ಹುಣಸೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಕಾಡಾನೆ ಕೊನೆಗೂ ಸೆರೆ

4 years ago

ಮೈಸೂರು: ಹುಣಸೂರಿನ ಚಿಕ್ಕ ಬೀಚನಹಳ್ಳಿಯಲ್ಲಿ ಮಹಿಳೆಯನ್ನು ಬಲಿ ಪಡೆದು, ಇಬ್ಬರನ್ನು ಗಾಯಗೊಳಿಸಿದ ವಕ್ರದಂತ ಆನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದು ಹೆಚ್ಚಿನ ಅಪಾಯ ತಪ್ಪಿಸಿದೆ. ಈ ಪುಂಡಾನೆಯನ್ನು…

ಮೈಸೂರಿನ ಮಹಿಳೆ ಕೋವಿಡ್‌ ಗೆ ಬಲಿ

4 years ago

ಮೈಸೂರು: ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಮಹಿಳೆಯೊಬ್ಬರು ಗುರುವಾರ ಮೃತ ಪಟ್ಟಿದ್ದಾರೆ. ನಗರದ ಜಯಲಕ್ಷ್ಮಿ ಮೃತಪಟ್ಟವರು. ಇವರಿಗೆ ಟಿಬಿ ಸೇರಿದಂತೆ ಇನ್ನಿತರ ಗಂಭೀರ ಸಮಸ್ಯೆಗಳು ಇದ್ದವು. ಗುರುವಾರ…

ಹಾರ ಹಾಕಿಸಿಕೊಂಡು ದಾಖಲೆ ಬರೆದ ಕುಮಾರಸ್ವಾಮಿ

4 years ago

ಬೆಂಗಳೂರು:-ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ…

ಒಕ್ಕಲಿಗರ ಕೋಟೆಗೆ ಲಗ್ಗೆ ಹಾಕಲು ಅಮಿತ್‌ ಷಾ ರಣತಂತ್ರ

4 years ago

ಬೆಂಗಳೂರು: ಹಳೆ ಮೈಸೂರು ಪ್ರದೇಶವನ್ನು ಗೆದ್ದರೆ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಬಹುದು ಎಂಬ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಈ…

ಕಳ್ಳನೆಂದು ಭಾವಿಸಿ ಮಾನಸಿಕ ಅಸ್ವಸ್ಥನಿಗೆ ಥಳಿತ

4 years ago

ಮೈಸೂರು : ಕಳ್ಳ ಎಂದು ಭಾವಿಸಿ ಮಾನಸಿಕ ಅಸ್ವಸ್ಥನೊಬ್ಬನನ್ನು ಗ್ರಾಮಸ್ಥರು ಥಳಿಸಿ ಕಟ್ಟಿಹಾಕಿದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಸ್ಥಳಕ್ಕಾಗಮಿಸಿದ…

ಅತ್ಯಾಚಾರ ಎಸಗಿದವನಿಗೆ 20 ವರ್ಷ ಕಠಿಣ ಶಿಕ್ಷೆ

4 years ago

ಚಾಮರಾಜನಗರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಮಕ್ಕಳ ಸ್ನೇಹಿ ಮತ್ತು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ೨೦ ವರ್ಷ ಕಠಿಣ ಶಿಕ್ಷೆ…

ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ

4 years ago

ಮೈಸೂರು : ನಗರದ ಅಶೋಕರಸ್ತೆಯಲ್ಲಿರುವ ಗುಜರಿ ಅಂಗಡಿುಂಲ್ಲಿ ಸುಮಾರು1  ಗಂಟೆ ಸಮಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯ ಆರ್ಭಟಕ್ಕೆ ಗುಜರಿ ಅಂಗಡಿ ಸುಟ್ಟು ಭಸ್ಮವಾಗಿದ್ದು, ಅಲ್ಲಿದ್ದ ಕೆಲವು…

ಮಂಡ್ಯ: ಮೆಗಾ ಹಾಲಿನ ಡೈರಿ ಉದ್ಘಾಟಿಸಿದ ಅಮಿತ್​ ಶಾ

4 years ago

2,250 ಕೋಟಿ ವೆಚ್ಚದ ಮೆಗಾ ಹಾಲಿನ ಡೈರಿ ಉದ್ಘಾಟನೆ - ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಉಪಸ್ಥಿತಿ. ಮಂಡ್ಯ: ಇಲ್ಲಿನ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ…

ಬಿಳಿಕೆರೆ ಬಳಿ ಬೆಳ್ಳಂಬೆಳಗ್ಗೆ ಆನೆ ದಾಳಿ: ಮಹಿಳೆ ಸಾವು

4 years ago

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ಶುಕ್ರವಾರ ನಡೆದಿದೆ. ಆನೆ ದಾಳಿಗೆ…

ಆಂದೋಲನ ಓದುಗರ ಪತ್ರ : 30 ಶುಕ್ರವಾರ 2022

4 years ago

ಮತ್ತೊಂದು ಆಕ್ಸಿಜನ್ ದುರಂತಕ್ಕೆ ಆಸ್ಪದವಾಗದಿರಲಿ ಕೋವಿಡ್- ೧೯ ೨ನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗದ ಪರಿಣಾಮ ೩೬ ಮಂದಿ ಕೊರೊನಾ ಸೋಂಕಿತರು ಜೀವ…