೧೯೩೪, ಜನವರಿ ೫ರಂದು ಅಹಿಂಸಾ ಪರವಾದಿ, ಸ್ವಾತಂತ್ರ್ಯ ಹೋರಾಟಗಾರ ಮಹಾತ್ಮ ಗಾಂಧೀಜಿ ಅವರು ನಂಜನಗೂಡಿಗೆ ಆಗಮಿಸಿದ್ದರು. ವಾಸ್ತವವಾಗಿ ಅವರು ನಂಜಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಇ ದ…
ನಂಜನಗೂಡಿನಲ್ಲಿ ರಾಷ್ಟ್ರಪತಿ ರಸ್ತೆಗೆ ಗಮನಾರ್ಹ ಇತಿಹಾಸ ಇ ದೆ. ೧೯೬೯ರಿಂ ದ ೧೯೭೪ರವರೆಗೆ ರಾಷ್ಟ್ರಪತಿಯಾಗಿ ದ ವಿ.ವಿ.ಗಿರಿ (ವರಹಗಿರಿ ವೆಂಕಟಗಿರಿ) ಅವರು ತಮ೩/೪ ಆಡಳಿತಾವ ಣಿಯ ಕೊನೆಯ…
ನಂಜನಗೂಡಿನಲ್ಲಿ ಸುಪ್ರಸಿ ದ್ಧ ಶ್ರೀಕಂಠೇಶ್ವರ ದೇವಾಲಯ ಇದೆ. ಇದಕ್ಕೆ ಪೂರಕವಾಗಿ ಈ ತಾಲ್ಲೂಕಿನ ಗ್ರಾಮವೊಂದರ ಸಮೀಪದ ಜಮೀನಿನಲ್ಲಿ ಮಣ್ಣು ವಿಭೂತಿ ತಯಾರಿಕೆಗೆ ಪೂರಕ ಗುಣಗಳನ್ನು ಹೊಂದಿ ದೆ…
ಮೈಸೂರು: ಜಾಗೃತ ಗ್ರಾಹಕರು ಸಮಾಜದ ಪ್ರಗತಿಯ ಮಾನದಂಡ ಎಂಬುದನ್ನು ಎಲ್ಲರೂ ನೆನಪಿಡಬೇಕು ಎಂದು ಉಪ ಪೊಲೀಸ್ ಆಯುಕ್ತರಾದ ಗೀತಾ ಪ್ರಸನ್ನ ಅಭಿಪ್ರಾಯಪಟ್ಟರು. ಬುಧವಾರ ಶೇಷಾದ್ರಿ ಅಯ್ಯರ್ ರಸ್ತೆ,…
ಮೈಸೂರು: ಭಾರತದಂತಹ ದೇಶಗಳಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಬಹಳ ಆತಂಕಕಾರಿ ವಿಚಾರ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ನಗರದ ಕಲಾಮಂದಿರದಲ್ಲಿ ಅಖಿಲ…
ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್‌ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು. ಜಿಲ್ಲಾಸ್ಪತ್ರೆ…
ಮೈಸೂರು-ನಂಜನಗೂಡು ರಸ್ತೆಗೆ ಅಡ್ಡವಾಗಿ ಕಪಿಲಾ ನದಿಗೆ ನಿರ್ಮಿಸಲಾದ ರಾಜ್ಯದ ಅತ್ಯಂತ ಪುರಾತನವಾದ ಸೇತುವೆ ನಂಜನಗೂಡಿನ ಹಿರಿಮೆಯನ್ನು ಹೆಚ್ಚಿಸಿದೆ. ೧೭೩೫ ರಲ್ಲಿ ನಿರ್ಮಿಸಿದ ದಾಖಲೆ ಇರುವ ಈ ಸೇತುವೆ…
ಹನೂರು : ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮೊದಲು ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ…
ಮೈಸೂರು : ಮೈಸೂರಿನ ದಸರಾ ವಸ್ತುಪ್ರದರ್ಶನದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವರಕೋಡು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಇತಿಹಾಸ ಬಿಂಬಿಸುವ ಜನಪದ…
ನಂಜುಂಡನ ನೆಲೆ ವೀಡು ರಸ ಬಾಳೆಯ ಬೀಡು ನಂ ಜನರ ಗೂಡು ನಮ್ಮ ಹೆಮ್ಮೆಯ ನಂಜನಗೂಡು ಜುಳು ಜುಳು ಹರಿಯುತ ತೀರ್ಥಕ್ಷೇತ್ರವಾಗಿಹುದಿಲ್ಲಿ ಕಪಿಲೆಯ ಮಡಿಲು ಹಚ್ಚಹಸಿರಾಗಿಹುದು ಮಾತೆಯ…