ಲಾರಿ-ಕಾರು ಡಿಕ್ಕಿ; ಯುವತಿ ಸಾವು

3 years ago

ಗುಂಡ್ಲುಪೇಟೆ: ಇಲ್ಲಿನ ಮಾರುಕಟ್ಟೆ ಬಳಿ ಕಾರು ಹಾಗೂ ಕೇರಳ ಮೂಲದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಸಿದ್ದಯ್ಯನಹುಂಡಿ ಗ್ರಾಮದ ಸಂಮೃದ್ಧಿ (೨22)…

ನಾಳೆ ಮಡಿಕೇರಿ ತಾಲ್ಲೂಕು ಕಸಾಪ ಸಮ್ಮೇಳನ

3 years ago

ಮಡಿಕೇರಿ: 11ನೇ ಮಡಿಕೇರಿ ತಾಲ್ಲೂಕು ಕನ್ನಡ ಸಹಿತ್ಯ ಸಮ್ಮೇಳನ ಜ.28ರಂದು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಅಂಬೇಕಲ್ ನವೀನ್ ತಿಳಿಸಿದರು.…

ಎಂಡಿಸಿಸಿಎ ಪದಾಧಿಕಾರಿಗಳಿಗೆ ಶರತ್ತು ಬದ್ದ ಜಾಮೀನು

3 years ago

ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್…

ಆನೆ ದಾಳಿ : ರೈತನಿಗೆ ಗಂಭೀರ ಗಾಯ

3 years ago

ಗುಂಡ್ಲುಪೇಟೆ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ಮಹದೇವಪ್ಪ  65 ವರ್ಷ ಎಂಬುವವರು ಜಮೀನಿನಲ್ಲಿ ಕಾವಲು ಕಾಯಲು ರಾತ್ರಿ ತೆರಳಿದ್ದರು ಬೆಳಿಗ್ಗೆ ಸಮಯದಲ್ಲಿ ಆನೆ ದಾಳಿ ಮಾಡಿ ರೈತನ ಕಾಲು…

ಖ್ಯಾತ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ ಇನ್ನಿಲ್ಲ

3 years ago

ಮೈಸೂರು : ಚೀನಿ ಎಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಪ್ರಖ್ಯಾತ ರಂಗ ಸಂಗೀತ ನಿರ್ದೇಶಕ ಶ್ರೀನಿವಾಸ ಭಟ್‌ (63) ಹೃದಯಾಘಾತದಿಂದ ಬುಧವಾರ ರಾತ್ರಿ ಮೈಸೂರಿನಲ್ಲಿ ನಿಧನರಾದರು. ಉಡುಪಿ ಜಿಲ್ಲೆಯಲ್ಲಿ…

ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಆರಂಭ

3 years ago

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ಫೆ.6 ರವರೆಗೆ ಎಂಟು ದಿನಗಳ ಕಾಲ ಹುಲಿಗಣತಿ ಕಾರ್ಯ ನಡೆಯಲಿದೆ. ಮೈಸೂರು :  ವೀರನಹೊಸಹಳ್ಳಿ ವಲಯ ಕಚೇರಿಯಲ್ಲಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವ…

ಸಾನಿಯಾ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

3 years ago

ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್ ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ…

ಸರ್ವೆಗೊಂಡ ಸ್ಮಶಾನದ ಜಾಗಗಳನ್ನು ಗ್ರಾಪಂಗಳಿಗೆ ಹಸ್ತಾಂತರಿಸಿ : ಶಾಸಕ ಜಿಟಿಡಿ ಸೂಚನೆ

3 years ago

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಸ್ಮಶಾನ,ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಬೇಕಾದ ಸರ್ಕಾರಿ ಭೂಮಿಯನ್ನು ಗುರುತಿಸಿ ಮೀಸಲಿಡುವಂತೆ ಶಾಸಕ ಜಿ.ಟಿ.ದೇವೇಗೌಡ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ…

ಒಟಿಟಿ ವೇದಿಕೆಯತ್ತ ʼಆರ್ಕೆಸ್ಟ್ರಾ, ಮೈಸೂರುʼ

3 years ago

ಬೆಂಗಳೂರು : ಪೂರ್ಣಚಂದ್ರ ಮೈಸೂರು ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಆರ್ಕೆಸ್ಟ್ರಾ, ಮೈಸೂರುʼ ಸಿನಿಮಾ ಚಿತ್ರಮಂದಿರಗಳಲ್ಲಿ ತೆರೆಕಂಡು ಒಂದು ತಿಂಗಳು ಕಳೆಯುವ ಮುನ್ನವೇ ಒಟಿಟಿಯತ್ತ ಮುಖ ಮಾಡಿದ್ದು, ಒಟಿಟಿ ವೇದಿಕೆಯಲ್ಲಿ…

ಸನ್ನಡತೆ ಆಧಾರ : ಮೈಸೂರಿನ ಕಾರಾಗೃಹದಿಂದ 11 ಮಂದಿಗೆ ಬಿಡುಗಡೆ ಭಾಗ್ಯ

3 years ago

ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ…