗೂ…

ಸಿಗ್ನಲ್ ತಡೆಹಿಡಿದ ಡಿಸ್ನಿ ಸ್ಟಾರ್, ಝೀ, ಸೋನಿ

3 years ago

ಹೊಸದಿಲ್ಲಿ: ‘ಡಿಸ್ನಿ ಸ್ಟಾರ್’, ‘ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌’ ಮತ್ತು ‘ಸೋನಿ ಪಿಕ್ಚರ್ಸ್ ನೆಟ್‌ವರ್ಕ್ ಇಂಡಿಯಾ ಲಿಮಿಟೆಡ್’ ಸೇರಿದಂತೆ ಪ್ರಮುಖ ವಾಹಿನಿಗಳು ಕೇಬಲ್ ಆಪರೇಟರ್‌ಗಳಿಗೆ ಸಿಗ್ನಲ್ ತಡೆ ಹಿಡಿದಿವೆ.…

ಕೊಳ್ಳೆಗಾಲ : ಕಳುವಾಗಿದ್ದ ವಿಗ್ರಹ ಪತ್ತೆ

3 years ago

ಕೊಳ್ಳೇಗಾಲ:  ವಿಗ್ರಹಚೋರರಿಂದ ಅಪಹರಿಸಲ್ಪಟ್ಟಿದ್ದ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ದೊಡ್ಡ ಆಲದಮರದ ಕೆಳಗೆ ಪ್ರತಿಷ್ಠಾಪಿಸಿದ್ದ ಕಲ್ಲು ವಿಗ್ರಹವನ್ನು ಅರ್ಚಕರು ಪತ್ತೆ ಮಾಡಿ ಮರು ಪ್ರತಿಷ್ಠಾಪಿಸಿದ್ದಾರೆ. ವಿಗ್ರಹಚೋರರು ಪ್ರತಿಷ್ಠಾಪನ ಸ್ಥಳದಿಂದ…

ಶಾಸಕ ಬಾನೋತ್ ಶಂಕರ್ ನಾಯ್ಕ್ ವಿರುದ್ಧ ಹೇಳಿಕೆ : ವೈ.ಎಸ್.ಶರ್ಮಿಳಾ ಅರೆಸ್ಟ್‌

3 years ago

ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕ ಬಾನೋತ್ ಶಂಕರ್ ನಾಯ್ಕ್ ವಿರುದ್ಧ ಅನುಚಿತ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ)…

ದಿಲ್ಲಿಯಲ್ಲೂ ಸ್ಪಿನ್ ಜಾದೂ: ರೋಹಿತ್ ಪಡೆಗೆ 6 ವಿಕೆಟ್‌ಗಳ ಭರ್ಜರಿ ಜಯ

3 years ago

ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್  ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ  ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ…