ಮೈಸೂರು: ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರ ಸ್ವಾಮೀಜಿಯ ಪರವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಪ್ರಗತಿಪರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಶುಕ್ರವಾರ…
ಅನಂತನಾಗ್ ಮತ್ತು ದಿಗಂತ್ ‘ಪಂಚರಂಗಿ’ ಚಿತ್ರದಲ್ಲಿ ಜೊತೆyAಗಿ ಕಾಣಿಸಿಕೊಂಡಿದ್ದರು. ಇದೀಗ ಅವರಿಬ್ಬರೂ ಒಂದು ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ. ಚಿತ್ರದ ಹೆಸರು ‘ತಿಮ್ಮಯ್ಯ - ತಿಮ್ಮಯ್ಯ’. ಗರುಡ ಮೋಷನ್…
‘ಉತ್ತರಕಾಂಡ’ದಲ್ಲಿ ನಟನೆಯೊಂದಿಗೆ ರಮ್ಯಾ ವರ್ಷಗಳ ನಂತರ ತಾರೆ ರಮ್ಯಾ ಮತ್ತೆ ಬಣ್ಣಹಚ್ಚುತ್ತಿದ್ದಾರೆ. ನಿರ್ಮಾಪಕಿಯಾಗಿದ್ದಾರೆ. ತಮ್ಮ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಅವರ ಆಪಲ್…
ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಜಾ.ದಳ ಪಕ್ಷದಿಂದ ಕಣಕ್ಕಿಳಿಯುವ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧವಾಗಿದ್ದು, ಆದಷ್ಟು ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ…
ತಂದೆ ಮಕ್ಕಳ ಕಥೆಯನ್ನು ಹೊಂದಿದೆ ಎನ್ನಲಾಗಿರುವ ‘ಅಬ್ಬರ’, ಸತ್ಯಘಟನೆಗಳನ್ನು ಆಧರಿಸಿದೆ ಎಂದಿರುವ ‘ಮಠ’, ಎತ್ತರ ಮತ್ತು ವಯಸ್ಸಿನ ಅಂತರದ ಪ್ರೇಮಿಗಳ ಕಥೆ ಎನ್ನಲಾದ ‘ಕುಳ್ಳನ ಹೆಂಡತಿ’ ಕತೆಗಾರನೊಬ್ಬನ…
ಮೂರು ದಿನಗಳ ಮೈಸೂರು ನಗರ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ಮೈಸೂರು: ದಿನವಿಡೀ ನಾನಾ ರೀತಿಯ ಒತ್ತಡಗಳಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಗಂಭೀರ ಮುಖ ಛಾಯೆಯನ್ನು ಹೊಂದಿಕೊಂಡು ಸಮಾಜದ…
ತಮ್ಮ ಹೊಸ ಚಿತ್ರ, ತಂಡದ ಕುರಿತು ನಿರ್ದೇಶಕ ರೋಹಿತ್ ಪದಕಿ ಮಾತುಕತೆ -ಬಿ.ಎನ್.ಧನಂಜಯಗೌಡ ‘ರತ್ನನ್‌ಪ್ರಪಂಚ’ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ರೋಹಿತ್ ಪದಕಿ ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ…
ಮೈಸೂರು: ಟಿಪ್ಪು ನಿಜ ಕನಸುಗಳ ಎಂಬ ಕೃತಿಯಲ್ಲಿ ಹಲವಾರು ಸುಳ್ಳುಗಳನ್ನು ಪ್ರಸ್ತಾಪಿಸಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಸರ್ಕಾರ ಈ ಕೂಡಲೆ ಅವರ ಸ್ಥಾನದಿಂದ ವಜಾಗೊಳಿಸಬೇಕು…
ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ? ಮೈಸೂರು- ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜಿನ ಹತ್ತಿರ ಪ್ರಯಾಣಿಕರಿಗಾಗಿ ಬಸ್ ನಿಲ್ದಾಣವನ್ನು ಸ್ಥಾಪಿಸಲಾಗಿದೆ. ಈ ನಿಲ್ದಾಣದ ಮೇಲೆ ಗುಂಬಜ್ ಮಾದರಿ…