ಹುಲಿ ಉಗುರುಗಳ ವಶ; ಆರೋಪಿ ಬಂಧನ

4 years ago

ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ…

ಮತ್ತೆ ಮುಗ್ಗರಿಸಿದ ಪಾಕ್‌, ಜಿಂಬಾಬ್ವೆ ವಿರುದ್ಧವೂ ಸೋಲು

4 years ago

ಪರ್ತ್: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ 1 ರನ್ ನ ರೋಚಕ ಗೆಲುವು ಸಾಧಿಸಿದೆ. ಇದರೊಂದಿಗೆ ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 12 ಹಂತದ ಪಂದ್ಯದಲ್ಲಿ…

ಎಚ್ ಡಿ ಕೋಟೆಯಲ್ಲಿ ವಿಶ್ವಕರ್ಮ ಜಯಂತಿಯ ಆಚರಣೆ

4 years ago

ಮೈಸೂರು : ಜಿಲ್ಲೆಯ ಹೆಗ್ಗಡದೇವನ ಕೋಟೆಯಲ್ಲಿ ಇಂದು ಅದ್ದೂರಿಯಾಗಿ ವಿಶ್ವಕರ್ಮ ಜಯಂತಿಯನ್ನು ಆಚರಣೆ ಮಾಡಲಾಯಿತು. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಮ್ಮ…

ಮೀಸಲಾತಿ ಹೆಚ್ಚಿಸಲು ಕಾಂಗ್ರೆಸ್ ಗೆ ಇಚ್ಛಾಶಕ್ತಿ ಇರಲಿಲ್ಲ : ಬಿ.ಶ್ರೀರಾಮುಲು

4 years ago

ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ…

ಹೃದಯಾಘಾತದಿಂದ ಮೀಸಲು ಪಡೆ ಪೊಲೀಸ್ ನಿಧನ

4 years ago

ಮೈಸೂರು :  ನಗರ ಶಸ್ತ್ರ ಮೀಸಲು ಪಡೆ (CAR) ಪೊಲೀಸ್, 38 ವರ್ಷದ ಶ್ಯಾಮ್ ನಿಧನ. ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಡಾ.ತಿಮ್ಮೇಗೌಡ ನೇಮಕ

4 years ago

ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು…

ಪುನೀತ್ ಸ್ಮರಣೆ; ನಾಳೆ ನೇತ್ರದಾನ ಶಿಬಿರ

4 years ago

ಮಡಿಕೇರಿ: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುವಾರ್ ಅವರ ಮೊದಲನೇ ವರ್ಷದ ಸಂಸ್ಮರಣೆ ಹಾಗೂ ಇತ್ತೀಚೆಗೆ ಅಂಗಾಂಗ ದಾನ ಮಾಡಿದ ಮಡಿಕೇರಿ ನಗರದ ನಿವಾಸಿ ಪಂದ್ಯಂಡ ದಿ.ಆಶಾ ಗಣಪತಿ…

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಉತ್ತರ-ದಕ್ಷಿಣ ಇದ್ದಂತೆ : ಸುಧಾಕರ್‌ ವಾಗ್ದಾಳಿ

4 years ago

ಮೈಸೂರು: ವಿಧಾನಸಭೆ  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುವಾರ್  ಯಾವಾಗಲೂ  ಉತ್ತರ-ದಕ್ಷಿಣದಂತೆ ಇದ್ದಾರೆ. ಅದಕ್ಕಾಗಿ  ಪ್ರತ್ಯೇಕವಾಗಿ ಪ್ರವಾಸ ವಾಡುತ್ತಿದ್ದಾರೆಯೇ ಹೊರತು ಬೇರೇನೂ ಇಲ್ಲ…

ಅರಬ್ಬಿ ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ : ಬಿ.ಸಿ.ನಾಗೇಶ್

4 years ago

ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ…

ಪ್ರಗತಿ ಸಾಧಿಸದ ಚಾ.ನಗರ, ಚಿಕ್ಕಮಗಳೂರು ಅಧಿಕಾರಿಗಳಿಗೆ ಚಾಟಿ ಬೀಸಿದ ಡಾ.ಕೆ.ಸುಧಾಕರ್

4 years ago

ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ ಯೋಜನೆ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಇಲಾಖೆಯ ಕಾರ್ಯಕ್ರಮಗಳ ಪ್ರಗತಿಯಲ್ಲಿ ನಿರುತ್ಸಾಹ…