ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದ : ಕರ್ನಾಟಕದ ಮಹಿಳಾ ತಂಡ

4 years ago

ಮೈಸೂರು: ಟೂರ್ನಿಯುದ್ದಕ್ಕೂ ಆಕ್ರಮಣಕಾರಿ ಪ್ರದರ್ಶನ ನೀಡಿದ ಕರ್ನಾಟಕದ ಮಹಿಳಾ ತಂಡ ನ್ಯಾಷನಲ್ ಪ್ಯಾರಾ ಥ್ರೋ ಬಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೊಯಂತ್ತೂರಿನ ಹಿಂದೂಸ್ತಾನ್ ಕಾಲೇಜ್ ಆಫ್ ಆರ್ಟ್ಸ್…

ತಪ್ಪು ಸ್ಕ್ಯಾನಿಂಗ್‌ ವರದಿಯಿಂದ ಬುದ್ದಿಮಾಂದ್ಯ ಶಿಶು ಜನನ: ಡಯಾಗ್ನೋಸ್ಟಿಕ್ ಕೇಂದ್ರಕ್ಕೆ ರೂ.15 ಲಕ್ಷ ದಂಡ

4 years ago

ಮಂಡ್ಯ: ಡಯಾಗ್ನೋಸ್ಟಿಕ್ ಕೇಂದ್ರವು ತಪ್ಪು ಸ್ಕ್ಯಾನಿಂಗ್ ವರದಿಯನ್ನು ನೀಡಿ, ಮಗುವಿನ ಅಸಹಜ ಬೆಳವಣಿಗೆಗೆ ಕಾರಣವಾಗಿದೆ. ಇದೀಗ ಅಸಹಜ ಬೆಳವಣಿಗೆ ಹೊಂದಿದ ಮಗುವಿನ ಜನನಕ್ಕೆ ಕಾರಣವಾದ ಮದ್ದೂರಿನ ಡಿ-2 ಡಯಾಗ್ನೋಸ್ಟಿಕ್…

ಸಿಎಂ ಭೇಟಿ ಹಿನ್ನೆಲೆ ಸಚಿವರಿಂದ ಸ್ಥಳ ಪರಿಶೀಲನೆ

4 years ago

ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಡಿ.12ರಂದು ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲೋಕಾರ್ಪಣೆಗೊಳಸಿಲಿದ್ದು ಈ ಸಂಬಂಧ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ…

ಪಾಂಡವಪುರದಿಂದ ಬಾಲಕಿ ನಾಪತ್ತೆ

4 years ago

ಪಾಂಡವಪುರ: ಕಾಲೇಜಿಗೆ ಹೋದ ಬಾಲಕಿ ಕಾಣೆಯಾಗಿರುವ ಘಟನೆ ನ.೨೪ರಂದು ನಡೆದಿದ್ದು, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಲ್ಲೂಕಿನ ತಿರುಮಲಾಪುರ ಗ್ರಾಮದ ಸತೀಶ್ ಎಂಬವರ ಪುತ್ರಿ ನಂದಿನಿ…

ಜಿ- 20 ಅಧ್ಯಕ್ಷತೆಗೆ ಏಕಿಷ್ಟು ಮಹತ್ವ ?

4 years ago

ಮೈಸೂರು: ಜಾಗತಿಕ ಸಂಘಟನೆಗಳಲ್ಲಿ ಅತಿ ಬಲಿಷ್ಠ ಸಂಘಟನೆ ಯಾವುದು ಎಂದು ಕೇಳಿದರೆ ಅದು ನಿಸ್ಸಂಶಯವಾಗಿ ಜಿ. 20 ಒಕ್ಕೂಟ. ವಿಶ್ವ ಆರ್ಥಿಕತೆಯ ಶೇ. 85 ರಷ್ಟು ಪಾಲು…

ಮೈಸೂರು ರಿಂಗ್ ರಸ್ತೆ : ದೀಪ ಬೆಳಗಿದ ಎರಡೇ ದಿನಗಳಲ್ಲಿ ಕಳ್ಳರ ಕೈಚಳಕ

4 years ago

ಮೈಸೂರು: ಸಂಸದ ಪ್ರತಾಪ್ ಸಿಂಹ  ಅವರು ನವೆಂಬರ್ 30 ರೊಳಗೆ ಮೈಸೂರಿನ ರಿಂಗ್ ರಸ್ತೆಗಳಿಗೆ ಬೀದಿ ದೀಪ ಅಳವಡಿಸುವ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ವಾಗ್ದಾನ ಮಾಡಿದ್ದರು. ಅದರಂತೆ ಮೈಸೂರು-ಬೆಂಗಳೂರು…

ಕಾಂತಾರದಲ್ಲಿ ಮತ್ತೆ ‘ವರಾಹ ರೂಪಂ’ ಹಾಡು ಸೇರ್ಪಡೆ

4 years ago

ವರಾಹ ರೂಪಂ' ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ…

ದೇಹದಾನದ ಮೂಲಕ ಆದರ್ಶವಾದ ಸತ್ಯಭಾಮ

4 years ago

ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್‌ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ…

ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 4,597ಕ್ಕೆ ಇಳಿಕೆ

4 years ago

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-೧೯ ದೃಢಪಟ್ಟ ೨೫೩ ಹೊಸ ಪ್ರಕರಣಗಳು ಕಳೆದ ೨೪ ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ. ಸಚಿವಾಲಯ ಶನಿವಾರ ಬೆಳಿಗ್ಗೆ…