ರಾಜಮನೆತನ ತೊರೆದ ನಾರ್ವೆ ಯುವರಾಣಿ!

4 years ago

ನ್ಯೂಯಾರ್ಕ್: ನಾರ್ವೆಯ ರಾಜ ಹರ್ಲಾಡ್ ಹಾಗೂ ರಾಣಿ ಸೋನಾಜ್ ಅವರ ಪುತ್ರಿ, ಯುವರಾಣಿ ಮಾರ್ತಾ ಲೂಯಿಸ್ ಅಮೆರಿಕದ ಮಂತ್ರವಾದಿ ಹಾಗೂ ಲೇಖಕ, ಉದ್ಯಮಿ ಡ್ಯೂರೆಕ್ ವೆರೆಟ್ ಅವರನ್ನು…

ಆಸ್ಟ್ರೇಲಿಯಾ ಹಡಗಿನಲ್ಲಿ 800 ಮಂದಿಗೆ ಕೋವಿಡ್

4 years ago

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಬಂದರಿನಲ್ಲಿ ನಿಲ್ಲಿಸಲಾಗಿರುವ ‘ಮೆಜೆಸ್ಟಿಕ್ ಪ್ರಿನ್ಸಸ್‌‘ ಹಡಗಿನಲ್ಲಿ ಬರೋಬ್ಬರಿ 800 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಆಸ್ಟ್ರೇಲಿಯಾದ ಅತೀ ಹೆಚ್ಚು ಜನಸಂಖ್ಯೆ…

ಮಳೆಗೆ ಮನೆ ಗೋಡೆ ಕುಸಿತ, ಅಪಾಯಕ್ಕೆ ಆಹ್ವಾನ

4 years ago

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ…

ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡೆ ಸಹಕಾರಿ : ಫಾ.ಮದಲೈ

4 years ago

ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ  ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ  ಎಂದು ಫಾ.ಮದಲೈ  ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ  ಮೈಸೂರು  ಧರ್ಮ…

ಪ್ರತಿ ಟನ್‍ ಕಬ್ಬಿಗೆ 500 ರೂ. ಪ್ರೋತ್ಸಾಹ ಧನ ನೀಡಿ : ಸಿಎಂ ಗೆ ದಿನೇಶ್ ಗೂಳಿಗೌಡ ಮನವಿ

4 years ago

ಬೆಂಗಳೂರು- ಮಂಡ್ಯ ಜಿಲ್ಲೆಯ  ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿರುವ ಕಬ್ಬಿಗೆ ಸರ್ಕಾರ ಪ್ರತಿ ಟನ್‍ಗೆ 500 ರೂ. ಪ್ರೋತ್ಸಾಹ ಧನ ಹಾಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು…

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ : ಕಾಂಗ್ರೆಸ್, ಜೆಡಿಎಸ್ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಆರಂಭ

4 years ago

ವರದಿ :ಮಹಾದೇಶ್ ಎಂ ಗೌಡ ಹನೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿರುವ ಮೂವರು ಜೆಡಿಎಸ್ ಸದಸ್ಯರು…

ಗ್ರಾಮ ಪಂಚಾಯಿತಿ ಸದಸ್ಯರು ಸೇರಿ ಹಲವರು ಜೆಡಿಎಸ್‌ ಸೇರ್ಪಡೆ

4 years ago

ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು.…

ಸಾಧಕರ ರೂಪದಲ್ಲಿ ನಿಮ್ಮ ಮಗು : ಆಂದೋಲನ ಪತ್ರಿಕೆಗೆ ಫೋಟೋ ಕಳಿಸಿ

4 years ago

ನಿಮ್ಮ ಮಗುವನ್ನು ಯಾವ ಸಾಧಕರ ವೇಷ-ಭೂಷಣದಲದಲ್ಲಿ ನೋಡಬಯಸುತ್ತೀರಿ? ಡಾ.ಅಂಬೇಡ್ಕರ್‌, ಗಾಂಧೀಜಿ, ಅಬ್ದುಲ್‌ ಕಲಾಂ ವಿವೇಕಾನಂದರೂ ಆಗಬಹುದು. ಈ ವೇಷದಲ್ಲಿ ನಿಮ್ಮ ಐದು ವರ್ಷದೊಳಗಿನ ಮಗುವನ್ನು ಅಣಿಗೊಳಿಸಿ ಆಂದೋಲನಕ್ಕೆ…

ರಾಜ್ಯದಲ್ಲಿ ಜಿಟಿ ಜಿಟಿ ಮಳೆ : ಸದ್ಯಕ್ಕಿಲ್ಲ ಭಾರೀ ಮಳೆಯ ಮುನ್ಸೂಚನೆ

4 years ago

ಬೆಂಗಳೂರು :  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಬೆಳಗ್ಗೆ ಆರಂಭವಾದ ತುಂತುರು ಮಳೆ ಆಗಾಗ್ಗೆ ಬರುತ್ತಲೇ ಇದ್ದು, ಇಂದು ಬೆಳಗ್ಗೆ ಕೂಡ…

ಚುನಾವಣೆ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ

4 years ago

ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ…