ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಾಲ್ಲೂಕಿನ ನಾಗರಹೊಳೆ…
ಹನೂರು: ಸಮುದಾಯ ಭವನಗಳು ಸಭೆ ಸಮಾರಂಭಗಳಿಗೆ ಉಪಯೋಗವಾಗುವ ಜೊತೆಗೆ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆ ಕೇಂದ್ರಗಳಾಗಿ ಸಮುದಾಯಕ್ಕೆ ಬಳಕೆಯಾಗಬೇಕು ಎಂದು ಶಾಸಕ ಆರ್ ನರೇಂದ್ರ ಅಭಿಪ್ರಾಯ ಪಟ್ಟರು…
೧೯೯೨ ರಿಂದ ಅಂತಾರಾಷ್ಟ್ರೀಯ ವಿಕಲಚೇತನ ದಿನಾಚರಣೆಯನ್ನು ಆರಂಭಿಸಲಾಗಿತ್ತು. ಆದರೆ, ಇದಕ್ಕೂ ಮೊದಲೇ ಅಂದರೆ ೧೯೮೩ ರಿಂದ ೧೯೯೨ರ ಅವಧಿಯನ್ನು ವಿಶ್ವಸಂಸ್ಥೆಯು ವಿಕಲಚೇತನರ ದಶಕ ಎಂದು ಘೋಷಣೆ ಮಾಡಿತು.…
ಹನೂರು: ಜಾತ್ಯಾತೀತತೆ ಎಂಬುದು ಕೇವಲ ಪಕ್ಷಕಷ್ಟೇ ಸೀಮಿತ ಕುಮಾರಸ್ವಾಮಿಯವರ ಮನಸ್ಸು ಮತ್ತು ಮಾತಿನಲ್ಲಿ ಜಾತಿಯತೆ ಎಂಬುದು ಎದ್ದು ಕಾಣುತ್ತಿದೆ. ಈ ಕೂಡಲೇ ರಾಜ್ಯದ ಜನತೆಯಲ್ಲಿ ಬಹಿರಂಗ ಕ್ಷಮೆ…
ಬೈಲಕುಪ್ಪೆ: ಕಳ್ಳತನ ಮಾಡಿದ್ದ ಆರೋಪಿಗೆ ಪಿರಿಯಾಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಲಯವು ೬ ತಿಂಗಳು ಕಾರಾಗೃಹ ಶಿಕ್ಷೆ ಮತ್ತು 500 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಮೀಪದ…
ಹನೂರು: ಕಳೆದ 30 ವರ್ಷಗಳಿಂದ ನಮ್ಮ ಸಂಸ್ಕೃತ ಭಾಷೆ ವಿಭಾಗದಲ್ಲಿ ಸೇವೆ ಸಲ್ಲಿಸಿ ಸಾಧನೆಗೈದಿರುವ ಸಂಸ್ಕೃತ ವಿಷಯ ಪರಿವೀಕ್ಷಕ ಮಲ್ಲಣ್ಣ ರವರಿಗೆ 'ಪ್ರೊಫೆಸರ್ ಮಲ್ಲೇಪುರಂ ಪುರಸ್ಕಾರ' ಲಭಿಸಿದೆ.…
ಮೈಸೂರು-ನಂಜನಗೂಡು ಗೆಜ್ಜಗಳ್ಳಿ ಬಳಿಯ ನಾಲೆಯಲ್ಲಿ ನೀರು ಪೋಲು: ಅಧಿಕಾರಿಗಳ ನಿರ್ಲಕ್ಷ್ಯ ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಗೆಜ್ಜಗಳ್ಳಿ ಬಳಿಯ ವರುಣ ನಾಲೆ ಮೇಲ್ಸೇತುವೆಯಲ್ಲಿ(ಅಕ್ವಡೆಟ್) ನೀರು ಸೋರಿಕೆಯಾಗುತ್ತಿದ್ದು, ಇದರಿಂದ ಅನಗತ್ಯವಾಗಿ…
ಮೈಸೂರು: ಮುರುಘ ಶ್ರೀ ಪ್ರಕರಣದಲ್ಲಿ ವಿಚಾರಣೆಗೆಂದು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗಿದ್ದ ಸಂತ್ರಸ್ತ ಬಾಲಕಿಯರ ತಾಯಿಯನ್ನು ನ.೩೦ರಂದು ರಾತ್ರಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ. ನ.೩೦ರಂದು ಒಡನಾಡಿ ಸೇವಾ ಸಂಸ್ಥೆಯ…
ಮೈಸೂರಿನ ‘ಅರಿವು ರಂಗ’ ವತಿಯಿಂದ ‘ಸಲೀಂ ಅಲಿ-ಪಕ್ಷಿಲೋಕದ ಬೆರಗು’ ನಾಟಕ ಪ್ರದರ್ಶನವನ್ನು ಡಿ.4ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಭಾರತದ ಹೆಸರಾಂತ…
ಅಸಾಧ್ಯವಾದ ಕೆಲಸ ಅಥವಾ ಅಸಾಧಾರಣ ಸಾಧನೆ ಮಾಡಲು ಹೊರಟವರನ್ನು’ಆಕಾಶಕ್ಕೆ ಏಣಿ ಹಾಕಲು ಹೊರಟವರು’ ಎಂದು ಸಂಭೋಧಿಸುವುದನ್ನು ಕೇಳಿದ್ದೇವೆ. ಕೊನೆಯಿರದ ಆಕಾಶಕ್ಕೆ ಏಣಿ ಹಾಕುವುದು ಎಷ್ಟು ಕಷ್ಟವೋ ಹಾಗೆಯೇ…