ಕಂದಾಯ ಸಚಿವರ ಭೇಟಿ ಹಿನ್ನೆಲೆಯಲ್ಲಿ ಅಧಿಕಾರಿಗಳ ನಡೆಗೆ ಸ್ಥಳೀಯರ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಕಂದಾಯ ಸಚಿವರ ಗ್ರಾಮ ವಾಸ್ತವ್ಯದಿಂದ ಎಚ್ಚೆತ್ತುಕೊಂಡ ಅಧಿಕಾರಿಗಳು ತರಾತುರಿುಂಲ್ಲಿ ನಡೆಸುತ್ತಿದ್ದ ರಸ್ತೆ…
ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇದ್ದಂತಹ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಸ್ಪರ್ಧಾತ್ಮಕ ಪರೀಕ್ಷೆ ಬಳಿಕ 1:2ರಂತೆ ದಾಖಲಾತಿಯ…
ಲಂಚದ ಕಾರಣಕ್ಕಾಗಿ ಒಂದೂವರೆ ವರ್ಷದಿಂದ ಕೆ-ಸೆಟ್ ಪರೀಕ್ಷೆ ತಡೆದಿದ್ದೇನೆ ಎಂದ ಸಂಸದ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ವಿವಿ ಕೆಟ್ಟು ಹೋಗಿದೆ ಎಂದು ಸಂಸದ ಪ್ರತಾಪಸಿಂಹ…
ಮೈಸೂರು: ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಕಾರಂಜಿ ಕೆರೆ ಆವರಣ ಪ್ರವೇಶಕ್ಕೆ ಮತ್ತೊಂದು ದ್ವಾರವನ್ನು ತೆರೆಯಲಾಗಿದೆ. ನಗರದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಕಾರಂಜಿಕೆರೆಯೂ ಒಂದು.…
ಗತಕಾಲಕ್ಕೆ ಸರಿದಿರುವ ರೇಡಿಯೋಗಳ ದರ್ಶನ; ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಮೈಸೂರು: ಕನ್ನಡದ ನುಡಿ ಸೇವೆಯಲ್ಲಿ ನಿತ್ಯ ನಿರಂತರವಾಗಿರುವ ಆಕಾಶವಾಣಿ ಮೈಸೂರು ಕೇಂದ್ರದಲ್ಲಿ ಶುಕ್ರವಾರ ಕನ್ನಡ ಹಬ್ಬ…
ಮೈಸೂರು: ಹಿರಿಯ ಚಿಂತಕ ಹಾಗೂ ಲೇಖಕರಾದ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ವಿಪ್ರ ಪ್ರೊಫೆಶನಲ್ ಫೋರಂ ತೀವ್ರವಾಗಿ ಖಂಡಿಸುತ್ತದೆ ಎಂದು ವಿಪ್ರ…
ಸ್ಟಾರ್ ಸ್ಪೋರ್ಟ್ಸ್ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಇನ್ನು ಎಷ್ಟು ಆವೃತ್ತಿಗಳು ಮುಗಿದಿರಬಹುದು ಹೇಳಿ?, ಹದಿನಾಲ್ಕೊ, ಹದಿನೈದೋ ಅಥವಾ ಎಷ್ಟೋ ಆಗಿರಬಹುದು. ಆದರೆ ಅವರು ಈ ಸಂಕೋಲೆಯಿಂದ ಹೊರಬರಲು…
ವೆಲ್ಲಿಂಗ್ಟನ್ : ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತವೂ ಕಾಣದೇ ರದ್ದಾಗಿದೆ. ಶುಕ್ರವಾರ ನಿರಂತರವಾಗಿ…
ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ…
ಮೈಸೂರು: ಕನ್ನಡ ಮಣ್ಣಿನ ಕಲಾವಿದರಿಂದ ಮೂಡಿಬಂದ ಕಾಂತಾರ ಸಿನಿಮಾ 50 ದಿನಗಳು ಪೂರೈಸಿ ದೇಶಾದ್ಯಂತ ಅಬ್ಬರದಿಂದ ಮುನ್ನಡೆದಿದೆ. ರಿಷಬ್‌ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ, ತಂಡದ ಕಲಾವಿದರಿಗೆ ಅಚ್ಚರಿಯಾಗುವಂತೆ…