ಸಿಮ್ಸ್ ಆಸ್ಪತ್ರೆಯಿಂದ ಏಕಾಏಕಿ 10 ನೌಕರರ ವಜಾ

3 years ago

2 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಏಜೆನ್ಸಿ; ಏಜೆನ್ಸಿ ಮಾಲೀಕನ ವಿರುದ್ಧ ಪೊಲೀಸರಿಗೆ ದೂರು ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾ.ನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್)…

ಭಾರತದ ಮಹಿಳೆಯರಿಗೆ ಚೊಚ್ಚಲ ಅಂಡರ್‌ 19 ವಿಶ್ವಕಪ್‌

3 years ago

ಪಾಚೆಫ್‌ಸ್ಟ್ರೂಮ್‌: ಅಜೇಯ ಇಂಗ್ಲೆಂಡ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸಾಧಿಸಿದ ಭಾರತದ ಮಹಿಳೆಯರು  ಚೊಚ್ಚಲ ಅಂಡರ್-19‌ ಟಿ 20 ವಿಶ್ವಕಪ್‌ (U19 T20) ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ.…

ಬೆಂಗಳೂರು ಡೈರಿ:ಮೋದಿ-ಶಾಗೆ ಯಡಿಯೂರಪ್ಪ ಶಕ್ತಿ ಮನವರಿಕೆ

3 years ago

ಬಿಜೆಪಿಯ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಶಸ್ತ್ರತ್ಯಾಗ ಮಾಡಿದ್ದಾರೆ. ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಯಡಿಯೂರಪ್ಪ ಅವರ ವಿರುದ್ಧ ಧ್ವನಿ ಎತ್ತುತ್ತಾ ಬಂದಿದ್ದ ಯತ್ನಾಳ್ ಈಗ ಶಸ್ತ್ರ…

ವಿದೇಶ ವಿಹಾರ: ಪ್ಯಾಲೆಸ್ಟೇನ್ ಮತ್ತೆ ದಂಗೆ

3 years ago

ಹೆಚ್ಚಿದ ಹಿಂಸೆ: ಪ್ಯಾಲೆಸ್ಟೇನ್ ಜನರು ಇಸ್ರೇಲ್ ವಿರುದ್ಧ ಮತ್ತೆ ಸಿಡಿದೇಳುವ ಸಾಧ್ಯತೆ? ಹೊಸ ಸರ್ಕಾರ ಬಂದು ಇದೀಗ ತಾನೆ ತಿಂಗಳು ಮುಗಿದಿರುವ ಈ ಸಮಯದಲ್ಲಿ ಇಸ್ರೇಲ್ ಮತ್ತು…

ಮುಂದಿನ ಬಜೆಟ್‌ನಲ್ಲಿ ವಿಶೇಷಚೇತನರಿಗೆ ಹೆಚ್ಚಿನ ಆದ್ಯತೆ : ಸಿಎಂ ಬೊಮ್ಮಾಯಿ

3 years ago

ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು ಎಂದ ಸಿಎಂ ಬೊಮ್ಮಾಯಿ ಮೈಸೂರು ( ನಂಜನಗೂಡು ) : ಮುಂದಿನ ಆಯವ್ಯಯದಲ್ಲಿ ವಿಕಲಚೇತನರಿಗೆ ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು…

ಕರು ಸಾವು ಚಿರತೆಯಿಂದಲ್ಲ, ನಾಯಿಗಳಿಂದ!

3 years ago

ಚಿರತೆ ದಾಳಿ ಬಗ್ಗೆ ಆತಂಕಗೊಂಡಿದ್ದ ಸ್ಥಳೀಯರು, ಸ್ಥಳಕ್ಕೆ ಜಿಟಿಡಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಮೈಸೂರು: ನಗರದ ರಾಮಕೃಷ್ಣನಗರದಲ್ಲಿ ಅರ್ಧ ತಿಂದ ಕರುವಿನ ಕಳೇಬರ ಪತ್ತೆಯಾಗಿದ್ದ ಪ್ರಕರಣಕ್ಕೆ…

ಹೊಟ್ಟೆಯಲ್ಲಿದ್ದ 5.5 ಕೆಜಿ ಗಡ್ಡೆ ತೆಗೆದ ಸಿಮ್ಸ್ ವೈದ್ಯರ ತಂಡ

3 years ago

ಚಾಮರಾಜನಗರ: ವ್ಯಕ್ತಿಯೊಬ್ಬರ  ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ. ಇಷ್ಟು ಭಾರದ…

ಬಾಳೆಗೆ ನೀರು ಕಟ್ಟುವಾಗಲೇ ಪ್ರಾಣಬಿಟ್ಟ ರೈತ

3 years ago

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ರೈತ ಮುಖಂಡ ಕೆ.ಸಿ.ನಾಗರಾಜು (68) ಹೃದಯಾಘಾತದಿಂದ ನಿಧನರಾದರು. ತೋಟದಲ್ಲಿ ಬೆಳಿಗ್ಗೆ ಬಾಳೆಗೆ ನೀರು ಕಟ್ಟುವಾಗ ಹೃದಯಾಘಾತವಾಗಿದ್ದು ಈ ವೇಳೆ ನೋವಿನಿಂದ ಬಾಳೆಗಿಡಕ್ಕೆ…

ಪಾರದರ್ಶಕ ಆಡಳಿತಕ್ಕೆ ಆಗ್ರಹಿಸಿ ಗ್ರಾಹಕರ ಪರಿಷತ್ತಿನಿಂದ ಪ್ರತಿಭಟನೆ

3 years ago

ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು. ಬೆಳಿಗ್ಗೆ…

ಸೇತುವೆಯಿಂದ ಉರುಳಿದ ಬಸ್ ಬೆಂಕಿಗೆ ಆಹುತಿ: 40 ಮಂದಿ ಸಾವು

3 years ago

ಕ್ವೆಟ್ಟಾ (ಪಾಕಿಸ್ತಾನ): ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಬಸ್‌ವೊಂದು ಬೆಂಕಿಗೆ ಆಹುತಿಯಾಗಿದ್ದು, ಅದರಲ್ಲಿದ್ದ ಕನಿಷ್ಠ ೪೦ ಮಂದಿ ಮೃತಪಟ್ಟಿರುವ ದುರಂತ ನೈರುತ್ಯ ಪಾಕಿಸ್ತಾನದಲ್ಲಿ ವರದಿಯಾಗಿದೆ ಎಂದು ಅಧಿಕಾರಿಗಳು…