ಕೊಳ್ಳೆಗಾಲ : ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…
ಮೈಸೂರು: ನಗರದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕರ್ತವ್ಯದಲ್ಲಿದ್ದ ಟೆಕ್ಕಿಯೊಬ್ಬರು ಶನಿವಾರ ತಾನಿದ್ದ ಕೋಣೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಚೆನೈನ ರಾಹುಲ್ (27) ಎಂಬವರೇ ಸಾವಿಗೆ ಶರಣಾಗಿರುವ ವ್ಯಕ್ತಿ. ಮೂಲತಃ ತಮಿಳುನಾಡಿನವರಾದ…
ಎಚ್ ಡಿ ಕೋಟೆ: ಸಾಲ ಬಾಧೆಯಿಂದಾಗಿ ರೈತರೊಬ್ಬರು ಸಾವಿಗೆ ಶರಣಾಗಿರುವ ಘಟನೆ ಹಂಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದಗ್ಗಲುಂಡಿ ಗ್ರಾಮದ ರೈತ ಬಸವೇಶ್ (50) ಎಂಬುವವರೇ ಸಾವಿಗೀಡಾದವರು. ರೈತ…
ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರೇಪುರ ಗೇಟ್ ಸಮೀಪ ಲಾರಿ ಮತ್ತು ಪ್ಯಾಸೆಂಜರ್ ಅಟೋ ನಡುವೆ ಡಿಕ್ಕಿಯಾದ ಪರಿಣಾಮ ಅಟೋದಲ್ಲಿ ಇದ್ದ ಮೈಸೂರು ಮೂಲದ …
ಮಡಿಕೇರಿ: ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆಯ ಅಂಗವಾಗಿ ಗೋಣಿಕೊಪ್ಪಲಿನ ಸಂಪೂರ್ಣ ಸ್ವಾಸ್ಥ್ಯ ಯೋಗ ಕೇಂದ್ರದ ವತಿಯಿಂದ ಜ.12 ರಂದು ‘ಸೂರ್ಯ ನಮಸ್ಕಾರ ಚಾಲೆಂಜ್’ ಸ್ಪರ್ಧೆ ನಡೆಯಲಿದೆ ಆಯೋಜಕರು…
ಇಸ್ಲಾಮಾಬಾದ್: ಭಾರತಕ್ಕೆ ನ್ಯೂಕ್ಲಿಯರ್ ಬಾಂಬ್ ಬೆದರಿಕೆ ಹಾಕಿರುವ ಪಾಕಿಸ್ತಾನ ದೊಡ್ಡ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದೆ. ದೇಶದಲ್ಲಿ ಹೆಚ್ಚುತ್ತಿರುವ ವಿದೇಶಿ ವಿನಿಮಯ ಮೀಸಲುಗಳ ಕೊರತೆಯಿಂದಾಗಿ, ಪಾಕಿಸ್ತಾನ ಇನ್ನು ಮುಂದೆ…
ಕೇಪ್ ಕ್ಯಾನವೆರಲ್ (ಅಮೆರಿಕ): 38 ವರ್ಷ ಹಳೆಯದಾದ ನಾಸಾ ಉಪಗ್ರಹವೊಂದು ಭಾನುವಾರ ರಾತ್ರಿ ಆಗಸದಿಂದ ಭೂಮಿಗೆ ಬಿದ್ದಿದೆ. ಉಪಗ್ರಹ ಭೂಮಿಗೆ ಬೀಳುತ್ತಿದ್ದರೂ ಅದರಿಂದ ಅಪಾಯದ ಸಾಧ್ಯತೆ ತೀರ…
ಚಾಮರಾಜನಗರ: ರಾಜಕೀಯ ಪ್ರವೇಶಕ್ಕಾಗಿ ಬಿ.ಪುಟ್ಟಸ್ವಾಮಿ ಅವರು ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಆಂದೋಲನಕ್ಕೆ ತಿಳಿಸಿದ್ದಾರೆ. ಬಿ.ಪುಟ್ಟಸ್ವಾಮಿ ಅವರು ಪ್ರಸ್ತುತ ಮೈಸೂರಿನಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ…
ಹನೂರು : ನಿರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರವರು ರೂಪರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ ಆದ್ದರಿಂದ ಈ ಬಾರಿ ಪ್ರಾದೇಶಿಕ ಪಕ್ಷ ಬೆಂಬಲಿಸುವಂತೆ ಜಾದಳ…
ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ…