ಲಾಡ್ಜ್​ನಲ್ಲಿ ನೇಣು ಬಿಗಿದುಕೊಂಡು ಗ್ರಾಪಂ‌ ಸದಸ್ಯ ಸಾವಿಗೆ ಶರಣು

4 years ago

ಚಾಮರಾಜನಗರ: ಗ್ರಾಮ ಪಂಚಾಯತಿ ಸದಸ್ಯನೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ  ಘಟನೆ ಕೊಳ್ಳೇಗಾಲದಲ್ಲಿರುವ ಲಾಡ್ಜ್ ನಲ್ಲಿ ನಡೆದಿದೆ. ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮಣಿಕಂಠನಾಯಕ(34) ಆತ್ಮಹತ್ಯೆ…

ಎಟಿಐ ಪರಿಕರ ವಾಪಸ್‌ ನೀಡಿ: ರೋಹಿಣಿ ಸಿಂಧೂರಿಗೆ ಎಟಿಐ ಪತ್ರ

4 years ago

ಮೈಸೂರು: ನಗರದ ಆಡಳಿತ ತರಬೇತಿ ಸಂಸ್ಥೆಯ (ಎಐಟಿ) ಅತಿಥಿ ಗೃಹದಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋಗಿದ್ದು, ಅವುಗಳನ್ನು ವಾಪಸ್ಸು ನೀಡುವಂತೆ ಸಂಸ್ಥೆಯು ಜಿಲ್ಲಾಧಿಕಾರಿ ಕಚೇರಿಗೆ…

ಹಿರಿಯ ನಿರ್ದೇಶಕ ಭಗವಾನ್ ಆಸ್ಪತ್ರೆಗೆ ದಾಖಲು

4 years ago

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕರಾದ ಭಗವಾನ್ ಅವರು ಇಂದು (ಡಿ. 5) ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯ ICUನಲ್ಲಿ ಭಗವಾನ್​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.…

ಕಬ್ಬಿಗೆ ಹೆಚ್ಚುವರಿಯಾಗಿ 50 ರೂ. ನೀಡುವ ಸರ್ಕಾರದ ಆದೇಶಕ್ಕೆ ರೈತರ ತಿರಸ್ಕಾರ

4 years ago

ಧರಣಿ ಮುಂದುವರಿಸಲು ನಿರ್ಧಾರ ಬೆಂಗಳೂರು: ಕಬ್ಬು ಉಪ ಉತ್ಪನ್ನಗಳಿಂದ ಟನ್ ಗೆ 126 ರೂ. ಲಾಭ ಬರುತ್ತಿದ್ದು, ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಸೂಕ್ತ ಹಾಗೂ ಲಾಭದಾಯಕ…

ಮೈಸೂರಿನಲ್ಲಿ ತಯಾರಿಕಾ ಘಟಕ ವಿಸ್ತರಣೆಗೆ ಎಬಿ-ಇನ್ಬೆವ್ ಆಸಕ್ತಿ

4 years ago

ಸುಮಾರು 500 ಕೋಟಿ ರೂ. ಹೂಡಿಕೆಗೆ ಮುಂದಾದ ಕಂಪೆನಿ ಬೆಂಗಳೂರು :ಬಿಯರ್ ಮತ್ತು ಇತರ ಪಾನೀಯ ತಯಾರಿಕಾ ಕಂಪೆನಿ ಎಬಿ-ಇನ್ಬೆವ್ ನ ಅಧ್ಯಕ್ಷ ಹಾಗೂ ಸಿಇಓ (ಎಪಿಎಸಿ)…

ಜಮೀನಿನಲ್ಲಿ ಹಾವು ಕಚ್ಚಿ ರೈತ ಸಾವು

4 years ago

ಹುಣಸೂರು: ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತರೊಬ್ಬರು ಹಾವು ಕಚ್ಚಿದ ಪರಿಣಾಮ ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ…

ವಿದ್ಯುತ್ ಸ್ಪರ್ಶಕ್ಕೀಡಾಗಿ ಹಸು ಸಾವು

4 years ago

ಹುಣಸೂರು: ವಿದ್ಯುತ್ ಸ್ಪರ್ಶದಿಂದ ಜಾನುವಾರು ಮೃತಪಟ್ಟಿರುವ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರವಿ ಎಂಬವರಿಗೆ ಸೇರಿದ ಸುಮಾರು ೮೦ ಸಾವಿರ ರೂ. ಬೆಲೆ…

ಚಿರತೆ ದಾಳಿ ಸ್ಥಳಗಳಿಗೆ ಸಿಸಿಎಫ್ ರಾಜೀವ್ ಭೇಟಿ

4 years ago

ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು…

ವಯಸ್ಸಿನ ಹಂಗು ತೊರೆದು ಕಬಡ್ಡಿ ಅಂಕಣಕ್ಕೆ ಇಳಿದ ಶಾಸಕ ಸಿ.ಎಸ್.ಪುಟ್ಟರಾಜು

4 years ago

ಪಾಂಡವಪುರದಲ್ಲಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ಪಾಂಡವಪುರ: ತಾಲ್ಲೂಕಿನ ಜಕ್ಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಗ್ರಾಮೀಣ ಕ್ರೀಡಾಕೂಟಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು…

ಮದ್ದೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ : ಕಳುವಾಗಿದ್ದ 34 ದ್ವಿಚಕ್ರಗಳ ವಾಹನಗಳ ವಶ

4 years ago

ಮಂಡ್ಯ : ಮದ್ದೂರು ಅಂತರ್ ರಾಜ್ಯಗಳಲ್ಲಿ ಆರೋಪಿ ಬಂಧನ ಸುಮಾರು 16 ಲಕ್ಷ 40,000 ಬೆಲೆ ಬಾಳುವ ವಿವಿಧ ಮಾದರಿಯ 34 ದ್ವಿಚಕ್ರಗಳ ವಾಹನಗಳ ಹೊಸ ಪಡಿಸಿಕೊಳ್ಳುವಲ್ಲಿ…