ಮೈಸೂರು: ಅಭಿಮನ್ಯು ಆನೆಯ ಉತ್ತರಾಧಿಕಾರಿಯಾಗಿ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊರಬೇಕಿದ್ದ ಗೋಪಾಲಸ್ವಾಮಿ ಈಗ ನೆನಪು ಮಾತ್ರ. ಕಾಡಾನೆಯೊಂದಿಗಿನ ಕಾದಾಟದಲ್ಲಿ ಅಕಾಲಿಕ ಸಾವು ಕಂಡ ದಸರಾ ಆನೆ ಮತ್ತೊಮ್ಮೆ…
ನವದೆಹಲಿ: ಗುಜರಾತ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಅಭಿಮಾನಿಗಳ ಹಾಜರಾತಿಯಿಂದ ವಿಶ್ವದಾಖಲೆ ಪುಟ ಸೇರಿದೆ. 2022ರ ಇಂಡಿಯನ್ ಪ್ರೀಮಿಯರ್ ಲೀಗ್ನ(ಐಪಿಎಲ್) ಫೈನಲ್ ಪಂದ್ಯದಲ್ಲಿ ಅತಿಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ…
ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಣ್ಣೇದೊಡ್ಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ. ಪಣ್ಣೇದೊಡ್ಡಿ ಗ್ರಾಮದ ಲೇ.ಚನ್ನಯ್ಯ ಅವರ…
ಅಂತರಸಂತೆ: ತಾಯಿ ಹುಲಿಯ ಸಾವಿನ ನಂತರ ಗಂಡು ಹುಲಿಮರಿಯೊಂದು ಸಾವನ್ನಪ್ಪಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಮತ್ತೊಂದು ಹುಲಿ ದಾಳಿಯಿಂದ ಕುತ್ತಿಗೆ, ಭುಜದ ಬಳಿ ತೀವ್ರವಾದ ಗಾಯ ಹಾಗೂ ಮುಂಗಾಲಿನ…
ಭಾರತೀನಗರ: ಚರ್ಮಗಂಟು ರೋಗ ಕಾಣಿಸಿಕೊಂಡು ನಾಟಿ ಹಸುವೊಂದು ಮೃತಪಟ್ಟಿರುವ ಘಟನೆ ಸಮೀಪದ ಅಣ್ಣೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣಪ್ಪ (ಗುಡ್ಡಪ್ಪ) ಎಂಬುವವರಿಗೆ ಸೇರಿದ ನಾಟಿ ಹಸುವಿಗೆ ಕಳೆದ ೧೦…
ಮೈಸೂರು: ಕಾಯಕ ಮತ್ತು ದಾಸೋಹದ ತತ್ವ, ಸಜ್ಜನಿಕೆ, ಸರಳತೆ, ಅರಿವಿನ ನಾಡಿನ ಪ್ರಖ್ಯಾತ ಧರ್ಮಗುರು, ಮಹಾಚೇತನ ಗುರುಮಲ್ಲೇಶ್ವರರು ಎಂದು ವಿದ್ವಾಂಸ ಡಾ.ಗೊ.ರು.ಚನ್ನಬಸಪ್ಪ ಹೇಳಿದರು. ನಗರದ ಅಗ್ರಹಾರದ ಜೆಎಸ್‌ಎಸ್…
ಮೈಸೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮತ್ತು ಸಂಘದ ಮುಖಂಡರನ್ನು ಪೊಲೀಸರು ಬಂಧಿಸಿರುವ…
ಕಾಂಗರೂಗಳ ನಾಡಲ್ಲಿ ಸರಣಿ ಗೆಲ್ಲುವ ಭಾರತದ ಕನಸು ಭಗ್ನ, ಸಮಬಲಕ್ಕೆ ಕೊನೆಯ ಪಂದ್ಯ ನಿರ್ಣಾಯಕ ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ…
ಚಾಮರಾಜನಗರ: ಕನ್ನಡ ನಾಡು,ನುಡಿ ಬೆಳವಣಿಗೆಯಲ್ಲಿ ಆಟೋ ಚಾಲಕರ ಪಾತ್ರ ಅಪಾರವಾದದ್ದು ಎಂದು ಕೆ ಐ ಆರ್ ಡಿ ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು. ನಗರದ ಭುವನೇಶ್ವರಿ ವೃತ್ತದಲ್ಲಿ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ಇವರ ವತಿಯಿಂದ ಇದೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ…