ಇವನ್ಯಾವನು ಗುಂಬಜ್ ಕೆಡವಲಿಕ್ಕೆ: ಸಿದ್ದರಾಮಯ್ಯ ಕಿಡಿ

4 years ago

ಮೈಸೂರು: ನಗರದಲ್ಲಿ ಗುಂಬಜ್ ಮಾದರಿಯ ಬಸ್ ನಿಲ್ದಾಣವನ್ನು ಜೆಸಿಬಿ ತೆಗೆದುಕೊಂಡು ಹೋಗಿ ನಾನೇ ಕೆಡವುತ್ತೇನೆಂದು ಹೇಳಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿರೋಧ ಪಕ್ಷದ ನಾಯಕ ಕಿಡಿಕಾರಿದರು.…

ಡಿಸೆಂಬರ್ ಮೊದಲ ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

4 years ago

ಮೈಸೂರು: ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿರುವ…

ಟಿಪ್ಪು ವೈಭವೀಕರಣ ನಿಲ್ಲಿಸಿ ಟಿಪ್ಪು ವಿರುದ್ದ ಮತ್ತೆ ಕಿಡಿಕಾರಿದ ಪ್ರತಾಪ್ ಸಿಂಹ

4 years ago

ಕೊಡಗು : ಟಿಪ್ಪು ಯಾವ ಯುದ್ದದಲ್ಲಿ ಹೋರಾಡಿದ್ದ? ಹುಲಿ ಜತೆ ಪೋಸ್ ಕೊಡೋ ಫೋಟೋ ಹಾಕಿ ಟಿಪ್ಪು ವೈಭವೀಕರಣ ಮಾಡಬೇಡಿ. ಕನ್ನಡವನ್ನು ಕಗ್ಗೊಲೆ ಮಾಡಿದ ವ್ಯಕ್ತಿಯ ಪ್ರತಿಮೆ…

ನಿರ್ವಹಣೆ ಕಾಣದೆ ಸೊರಗಿದೆ ತಾತಯ್ಯ ಉದ್ಯಾನ

4 years ago

ನಿರ್ವಹಣೆಯಿಲ್ಲದೆ ವಾಕಿಂಗ್ ಪಾಥ್‌ನಲ್ಲಿ ಬೆಳೆದಿರುವ ಗರಿಕೆ; ಉದ್ಯಾನದ ಒಳಗೆ ಎಲ್ಲೆಂದರಲ್ಲಿ ಬಿದ್ದಿದೆ ಕಸದ ರಾಶಿ ವರದಿ: ಗಿರೀಶ್ ಹುಣಸೂರು ಮೈಸೂರು: ನಗರದ ಸ್ವಚ್ಛತೆಯ ಹೊಣೆ ಹೊತ್ತ ಮೈಸೂರು…

ತಾತಯ್ಯ ಪ್ರತಿಮೆ ಮುಂಭಾಗ ಪ್ರತಿಭಟಿಸಿದ ಎನ್‌ಟಿಎಂಎಸ್ ಶಾಲೆ ಉಳಿಸಿ ಹೋರಾಟ

4 years ago

ಮೈಸೂರು: ರಾಜಮನೆತನದ ಕೆಂಪನಂಜಮ್ಮಾಣಿ ಅವರು ಹೆಣ್ಣುಮಕ್ಕಳಿಗಾಗಿ ನಿರ್ಮಾಣ ಮಾಡಿದ್ದ ಎನ್‌ಟಿಎಂಎಸ್ ಶಾಲೆಯನ್ನು ಕೆಡವಿ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೆ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು…

ಬಿರ್ಸಾ ಮುಂಡಾ ಅವರ ಜನ್ಮಜಯಂತಿ ಅಂಗವಾಗಿ ಸಾಂಸ್ಕೃತಿಕ ಮೆರವಣಿಗೆ

4 years ago

ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ..., ಕೋವಿ ಹಿಡಿದ ಆದಿವಾಸಿಗಳು..., ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ…

ಹನೂರು : ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಆಚರಣೆ

4 years ago

ಹನೂರು: ಪಟ್ಟಣದಲ್ಲಿ ಯುವ ಮುಖಂಡ ನಿಶಾಂತ್ ಅವರು ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರನ್ನು ಸನ್ಮಾನಿಸಿ…

ಮಕ್ಕಳ ದಿನಾಚರಣೆ: ಪ್ರೇಕ್ಷಣೀಯ ಸ್ಥಳಗಳಲ್ಲಿ ಚಿಣ್ಣರ ಕಲರವ

4 years ago

ಮೃಗಾಲಯ, ವಸ್ತು ಪ್ರದರ್ಶನದಲ್ಲಿ ಮಕ್ಕಳಿಗೆ ಉಚಿತ ಪ್ರವೇಶ ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು. ಮಕ್ಕಳ…

ಮಹೇಶ್‌ ಬಾಬು ತಂದೆ ಕೃಷ್ಣ ಘಟ್ಟಮನೇನಿ ನಿಧನ

4 years ago

ಹೈದರಾಬಾದ್: ನಟ ಮಹೇಶ್​ ಬಾಬು ಅವರ ತಂದೆ, ಸೂಪರ್​ ಸ್ಟಾರ್​​ ಕೃಷ್ಣ ಘಟ್ಟಮನೇನಿ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ನಿಧನರಾದರು. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು…

ನಿರ್ದೇಶಕ ಕೆ.ಆರ್‌.ಮುರಳಿ ನಿಧನ

4 years ago

ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ ಅವರು ಸೋಮವಾರ (ನ.14) ರಾತ್ರಿ 7.30ರ ಸುಮಾರಿಗೆ ಅವರು ನಿಧನರಾಗಿದ್ದಾರೆ. ಕನ್ನಡದ ‘ಗರ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ…