ಚಿರತೆ ಸೆರೆ ಹಿಡಿಯಲು ವನ್ಯಜೀವಿ ಸಂರಕ್ಷಣಾ ದಳಕ್ಕೆ ಮೊರೆ

4 years ago

 ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಂಡ್ಯ: ಪ್ರಸಿದ್ಧ ಪ್ರವಾಸಿತಾಣ ಕೆ.ಆರ್.ಎಸ್.ನ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಾಗಿನಿAದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ…

ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸಲು ನ.30ಕ್ಕೆ ಪಾಲಿಕೆ ಅದಾಲತ್

4 years ago

ನ.14ರಿಂದ ೧೯ ರವರೆಗೆ ಸಲ್ಲಿಸಿದ ಅರ್ಜಿಗಳಿಗೆ ಡಿ.27ರೊಳಗೆ ಇತ್ಯರ್ಥ ಮೈಸೂರು: ಮಹಾನಗರ ಪಾಲಿಕೆಯಿಂದ ದೊರೆಯುವ ನಾಗರಿಕ ಸನ್ನದುಗಳು, ನಿವೇಶನ,ಮನೆ ಖಾತೆ ವರ್ಗಾವಣೆ, ಸೇವಾ ಸೌಲಭ್ಯಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು…

ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ

4 years ago

ಮೈಸೂರು: ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುವುದು ಅತ್ಯಗತ್ಯ. ಅದರಲ್ಲೂ ಕಾನೂನು ವಿದ್ಯಾರ್ಥಿಗಳು ಸವಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ, ಮಹಿಳೆಯರು ಹಾಗೂ…

ಮೃತ ಕುಲಕರ್ಣಿ ಮನೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

4 years ago

ಮೈಸೂರು : ಕೆಲವು ದಿನಗಳ ಹಿಂದೆಯಷ್ಟೇ ಕೊಲೆಯಾದ ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಕುಲಕರ್ಣಿ ಅವರ ಮನೆಗೆ ಇಂದು  ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರು…

ಕಿವೀಸ್ ಬೇಟೆಯಾಡಿ ಟಿ20 ವಿಶ್ವಕಪ್‌ ಫೈನಲ್‌ ಗೇರಿದ ಪಾಕ್‌

4 years ago

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಸೋತು, ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿದ್ದ ಪಾಕಿಸ್ತಾನ, ಇಂದು ಸಿಡ್ನಿ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್…

ಇಂಗ್ಲೆಂಡ್‌ ವಿರುದ್ಧ ನಾಳೆ ಗೆದ್ದರೆ ಫೈನಲ್‌ ನಲ್ಲಿ ಮತ್ತೆ ಪಾಕ್‌ ಜತೆ ಮುಖಾಮುಖಿ

4 years ago

ಸಾಂಪ್ರದಾಯಿಕ ಎದುರಾಳಿಗಳು ಎದುರಾದರೆ ಟಿ& 20 ಪಂದ್ಯ ಮತ್ತಷ್ಟು ರೋಚಕ ಅಡಿಲೇಡ್: ಈ ಬಾರಿ ಟಿ- 20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಛಲ ತೊಟ್ಟಿರುವ ಭಾರತ…

ಮಧುಮೇಹ, ಹೆಚ್ಐವಿ, ಟಿಬಿ ಕಾಯಿಲೆಗಳಿಗೆ ಚಿಕಿತ್ಸೆ ಉಚಿತ : ಡಾ. ಪ್ರಕಾಶ್

4 years ago

ಹನೂರು: ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಧುಮೇಹ, ಎಚ್ ಐವಿ ಹಾಗೂ ಟಿಬಿ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದ್ದು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ…

ಹಣ, ಮೊಬೈಲ್ ಇದ್ದ ಪರ್ಸ್ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಫೈರೋಜ್ ಖಾನ್

4 years ago

ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ  ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ. ಗದ್ದೆಹಳ್ಳದ ಗಿರಿಯಪ್ಪ ಮನೆ…

ತೇಜಸ್ವಿನಿ ರಾಜ್ಯಮಟ್ಟಕ್ಕೆ ಆಯ್ಕೆ

4 years ago

ಸೋಮವಾರಪೇಟೆ: ಸಮೀಪದ ಕೂಡಿಗೆ ಕ್ರೀಡಾಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೦೦ ಮೀಟರ್ ಓಟ ಹಾಗು ಉದ್ದ ಜಿಗಿತ ಸ್ಪರ್ಧೆಯಲ್ಲಿ…

ಅಡವಿ ಅಲರ್ಟ್ ಪೌಂಡೇಷನ್ ನಿಂದ ಸಿಎಫ್ ಗೆ ಬೃಹತ್ ಹುಲಿ ಪೋಟೋ ಗಿಫ್ಟ್‌

4 years ago

ಸಿಎಫ್ ಗೆ ಬೃಹತ್ ಹುಲಿ ಪೋಟೋ ಪ್ರೇಮ್ ಉಡುಗೊರೆ ನೀಡಿದ ಅಡವಿ ಅಲರ್ಟ್ ಪೌಂಡೇಷನ್ ಗುಂಡ್ಲುಪೇಟೆ: ಅಡವಿ ಅಲರ್ಟ್ ಫೌಂಡೇಶನ್ ಸಂಸ್ಥಾಪಕ ಪವನ್ ಜೋಶಿ ಅವರು ಬಂಡೀಪುರ…