ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ಆನಂದ್ ರವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಎಸ್.ಆನಂದ್ ರವರ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.
ಮೈಸೂರು: ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಮೈಸೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಸ್ಥಳಗಳನ್ನು ನಿಶಬ್ದ ವಲಯಗಳನ್ನಾಗಿ ಘೋಷಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಈ ಕುರಿತು…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ಪಟ್ಟಣದ ಜನತಾ ಕಾಲೋನಿ ನಿವಾಸಿಗಳಿಗೆ ತಪ್ಪದ ಕಿರಿಕಿರಿ; ಕ್ರಮಕ್ಕೆ ಒತ್ತಾಯ ಗುಂಡ್ಲುಪೇಟೆ: ಪಟ್ಟಣದ ೧೬ನೇ ವಾರ್ಡ್‌ನ ಜನತಾ ಕಾಲೋನಿಯ ಕೆಇಬಿ ಹಿಂಭಾಗದಲ್ಲಿ ಮಂಗಗಳ…
ಚುಟುಕುಮಾಹಿತಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಡುವಿನ ಉದ್ದೇಶಿತ ವ್ಯಾಪಾರ ಒಪ್ಪಂದದ ಮಾತುಕತೆಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ. ಉಭಯ ದೇಶಗಳು ಶೀಘ್ರದಲ್ಲೇ ಒಪ್ಪಂದವನ್ನು ತಲುಪುವ ನಿರೀಕ್ಷೆಯಿದೆ. ಸಮಾಲೋಚಕರು…
- ಬಾನಾ ಸುಬ್ರಮಣ್ಯ ಮೊನ್ನೆ ಭಾನುವಾರ ದೂರದರ್ಶನದ ಮಹಾನಿರ್ದೇಶಕ, ಪ್ರಸಾರ ಭಾರತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಯಾಂಕ ಅಗರವಾಲ ಬೆಂಗಳೂರಿನಲ್ಲಿದ್ದರು. ಅಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ರಾಜ್ಯ…
-ಡಾ.ಮಹಾಂತೇಶ ಬಿರಾದಾರ ಉತ್ತರಾಖಂಡ ರಾಜಧಾನಿ ಡೆಹರಾಡೂನನಲ್ಲಿ ನೂರು ವರ್ಷಗಳಿಗಿಂತಲೂ ಹಿಂದೆಯೆ ಬ್ರಿಟಿಷ್ ರಾಜ್ ಇದ್ದಾಗ ಸ್ಥಾಪನೆಗೊಂಡ ಫಾರೆಸ್ಟ್ ರಿಚಸರ್ಚ್ ಇನಸ್ಟಿಟ್ಯೂಟ್‍ನ 1600 ಎಕರೆ ವಿಶಾಲ ಆವರಣದಲ್ಲಿ ಬೆಳಿಗ್ಗೆ…
ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ, ಅಭಿಯಾನಗಳು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಇದೀಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ ನಡೆಸಿದ ಉತ್ತರ ಕನ್ನಡ ಜಿಲ್ಲೆ…
ಮಂಡ್ಯ : ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಗುಂಡಾಪುರದ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ…
ಮೈಸೂರು :ತಾವು ಜೆಡಿಎಸ್ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಶಾಸಕ ಜಿ.ಟಿ.ದೇವೇಗೌಡ, ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎದುರು ಭಾವುಕರಾಗಿ ಹೇಳಿದ್ದಾರೆ. ಇಂದು ಜೆಡಿಎಸ್…
ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ…