ಮೈಸೂರು: ನಗರಕ್ಕೆ ನೀರು ಸರಬರಾಜು ಮಾಡುವ ಹೊಂಗಳ್ಳಿ 2ನೇ ಹಾಗೂ 3ನೇ ಹಂತದ ಯಂತ್ರಾಗಾರದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಮೃತ್ ಯೋಜನೆಯಡಿ…
ಹನೂರು: ಪಟ್ಟಣದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸತ್ಯನಾರಾಯಣಸ್ವಾಮಿಗೆ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಜರುಗಿತು. ಮುಂಜಾನೆ ಶ್ರೀ ಸ್ವಾಮಿಗೆ ಹಾಲು,ಮೊಸರು,ತುಪ್ಪ, ಜೇನುತುಪ್ಪ, ಎಳನೀರು,…
ಬೆಂಗಳೂರು: ಹೊಸತಾಗಿ ನಿರ್ಮಾಣವಾಗಿರುವ ದಶಪಥಗಳ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬಿಜೆಪಿ…
ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 9ರ ವಿಜೇತರ ಘೋಷಣೆಯಾಗಿದ್ದು, ಒಟಿಟಿ ಟಾಪರ್ ಆಗಿದ್ದ ನಟ ರೂಪೇಶ್ ಶೆಟ್ಟಿ ವಿಜೇತರಾಗಿದ್ದಾರೆ. ಗಿರಿಗಿಟ್ ಚಿತ್ರದ ಮೂಲಕ…
ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್…
ಮೈಸೂರು: ವರುಣಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಹಾಗೂ ಪತ್ರಕರ್ತ ಗೋವಿಂದ ಕುಲಕರ್ಣಿ (55) ಭಾನುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ,…
ಹೊಸ ವರ್ಷಕ್ಕೆ ಹಿರಿಯ ನಟಿ ಸುಧಾರಾಣಿ ಸಂಕಲ್ಪ, ಅಂದೋಲನ ಓದುಗರಿಗಾಗಿ ವಿಶೇಷ ಬರಹ ನಮಸ್ಕಾರ... ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ಅಂದಾಕ್ಷಣ ಸಾಮಾನ್ಯವಾಗಿ ಎಲ್ಲರೂ…
ನವದೆಹಲಿ: ಹೊಸವರ್ಷದ ಸಂಭ್ರಮದಲ್ಲಿದ್ದ ಜನತೆ ತೈಲ ಮಾರುಕಟ್ಟೆ ಕಂಪನಿ ಶಾಕ್ ನೀಡಿದ್ದು, ನೂತನ ವರ್ಷದ ಮೊದಲ ದಿನವೇ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 25 ರೂ.ಗೆ ಹೆಚ್ಚಳ…
ಭಾರತೀನಗರ: ಇಲ್ಲಿಗೆ ಸಮೀಪದ ಚಿಕ್ಕರಸಿನಕೆರೆ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಂಟಿ ಸಲಗವೊಂದು ಶನಿವಾರ ಪ್ರತ್ಯಕ್ಷವಾಗಿದೆ. ರೈತರು ತಮ್ಮ ಜಮೀನಿಗೆ ಹೋದಾಗ ಸಲಗ ಕಾಣಿಸಿಕೊಂಡಿದ್ದು, ಇದರಿಂದ ಜನರು ಭಯಗೊಂಡು…
ಮೈಸೂರು: ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾದ ಹರಿಯಾಣ ರೋಡ್ ವೇಸ್ ಸಾರಿಗೆ ಬಸ್ ಚಾಲಕ ಮತ್ತು ನಿರ್ವಾಹಕ ಮತ್ತು ಕೆಲವು…