ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ದಿಗೆ 493 ಕೋಟಿ ರೂ.

4 years ago

ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣಕ್ಕೂ ಯೋಜನೆ: ಸಂಸದ ಪ್ರತಾಪಸಿಂಹ ಮೈಸೂರು:ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಹಾಗೂ ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣದ ೪೯೩ ಕೋಟಿ…

ಎಸ್ ಟಿ ಸೋಮಶೇಖರ್ ಗೆ ಕಪ್ಪು ಬಾವುಟ

4 years ago

ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ…

ನ.20ರೊಳಗೆ ಕಬ್ಬಿಗೆ ಹೆಚ್ಚುವರಿ ಬೆಂಬಲ ಘೋಷಣೆ

4 years ago

ಸಕ್ಕರೆ ಸಚಿವರ ಜತೆಗಿನ ಸಭೆಯ ಬಳಿಕ ನಿರ್ಧಾರ, ಕಬ್ಬು ಬೆಳೆಗಾರರ  ಅಹೋರಾತ್ರಿ ಧರಣಿ ವಾಪಸ್ ಬೆಂಗಳೂರು : ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಹಾಗೂ ರಾಜ್ಯದ…

ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಅಡ್ಡಿ, ರೈತರು-ಪೊಲೀಸರ ನಡುವೆ ವಾಗ್ವಾದ

4 years ago

ಮಂಡ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಅಡ್ಡಿಪಡಿಸಿದ ಪೊಲೀಸರ ವರ್ತನೆ ಖಂಡಿಸಿ ಧರಣಿನಿರತ ರೈತರು ಪೊಲೀಸರ ವರ್ತನೆ ಖಂಡಿಸಿ ವಾಗ್ವಾದ ನಡೆಸಿದ್ದಲ್ಲದೆ, ರಸ್ತೆ ತಡೆ ನಡೆಸಿದ…

ಜಿಂಕೆ ಚರ್ಮ ಮಾರಾಟಕ್ಕೆ ಯತ್ನ: ಆರೋಪಿ ಬಂಧನ

4 years ago

ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್…

ಪತ್ನಿ ಹತ್ಯೆ ಮಾಡಿದ್ದ ಪತಿಗೆ ಜೈಲು ಶಿಕ್ಷೆ

4 years ago

ಚಾಮರಾಜನಗರ: ಹಲ್ಲೆ ಮಾಡಿ ಪತ್ನಿ ಸಾವಿಗೆ ಕಾರಣನಾದ ಪತಿಗೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ೫ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬೆರಟಹಳ್ಳಿ…

ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ

4 years ago

ಚಾಮರಾಜನಗರ: ರಾಜ್ಯದ ಹಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಕಟ್ಟದ ಕಾರಣಕ್ಕಾಗಿ  ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಈ ಸಂಬಂಧ ಇಂದು ಚಾಮರಾಜನಗರ ಎಐಡಿಎಸ್‌ಒ ಕಾರ್ಯಕರ್ತರುಗಳು ಪ್ರತಿಭಟನೆ…

ಟಿ20 ವಿಶ್ವಕಪ್ ಆಂಗ್ಲರ ಎದುರು ಭಾರತಕ್ಕೆ ಹೀನಾಯ ಸೋಲು

4 years ago

ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ  ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ. ಅಡಿಲೇಡ್ ನಲ್ಲಿ ಓವಲ್‌…

ಆಂಗ್ಲಭಾಷೆ ಹುಚ್ಚು ವ್ಯಾಮೋಹದಿಂದ ಕನ್ನಡ ಭಾಷೆಗೆ ಪೆಟ್ಟು: ಸಿಪಿಕೆ

4 years ago

ಮೈಸೂರು: ಆಂಗ್ಲ ಭಾಷೆಯ ಹುಚ್ಚು ವ್ಯಾಮೋಹದಿಂದ ಇಂದು ಕನ್ನಡ ಭಾಷೆ ಅವಸಾನದ ಅಂಚಿನಲ್ಲಿದೆ. ಅದನ್ನು ಉಳಿಸಿ ಬೆಳೆಸಬೇಕಾದುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್…