ಕೊಲೆ ಬೆದರಿಕೆ ಆರೋಪ; ಅಡ್ಡಂಡ ಕಾರ್ಯಪ್ಪ ದೂರು

4 years ago

ಮೈಸೂರು: ‘ನನಗೆ ಕೊಲೆ ಬೆದರಿಕೆ ಇದ್ದು, ರಕ್ಷಣೆ ನೀಡಬೇಕು’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾನು ‘ಟಿಪ್ಪು ನಿಜಕನಸುಗಳು’…

ಚಿಕಿತ್ಸೆಗೆ ಸೌತ್‌ ಕೊರಿಯಾಗೆ ತೆರಳಿದ ಸಮಂತಾ

4 years ago

ನಟಿ ಸಮಂತಾ ರುತ್​ ಪ್ರಭು ಅವರಿಗೆ ಆರೋಗ್ಯ ಕೈ ಕೊಟ್ಟಿದೆ. ಈ ವಿಚಾರವನ್ನು ಅವರು ಬಾಯ್ಬಿಟ್ಟು ಹೇಳುವುದಕ್ಕೂ ಮುನ್ನವೇ ಅನೇಕ ಮಾಧ್ಯಮಗಳಲ್ಲಿ ಜಗಜ್ಜಾಹೀರು ಆಗಿತ್ತು. ನಂತರ ತಮಗೆ Myositis ಎಂಬ ಕಾಯಿಲೆ ಇದೆ…

ಸೆನೆಗಲ್, ನೆದರ್‌ಲ್ಯಾಂಡ್ಸ್ ಪ್ರಿ-ಕ್ವಾರ್ಟರ್ ಫೈನಲ್ ಗೆ

4 years ago

ದೋಹಾ: ಫಿಫಾ ಔಟ್‌ನ ಗ್ರೂಪ್ 'ಎ' ಆಟಗಾರ ಸೆನೆಗಲ್ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳು ಜಯ ದಾಖಲಿಸಿ ಪ್ರಿ-ಕ್ವಾರ್ಟರ್ ಫೈನಲ್ ತಲುಪಿದವು. ಅಲ್‌ಬೈತ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಕೊನೆಯ…

ಉರುಗ್ವೆ ವಿರುದ್ಧ ಪೊರ್ಚುಗಲ್‌ ವಿಜಯ- ನಾಕೌಟ್‌ಗೆ ರೊನಾಲ್ಡೊ ಬಳಗ

4 years ago

ದೋಹಾ: ಇದು ಫುಟ್‌ಬಾಲ್ ಪಂದ್ಯದ ಮಹತ್ವದ ವಸ್ತು  ಪೋರ್ಚುಗಲ್‌ ನಬ್ರೂನೊ ಫರ್ನಾಂಡಿಸ್ ಹೊಡೆದ ಎರಡು ಗೋಲುಗಳು ತಂಡವನ್ನು ನಾಕೌಟ್ ಹಂತಕ್ಕೆ ತಲುಪಿತು.  'ಎಚ್‌' ಗುಂಪಿನ ಜಿದ್ದಾಜಿದ್ದಿನ ಹಣಾಹಣಿಯಲ್ಲಿ…

ಚಿರತೆ ದಾಳಿಗೆ ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ

4 years ago

ಹನೂರು: ಚಿರತೆ ದಾಳಿಗೆ ಹಸು ಒಂದು ಬಲಿಯಾಗಿರುವ ಘಟನೆ ಕಾವೇರಿ ವನ್ಯಜೀವಿ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕಿಂದುವಾಡಿ ಗ್ರಾಮದ ಸಮೀಪ ಕಂಡು ಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ…

ಷಷ್ಠಿ ಪ್ರಯುಕ್ತ ಹುತ್ತಕ್ಕೆ ಕೋಳಿರಕ್ತ, ಮೊಟ್ಟೆ!

4 years ago

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಹಾಲು, ಬೆಣ್ಣೆ ಮಾತ್ರವಲ್ಲದೇ ಕೋಳಿ ರಕ್ತವನ್ನೂ ಹುತ್ತಕ್ಕೆ ಎರೆದು ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಮಂಗಳವಾರ ಆಚರಿಸಲಾಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆಮಂದಿಯಲ್ಲಾ…

ಕರ್ತವ್ಯಲೋಪ ಪೊಲೀಸ್‌ ಪೇದೆ ಅಮಾನತು

4 years ago

ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್‌ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು…

ಮದ್ದೂರಿನಲ್ಲಿ ಕಾಡು ಹಂದಿ ಹಾವಳಿ ವಿರುದ್ಧ ಬೀದಿಗಿಳಿದ ಜನತೆ

4 years ago

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಚಿರತೆಗಳ ಜತೆ ಕಾಡು ಹಂದಿ ಮತ್ತು ಮುಳ್ಳು ಹಂದಿಗಳ ಹಾವಳಿಯೂ ಹೆಚ್ಚಾಗಿದ್ದು ಬೇಸತ್ತ ರೈತರು ಇಂದು (ನವೆಂಬರ್‌ 29) ಮದ್ದೂರಿನಲ್ಲಿ ಬೀದಿಗಿಳಿದು…

ನಾಳೆ ಭಾರತ-ನ್ಯೂಜಿಲೆಂಡ್‌ನ ಅಂತಿಮ ಏಕದಿನ ಪಂದ್ಯ

4 years ago

ಸರಣಿ ಸಮಕ್ಕೆ ಟೀಂ ಇಂಡಿಯಾ ಯತ್ನ ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ  ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ.…

ಮೈಸೂರು ಜಿಲ್ಲೆಯಲ್ಲೂ ಮತದಾರರ ಪಟ್ಟಿಗೆ ಕನ್ನ: ಕಾಂಗ್ರೆಸ್ ಆರೋಪ

4 years ago

ಮೈಸೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಜಿಲ್ಲೆಯಲ್ಲಿ ೧,೪೫,೯೦೮ ಮತದಾರರನ್ನು ಸಕಾರಣವಿಲ್ಲದೇ ಕೈಬಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪಿಸಿದರು. ನಗರ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…