ಫೆ.6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಜೋಡಿ

3 years ago

ಮುಂಬೈ: ಬಾಲಿವುಡ್‌ನಲ್ಲಿ ಈಗ ಸಾಲು ಸಾಲು ಮದುವೆಯ ಸಂಭ್ರಮ. ಕಳೆದ ತಿಂಗಳಷ್ಟೇ ಕ್ರಿಕೆಟಿಗ ರಾಹುಲ್ ಮತ್ತು ಅಥಿಯಾ ಶೆಟ್ಟಿ ವಿವಾಹವಾಗಿದ್ದರು. ಇದೀಗ ಬಾಲಿವುಡ್ ಕ್ಯೂಟ್‌ ಜೋಡಿ ಎಂದೇ…

ಫೆ.4ರಂದು ಮಳವಳ್ಳಿಯಲ್ಲಿ ಮದ್ಯ ನಿಷೇಧ

3 years ago

ಮಂಡ್ಯ : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಫೆ.3ರಂದು ಬೆಳಿಗ್ಗೆ 6 ಗಂಟೆಯಿಂದ ಫೆ.4ರ ಮಧ್ಯರಾತ್ರಿಯವರೆಗೆ ಮಳವಳ್ಳಿ ಪಟ್ಟಣ ಹಾಗೂ ಮಳವಳ್ಳಿ ಪಟ್ಟಣದ 5 ಕಿ.ಮೀ. ಸುತ್ತಳತೆ…

ಯಶಸ್ವಿನಿ ಯೋಜನೆಗೆ ಅಭೂತಪೂರ್ವ ಸ್ಪಂದನೆ : ಎಸ್.ಟಿ.ಸೋಮಶೇಖರ್

3 years ago

ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯಶಸ್ವಿನಿ ಯೋಜನೆ ಮರುಜಾರಿಯಿಂದ ಜನವರಿ ಒಂದೇ ತಿಂಗಳಲ್ಲೇ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಸದಸ್ಯರು ಗುಣಮಟ್ಟದ…

ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆಗೆ ಸನ್ಮಾನ

3 years ago

ಗುಂಡ್ಲುಪೇಟೆ: ಕರುನಾಡು ಯುವಶಕ್ತಿ ಸಂಘಟನೆಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂಟ್ಯೂಬ್ ಕಥಾ ಸ್ಪರ್ಧೆ ವಿಜೇತೆ ಯಾಸ್ಮೀನ್ ಬಾನು ಅವರನ್ನು ಸನ್ಮಾನಿಸಲಾಯಿತು. ಗುಂಡ್ಲುಪೇಟೆ ಪಟ್ಟಣದ ಹೆಚ್.ಎಸ್.ಮಹದೇವ…

ನೂತನ ಜಿಲ್ಲಾ ನ್ಯಾಯಾಧೀಶರಾದ ಸಂಗ್ರೇಶಿ ಅವರಿಗೆ ಅಭಿನಂದನೆ

3 years ago

ಮೈಸೂರು: ಮೈಸೂರು ಜಿಲ್ಲಾ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ನೂತನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಜಿ.ಎಸ್.ಸಂಗ್ರೇಶಿ ಅವರನ್ನು ಅಭಿನಂದಿಸಲಾಯಿತು. ನ್ಯಾಯಾಲಯದ ಹಳೇ…

ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆ

3 years ago

ಮೈಸೂರು: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪ ನಿರ್ದೇಶಕರಾಗಿ ಬಿ.ಎಸ್.ಪ್ರಭಾ ವರ್ಗಾವಣೆಯಾಗಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನಾ ಸಮನ್ವಯಾಧಿಕಾರಿಯಾಗಿದ್ದ ಪ್ರಭಾ…

ಕೊಹ್ಲಿ ದಾಖಲೆ ಮುರಿದ ಶುಭ್​ಮನ್ ಗಿಲ್

3 years ago

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಸೆಂಚುರಿಸಿ ಸಿಡಿಸಿದ ಶುಭ್​ಮನ್ ಗಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಗಿಲ್ 7…

ಬ್ರೆಜಿಲ್‌ನಲ್ಲಿ 7.3 ಕೆ.ಜಿ ದೈತ್ಯ ಮಗು ಜನನ

3 years ago

ಲ್ಯಾನ್ಕೆಸ್ಟರ್: ಬ್ರೆಜಿಲ್ ಮಹಿಳೆಯೊಬ್ಬರು ಇತ್ತೀಚೆಗೆ 7.3 ಕೆ.ಜಿ ತೂಕದ, ಎರಡು ಅಡಿ ಉದ್ದದ ದೈತ್ಯ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಅಧಿಕ ತೂಕದ ದೈತ್ಯ ಶಿಶುಗಳನ್ನು ವ್ಯಾಕ್ರೋಸೋಮಿಯಾ ಶಿಶುಗಳು…

ಬೆಟ್ಟದಪುರ : ನಿಷೇಧವಿದ್ದರೂ ಜಾನುವಾರು ತಂದ ರೈತರು

3 years ago

ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ…

ಕೇಂದ್ರ ಬಜೆಟ್‌ : ಕೊಡಗು, ಚಾ.ನಗರಕ್ಕೆ ನರ್ಸಿಂಗ್ ಕಾಲೇಜು

3 years ago

ರಾಜ್ಯಕ್ಕೆ ಧಕ್ಕಲಿರುವ ಒಂಬತ್ತು ನರ್ಸಿಂಗ್ ಕಾಲೇಜುಗಳು ಮೈಸೂರು: ಬುಧವಾರ ಕೇಂದ್ರದ ಬಜೆಟ್‌ನಲ್ಲಿ ದೇಶದಾದ್ಯಂತ 156 ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಕುರಿತು ಆಗಿರುವ ಘೋಷಣೆ ಅನ್ವಯ ಕರ್ನಾಟಕಕ್ಕೆ ಚಾಮರಾಜನಗರ,…