FIR ರದ್ದು ಕೋರಿ ನಟ ಚೇತನ್‌ ಸಲ್ಲಿಸಿದ್ದ ಅರ್ಜಿ ವಜಾ

4 years ago

ಬೆಂಗಳೂರು: ‘ಕಾಂತಾರ ಚಲನಚಿತ್ರದಲ್ಲಿನ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ಹೇಳಿರುವುದು ನಿಜವಲ್ಲ’ ಎಂಬ ನಟ ಚೇತನ್ ಟ್ವೀಟ್‌ ಆಕ್ಷೇಪಿಸಿ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.…

ಅಚ್ಚರಿಯ ಫಲಿತಾಂಶ: ಮೊರಾಕ್ಕೊ ಕ್ರೊವೇಷಿಯಾ ಪಂದ್ಯ ಡ್ರಾ

4 years ago

ಕತಾರ್: ಫಿಫಾ ವಿಶ್ವಕಪ್​ ಪಂದ್ಯಾವಳಿ ಅಚ್ಚರಿ ಫಲಿತಾಂಶಗಳನ್ನು ನೀಡುತ್ತಿದೆ. 2018 ರಲ್ಲಿ ಫೈನಲ್ ತಲುಪಿದ್ದ ಕ್ರೊವೇಷಿಯಾ ವಿರುದ್ಧ ಮೊರಾಕ್ಕೊ 0-0 ಮೂಲಕ ಡ್ರಾ ಸಾಧಿಸಿ ಅದ್ಭುತ ಪ್ರದರ್ಶನ…

ಗುರುವಾರದಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಕಾಂತಾರ

4 years ago

ಹೊಂಬಾಳೆ ಫಿಲ್ಮ್ಸ್‌ನ ಸೂಪರ್‌ಹಿಟ್‌ ಚಿತ್ರ ‘ಕಾಂತಾರ’ ಒಟಿಟಿಯಲ್ಲಿ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ಇದೀಗ ನ. 24ರಂದು ಅಮೆಜಾನ್‌ ಪ್ರೈಂ ಒಟಿಟಿ ವೇದಿಕೆಯಲ್ಲಿ ವಿಶೇಷ ಪ್ರೀಮಿಯರ್‌ ಸ್ಟ್ರೀಮಿಂಗ್‌…

ದಸರಾ ಆನೆ ಗೋಪಾಲ ಸ್ವಾಮಿ ಇನ್ನಿಲ್ಲ

4 years ago

ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ…

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ : ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

4 years ago

ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ…

ICC T-20 : ಅಗ್ರ ಸ್ಥಾನ ಕಾಯ್ದುಕೊಂಡ ಸೂರ್ಯ

4 years ago

ದುಬೈ: ಅದ್ಬುತ ಫಾರ್ಮ್‌ನಲ್ಲಿರುವ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ಐ ಸೂರ್ಯಕುಮಾರ್‌ ಯಾದವ್‌  ಐಸಿಸಿ ಟಿ-೨೦ ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ೨ನೇ ಟಿ-೨೦ ಪಂದ್ಯದಲ್ಲಿ…

ಚಾ.ನಗರ : ಡಿ. 7ರಂದು ಯುವಜನೋತ್ಸವ

4 years ago

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಡಿ. ೭ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳನ್ನು…

ಪ.ಮಲ್ಲೇಶ್ ಉದ್ಧೇಶಪೂರ್ವಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿಲ್ಲ: ಶಾಂತರಾಜು

4 years ago

ಮೈಸೂರು: ಹಿರಿಯ ಸಮಾಜವಾದಿ ಪ.ಮಲ್ಲೇಶ್ ಅವರು ಉದ್ಧೇಶ ಪೂರ್ವಕವಾಗಿ ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿಲ್ಲ. ಹಾಗಾಗಿ ಬ್ರಾಹ್ಮಣ ಸಮುದಾಯ ಪ್ರತಿಭಟನೆಯನ್ನು ಮುಂದುವರಿಸದೆ ಇರುವುದು ಸೂಕ್ತ ಎಂದು…

ಗ್ರಾ.ಪಂಯಲ್ಲಿ ಸಕಾಲಕ್ಕೆ ಬಾರದ ಸಿಬ್ಬಂದಿ: ಸ್ಥಳೀಯರ ಆರೋಪ

4 years ago

ಗುಂಡ್ಲುಪೇಟೆ: ತಾಲ್ಲೂಕಿನ ಕೆಲವು ಗ್ರಾ.ಪಂ. ಗಳಲ್ಲಿ ಬೆಳಿಗ್ಗೆ ೧೧ ಗಂಟೆ ಆದರೂ ಪಿಡಿಒಗಳು, ಕೆಲವು ಸಿಬ್ಬಂದಿ ಬರುವುದೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಗ್ರಾ.ಪಂ. ಗಳಲ್ಲಿ ಸರಿಯಾದ…

ಚಾ.ನಗರ ಜಿಲ್ಲೆಗೂ ಟಾಸ್ಕ್ ಫೋರ್ಸ್ ರಚನೆ ಮಾಡಿ : ಶಾಸಕ ಆರ್ ನರೇಂದ್ರ ಒತ್ತಾಯ

4 years ago

ಹನೂರು : ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ನಮ್ಮ ಜಿಲ್ಲೆಯಲ್ಲಿದ್ದು ಪ್ರತಿ ವರ್ಷ ಆನೆಗಳಿಂದ ಸಾವು, ನೋವು ಹಾಗೂ ಬೆಳೆ ನಾಶ ವಾಗುತ್ತಿರುವ ಹಿನ್ನೆಲೆ ನಮ್ಮ ಜಿಲ್ಲೆಗೂ…