ವನಿತೆ-ಮಮತೆ | ಹೆಣ್ಣು-ಸಾಹಿತ್ಯ-ಅಭಿವ್ಯಕ್ತಿ

3 years ago

ಹೆಣ್ಣು ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ ಹೆಣ್ಣಿನ ಆಂತರ್ಯದ ಭಾವಜಗತ್ತು ವೈವಿಧ್ಯಮುಂವಾದದ್ದು ಹಾಗೂ ವಿಶಾಲವಾದದ್ದು. ಅವಳ ಬದುಕು ಅನುಭವಗಳ ಮೂಸೆಯಲ್ಲಿ ಕರಗಿದಾಗ ಭಾವನೆಗಳು ಪಕ್ವಗೊಂಡು ಮನೋವಲುಂದಲ್ಲಿ ಭಿನ್ನ ಭಿನ್ನ…

ಡಾಲರಿಗೆ 80 ರೂಪಾಯಿ, ಏನಿದರ ಅರ್ಥ?

3 years ago

ಪ್ರೊ.ಆರ್.ಎಂ.ಚಿಂತಾಮಣಿ ರಫ್ತಿಗಿಂತಲೂ ಆಮದು ಪ್ರಮಾಣ ಹೆಚ್ಚಿದ್ದು, ನಮ್ಮ ವ್ಯಾಪಾರ ಕೊರತೆ ಭಾರೀ ಪ್ರಮಾಣದಲ್ಲಿ ಹಿಗ್ಗಿರುವುದು ಆತಂಕದ ಸಂಗತಿ ಜಾಗತಿಕ ಮಟ್ಟದಲ್ಲಿ ವಿಪರೀತ ಏರಿದ ಹಣದುಬ್ಬರದ ಹಾವಳಿ ಆರ್ಥಿಕ…

ಈ ಜೀವ ಈ ಜೀವನ | ಡಾ. ಉದಯ್ ಮೋದಿ ಎಂಬ ಮುಂಬೈಯ ‘ಟಿಫಿನ್ ಡಾಕ್ಟರ್’

3 years ago

ಪಂಜು ಗಂಗೊಳ್ಳಿ ಹದಿಮೂರು ವರ್ಷಗಳ ಹಿಂದೆ ಪ್ರಾರಂಭಗೊಂಡ ಶ್ರಾವಣ್ ಟಿಫಿನ್ ಸೇವಾ’ ಪ್ರತಿದಿನ ೫೦೦ ಜನರಿಗೆ ಊಟಗಳನ್ನು ಕಳಿಸುತ್ತಿದೆ! ಉದಯ್ ಮೋದಿ ಊಟ ಕಳಿಸುವ ೫೦೦ ಜನ…

ಆಂದೋಲನ ಓದುಗರ ಪತ್ರ : 19 ಮಂಗಳವಾರ 2022

3 years ago

ಜನಾಕ್ರೋಶಕ್ಕೆ ಮಣಿದ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಫೋಟೋ ತೆಗೆಯುವುದು ಹಾಗೂ ವಿಡಿಯೋ ಚಿತ್ರೀಕರಣ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ವಿರೋಧ ಪಕ್ಷಗಳ ಮತ್ತು ಸಂಘ-ಸಂಸ್ಥೆಗಳ ಟೀಕೆ ಹಾಗೂ ಜನಕ್ರೋಶಕ್ಕೆ…

ಸಂಪಾದಕೀಯ | ತೆರಿಗೆ ಹೇರಿಕೆಯಲ್ಲಿನ ಅಮಾನವೀಯ, ಅತಾರ್ಕಿಕ ಮಾನದಂಡಗಳು

3 years ago

(ಚಿತ್ರಕೃಪೆ- ಸತೀಸ್ ಆಚಾರ್ಯ ) ಕೇಂದ್ರ ಸರ್ಕಾರ ಹೇರಿರುವ ಸರಕು ಮತ್ತು ಸೇವಾ ತೆರಿಗೆಯ ಪರಿಷ್ಕೃತ ದರಗಳು ಜುಲೈ ೧೮ರಿಂದ ಜಾರಿಯಾಗಿವೆ. ಸರಕು ಮತ್ತು ಸೇವಾ ತೆರಿಗೆ…

ಆಂದೋಲನ ಚುಟುಕು ಮಾಹಿತಿ : 19 ಮಂಗಳವಾರ 2022

3 years ago

ಚುಟುಕುಮಾಹಿತಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜೂನ್ ತಿಂಗಳಲ್ಲಿ ೨೭.೧ ದಶಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದ್ದು, ಶೇ.೪.೨ರಷ್ಟು ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ೨೬.೧…

ಪ್ರಥಮ ಚುಂಬನಂ ‘ಪ್ರೇಮ’ ಭಗ್ನಂ

3 years ago

ಬಿ.ಎನ್.ಧನಂಜಯಗೌಡ ಒಂದು ಮುತ್ತಿನ ಕಥೆಯ ಸುತ್ತ ಮುತ್ತ ಅವತ್ತು ಬೆಳಿಗ್ಗೆ ೧೧ ಗಂಟೆ ಇರಬೇಕು. ಅಮ್ಮನೊಂದಿಗೆ ಮಾರ್ಕೆಟ್‌ಗೆ ಹೋಗುತ್ತಿದ್ದವನು ಬೀದಿಯ ತಿರುವಿನಲ್ಲಿ ಎದುರಾದ ಅವಳನ್ನು ನೋಡಿ ಒಂದು…

ಈ ಮನವೇಕೊ ಬಯಸಿದೇ ನಿನ್ನನ್ನೆ

3 years ago

ಗೋಪಾಲಸ್ವಾಮಿ ಬೆಟ್ಟದ ಕಡೆಗೆ ಪ್ರಯಾಣ ಮನಸ್ಸು ಮತ್ತೆ ಮತ್ತೆ ನಿನ್ನನೇ ಬೇಡಿದೆ. ಎಷ್ಟು ಬೇಗ ನಿನ್ನೊಡಲ ಸೇರಿ ತಣ್ಣಗೆ ಮಲಗಲಿ ಎನ್ನಿಸುತ್ತಿದೆ. ಹೀಗೆಲ್ಲಾ ಹೇಳಿದ ತಕ್ಷಣ ವಿವಿಧ…

ನನ್ನ ಪ್ರೀತಿಯ ಮೇಷ್ಟ್ರು

3 years ago

ಇಂದು ಶಿಕ್ಷಕಿಯಾಗಲು ಅಂದು ಪ್ರೋತ್ಸಾಹಿಸಿದ ಮೇಷ್ಟ್ರು ಹೇಗೆ ಬದುಕು ನಡೆಸಬೇಕು ಎಂದು ಹೇಳಿಕೊಡುತ್ತಿದ್ದಾರೆ. ನನ್ನ ಪ್ರೀತಿಯ ಮೇಷ್ಟ್ರುಗಳು ಎಂದು ನೆನಪಿಸಿಕೊಂಡರೆ ಹೈಸ್ಕೂಲ್ ಗೆ ಮನಸ್ಸು ಹಾರುತ್ತದೆ. ಅಲ್ಲಿ…

ಯುವ ಡಾಟ್ ಕಾಂ | ಕ್ಯಾಂಪಸ್ ಕಲರವ

3 years ago

 ಕ್ಯಾಂಪಸ್ ಕಲರವ |  ಕಾಲೇಜು ಮೆಟ್ಟಿಲು ಹತ್ತಿದ ಯುವ ಮನಸುಗಳ ಮನದಾಳ ಪ್ರೌಢಶಾಲೆಯನ್ನು ಮುಗಿಸಿ ಕಾಲೇಜು ಕ್ಯಾಂಪಸ್ ಗೆ ಎಂಟ್ರಿ ಕೊಡುವಾಗ ಮನದ ಮೂಲೆಯಲ್ಲಿ ಸಣ್ಣ ಅಳುಕು,…