ಮುದ್ದಾದ ಮಗಳಿಗೆ ಹೆಸರಿಟ್ಟ ರಣ್‌ಬೀರ್, ಆಲಿಯಾ ದಂಪತಿ

4 years ago

ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್  ಮತ್ತು ಆಲಿಯಾ…

ನಿಶ್ಚಿತಾರ್ಥಕ್ಕೆ ಅಂತ್ಯವಾಡಿದ ವೈಷ್ಣವಿ ಗೌಡ

4 years ago

ಬೆಂಗಳೂರು: ತನ್ನ ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್​ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ. ವೈಷ್ಣವಿ…

ವೈದ್ಯಕೀಯ ಕ್ಷೇತ್ರದ ಸಹಾಯವಿಲ್ಲದೆ ಕ್ಲಿಷ್ಟಕರ ಪ್ರಕರಣ ಬಗೆಹರಿಯುವುದಿಲ್ಲ: ಉಪ ಲೋಕಾಯುಕ್ತ ಫಣೀಂದ್ರ

4 years ago

ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ…

ಫಿಫಾ ವಿಶ್ವ ಕಪ್ ಕೆನಡಾ ವಿರುದ್ಧ ಬೆಲ್ಜಿಯಂ 1-0 ಗೋಲಿನಿಂದ ವಿಜಯ

4 years ago

ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ…

ಆನ್‌ಲೈನ್ RTI ಪೋರ್ಟಲ್ ಆರಂಭಿಸಿದ ಸುಪ್ರೀಂ ಕೋರ್ಟ್

4 years ago

ನವದೆಹಲಿ: ಸುಪ್ರಿಂ ಕೋರ್ಟ್‌ ಗುರುವಾರದಿಂದ ತನ್ನ ಆನ್‌ಲೈನ್‌ ಮಾಹಿತಿ ಹಕ್ಕು ಪೋರ್ಟಲ್‌ ಆರಂಭಿಸಿದ್ದು ಅದನ್ನು ಬಳಸಿ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ನಾಗರಿಕರು ಅರ್ಜಿ…

ಬೃಹತ್ ಗಾತ್ರದ ನಾಗರಹಾವು ಸೆರೆ

4 years ago

ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು…

ನ.26ರಂದು “ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷಣೆ” ಕುರಿತು ವಿಚಾರ ಸಂಕಿರಣ

4 years ago

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’…

ಮೈಸೂರು ಜೂನಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ

4 years ago

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ…

ಕಾರ್ತಿಕ ಮಾಸ, ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ

4 years ago

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ…

ಶಾಸಕರು ನೀಡಿದ 9 ಕೋಟಿ ರೂ. ಮೂಲ ಯಾವುದು ? ಸುದ್ದಿಗೋಷ್ಠಿಯಲ್ಲಿ ನಿಜಗುಣರಾಜು ಪ್ರಶ್ನೆ

4 years ago

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ…