ಕಾಡು ಜನರ ವೇಷ ಧರಿಸಿ ರೈತರ ವಿಭಿನ್ನ ಪ್ರತಿಭಟನೆ

4 years ago

ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ  ನಡೆಯುತ್ತಿರುವ ಪ್ರತಿಭಟನೆಯು 5ನೇ ದಿನ್ಕೆಕ ಕಾಲಿಟ್ಟಿದ್ದು…

ಚಾ.ನಗರ : ಸಾಲೂರು ಬೃಹನ್ಮಠಕ್ಕೆ ಜಿಲ್ಲಾಧಿಕಾರಿ ಭೇಟಿ

4 years ago

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾದ ಡಿ ಎಸ್ ರಮೇಶ್ ರವರು ಇಂದು ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ಆಶೀರ್ವಾದ…

ಭೌತಶಾಸ್ತ್ರ ವಿಭಾಗದ ಬಗ್ಗೆ ನನಗೆ ಮೊದಲಿನಿಂದಲೂ ಒಲವು-ಪ್ರೊ.ಹೇಮಂತ್ ಕುಮಾರ್

4 years ago

ಮೈಸೂರು : ನಾನು ಅಧ್ಯಯನ ಮಾಡುತ್ತಿದ್ದ ಸಮಯದಿಂದಲೂ ನನಗೆ ಭೌತಶಾಸ್ತ್ರ ವಿಭಾಗದ ಮೇಲೆ ಏನೋ ಒಲವು ಇತ್ತು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.…

ನ.18 ರಂದು ಮಹಿಳೆಯರಿಗಾಗಿ ಉದ್ಯೋಗ ಮೇಳ ಆಯೋಜನೆ

4 years ago

ಮೈಸೂರು :  ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ  ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ…

BYJU’S ಸಂಸ್ಥೆಯ ರಾಯಭಾರಿಯಾಗಿ ಲಿನೋನೆಲ್‌ ಮೆಸ್ಸಿ ಆಯ್ಕೆ

4 years ago

ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU'S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ…

ವಿವಾದದ ಮಧ್ಯೆ ಶೌಚಾಲಯವಾಯಿತು ಲ್ಯಾನ್ಸ್‌ ಡೌನ್‌ ಬಿಲ್ಡಿಂಗ್‌

4 years ago

ಮೈಸೂರು: ಪಾರಂಪರಿಕ ನಗರದ ಹೆಗ್ಗುರುತಾದ ಲ್ಯಾನ್ಸ್‌ ಡೌನ್‌ ಕಟ್ಟಡ ಕುಸಿದು ಬರೋಬ್ಬರಿ ಹತ್ತು ವರ್ಷಗಳು ಕಳೆದಿವೆ. 2012 ರ ಆಗಷ್ಟ್‌ 25 ರಂದು ಮಳಿಗೆ ಸಂಖ್ಯೆ 17…

ಒಂದೇ ಕುಟುಂಬದ ಮೂವರು ಮಹಿಳೆಯರು ಸಾವಿಗೆ ಶರಣು

4 years ago

ಚಿತ್ರದುರ್ಗ ಜಿಲ್ಲೆ ಗೋಪನಹಳ್ಳಿ ಗ್ರಾಮದಲ್ಲಿ ದಾರುಣ ಘಟನೆ ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಮಹಿಳೆಯರು ವಿಷ ಕುಡಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ…

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು :ಡಿವೈಎಸ್‌ಪಿ ಟಿ.ಪಿ.ಶಿವಕುಮಾರ್ ಕಿವಿಮಾತು

4 years ago

ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ,…

ಮೈಸೂರು : ನಾಳೆಯಿಂದ 5 ದಿನಗಳ ಕಾಲ ಮಳೆ ಸಾಧ್ಯತೆ

4 years ago

ಮೈಸೂರು ಸುತ್ತಮುತ್ತಲು ಮೋಡಕವಿದ ವಾತಾವರಣ ಮೈಸೂರು: ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ನ.೫ರಿಂದ ಐದು ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ…

ಕರುವಿನ ಮೇಲೆ ಚಿರತೆ ದಾಳಿ, ಸೆರೆಹಿಡಿಯುವಂತೆ ಗ್ರಾಮಸ್ಥರ ಆಗ್ರಹ

4 years ago

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ  ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ ಗ್ರಾಮದ ಚನ್ನವೀರಪ್ಪ ಎಂಬುವರಿಗೆ…