ಪರೀಕ್ಷೆ ಬಂದರೂ ಕನ್ನಡ ಪಠ್ಯಪುಸ್ತಕ ಬರಲಿಲ್ಲ !

4 years ago

ಮೈವಿವಿ ವಿಳಂಬ ನೀತಿಗೆ ಕನ್ನಡ ಅಧ್ಯಾಪಕರು, ವಿದ್ಯಾರ್ಥಿಗಳ ಸಂಕಟ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಪದವಿ ಪರೀಕ್ಷೆಗಳಿಗೆ ಸುಮಾರು ಒಂದು ತಿಂಗಳಷ್ಟೇ ಬಾಕಿ ಉಳಿದಿದ್ದರೂ ಇನ್ನೂ ಮೈಸೂರು ವಿಶ್ವವಿದ್ಯಾನಿಲಯದ…

ಕೆ.ಆರ್.‌ ನಗರದಲ್ಲಿ ಬೈಕ್‌ ಸವಾರನ ಮೇಲೆ ಎರಗಿದ ಚಿರತೆ

4 years ago

ಕೆ. ಆರ್‌ ನಗರದ ಮುಳ್ಳೂರು ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಮೈಸೂರು: ಜಿಲ್ಲೆಯ ಕೃಷ್ಣರಾಜನಗರ ತಾಲ್ಲೂಕಿನ ಮುಳ್ಳೂರು ರಸ್ತೆಯಲ್ಲಿ ಚಿರತೆಯೊಂದು ಬೈಕ್ ಸವಾರನ ಮೇಲೆ ದಾಳಿ ಮಾಡಿದೆ.…

ನಿರ್ವಹಣೆ ಕೊರತೆ; ಅವನತಿಯತ್ತ ದೇವರಾಜ ಮಾರುಕಟ್ಟೆ

4 years ago

ಮಾಲ್ ಸಂಸ್ಕೃತಿ ತಲೆ ಎತ್ತಿದ್ದರೂ ಇಂದಿಗೂ ತನ್ನ ಆಕರ್ಷಣೆ ಕಳೆದುಕೊಳ್ಳದ ಮಾರುಕಟ್ಟೆಗೆ ಬೇಕಿದೆ ಕಾಯಕಲ್ಪ ಗಿರೀಶ್ ಹುಣಸೂರು                                                            ಮೈಸೂರು: ಮೈಸೂರು ನಗರದ ಜನತೆಗೆ ಹೂವು-ಹಣ್ಣು, ಸೊಪ್ಪು-ತರಕಾರಿ…

ಕಾನ್‌ಸ್ಟೇಬಲ್ ಹುದ್ದೆ: ಗರಿಷ್ಟ ವಯೋಮಿತಿ ಹೆಚ್ಚಳ

4 years ago

ಅರ್ಜಿ ಸಲ್ಲಿಕೆ ದಿನಾಂಕ ನ.31 ರವರೆಗೆ ವಿಸ್ತರಣೆ ಬೆಂಗಳೂರು: ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿಗೆ ನಿಗದಿಪಡಿಸಲಾಗಿದ್ದ ಗರಿಷ್ಠ ವಯೋಮಿತಿ ಎರಡು ವರ್ಷಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ…

ನಮ್ಮ ವಾತಾವರಣದಲ್ಲೇನಿದು ರಣ ರಣ?

4 years ago

ದೇಶದಲ್ಲಾದ ಬೆಳೆ ಹಾನಿಯ ಪೈಕಿ ಶೇ.೫೦ರಷ್ಟು ಕರ್ನಾಟಕ ರಾಜ್ಯವೊಂದರಲ್ಲೇ ಆಗಿದೆ. ರಾಜ್ಯವು ಸತತ ೮೨ ದಿನಗಳ ಹವಾಮಾನ ವೈಪರೀತ್ಯವನ್ನು ಎದುರಿಸಿದೆ! ಆರ್ಥಿಕ ಅಸ್ಥಿರತೆ, ಸಾಮಾಜಿಕ ಕ್ಷೋಭೆಗಳನ್ನು ಕಂಡ…

ಈಡಿಗರ ಸಂಘದ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ

4 years ago

ಮೈಸೂರು: ವಿಜಯನಗರ ಮೂರನೇ ಹಂತದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಆರ್ಯ ಈಡಿಗರ ಸಂಘ ನೂತನವಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನಾ ಸಮಾರಂಭವನ್ನು ಸುತ್ತೂರುಮಠದ ಶ್ರೀಶಿವರಾತ್ರಿದೇಶಿಕೇಂದ್ರ…

ಮೈಸೂರಿನಲ್ಲಿ ಕ್ಯಾನ್ಸರ್‌ ಆಸ್ಪತ್ರೆ

4 years ago

50 ಕೋಟಿ ರೂ ಮಂಜೂರು : ಸಚಿವ ಸಂಪುಟದ ಅನುಮೋದನೆ. ಬೆಂಗಳೂರು: ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಎಸ್. ರಸ್ತೆಯಲ್ಲಿರುವ ಪಿ.ಕೆ.ಟಿ.ಬಿ ಆಸ್ಪತ್ರೆಯ ಆವರಣದಲ್ಲಿರುವ ಸುಮಾರು 7…

ದೇಶದ ಅಭಿವೃದ್ಧಿ, ಬೆಳವಣಿಗೆಗೆ ಕಾಂಗ್ರೆಸ್ ಪಕ್ಷ ಕಾರಣ: ಧ್ರುವನಾರಾಯಣ್

4 years ago

ನಂಜನಗೂಡು:ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಕಾರ್ಯಕ್ರಮ ಉದ್ದೇಶಿಸಿ ಕೆಪಿಸಿಸಿ ಕಾರ್ಯಧ್ಯಕ್ಷ ಆರ್ ಧ್ರುವ ನಾರಾಯಣ್ ಮಾತಾನಾಡಿ ಸ್ವತಂತ್ರ ಪೂರ್ವ ನಂತರ ದೇಶಕ್ಕೆ ಕಾಂಗ್ರೆಸ್…

ಧರ್ಮಶಾಲಾದಲ್ಲಿ ದಲೈ ಲಾಮಾ ಅವರನ್ನು ಭೇಟಿ ಮಾಡಿದ ಪ್ರೊ. ಜಿ.ಹೇಮಂತ್ ಕುಮಾರ್

4 years ago

ಮೈಸೂರು: ಹಿಮಾಚಲ ಪ್ರದೇಶದಲ್ಲಿರುವ ಧರ್ಮಶಾಲಾದಲ್ಲಿ ಟಿಬೇಟ್ ನ ಧರ್ಮಗುರು ದಲೈ ಲಾಮಾ ಅವರನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಇದೇ…

ವೈಡ್‍ಆಂಗ್‍ಲ್ : ʻಗಂಧದಗುಡಿʼಯʻಕರ್ನಾಟಕರತ್ನʼ ಅಕ್ಷರ ಕ್ರಾಂತಿಗೆ ಮುನ್ನುಡಿ

4 years ago

ಪುನೀತ್‍ ರಾಜಕುಮಾರ್ ಅಕಾಲ ನಿಧನ ನಾಡನ್ನೇ ಶೋಕತಪ್ತವಾಗಿಸಿತ್ತು. ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡುವ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಪ್ಪುವಿಗೆ ನಾಡಿನ ಅತ್ಯುನ್ನತ ಗೌರವವಾದ ʻಕ ರ್ನಾಟಕರತ್ನʼನೀಡಿಗೌರವಿಸುವುದಾಗಿಹೇಳಿದ್ದರು.…