ಎಚ್‌ಸಿಎಂ ಪುತ್ರನ ಮನೆಯಲ್ಲಿ ನಾಯಿ ಮರಿಗಳ ಕಳ್ಳತನ

4 years ago

ಮೈಸೂರು: ಮನೆಯಲ್ಲಿ ಸಾಕುತ್ತಿದ್ದ ನಾಯಿ ಮರಿಗಳನ್ನು ಕಳ್ಳತನ ಮಾಡಿರುವ ಪ್ರಕರಣ ವಿಜಯನಗರ ಎರಡನೇ ಹಂತದಲ್ಲಿರುವ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರ ಮನೆಯಲ್ಲಿ…

ದೊಡ್ಡಗೌಡರ ಕಾಲಿಗೆ ಎರಗಿ ಕಣ್ಣೀರಿಟ್ಟ ಜಿಟಿಡಿ

4 years ago

ಮೈಸೂರು: ಮೂರು ವರ್ಷಗಳಿಂದ ಜಾ.ದಳದೊಂದಿಗೆ ಮುನಿಸಿಕೊಂಡು ದೂರವೇ ಉಳಿದಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅದೇ ಪಕ್ಷದಲ್ಲಿ ಉಳಿಯುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಹಳೆ ಮೈಸೂರು ಭಾಗದಲ್ಲಿ…

ಮಳೆಹಾನಿ ಪ್ರದೇಶ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

4 years ago

ಮಂಡ್ಯ: ಮಳೆಹಾನಿಗೊಳಗಾದ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ, ಹನುಮಂತನಗರ ಮಾರ್ಗದ ರಸ್ತೆ, ಬ್ರಿಡ್ಜ್ ಗಳು, ಹಲಗೂರು, ಮುತ್ತತ್ತಿ ರಸ್ತೆ,ಗುತ್ತಲು ಹತ್ತಿರ ಹೆಬ್ಬಾಳ ಬ್ರಿಡ್ಜ್ ಹಾಗೂ ಅರ್ಕೇಶ್ವರ ದೇವಸ್ಥಾನದ ಹತ್ತಿರದ…

ಮುಕ್ತ ಟೆಕ್ವಾಂಡೊ: ಚಿನ್ನ, ಬೆಳ್ಳಿ ಗೆದ್ದ ಸ್ಪರ್ಧಿಗಳು

4 years ago

ಮಡಿಕೇರಿ: ಅಖಿಲ ಕರ್ನಾಟಕ ಸ್ಪೋರ್ಟ್ಸ್ ಮತ್ತು ಆರ್ಟ್ಸ್ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರಾಜ್ಯಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಷಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ ತರಬೇತಿ ಕೇಂದ್ರದ…

ಶಿಕ್ಷಕರ ನೇಮಕಾತಿ ಸಿಬಿಐ, ಇಡಿ ತನಿಖೆಯಾಗಲಿ

4 years ago

ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ರಾಜಕೀಯ ಇಚ್ಛಾಸಕ್ತಿ ಇದ್ದರೆ ಸಿಬಿಐ…

ಹೇಮಾವತಿ ನದಿ ದ್ವೀಪದಲ್ಲಿ ಸಿಕ್ಕಿಬಿದ್ದ ಕುರಿಗಾಹಿಗಳು

4 years ago

ಉಕ್ಕಿ ಹರಿಯುವ ನೀರಿನ ಮಧ್ಯೆ 900 ಕುರಿಗಳೊಂದಿಗೆ 10 ಕುರಿಗಾಹಿಗಳು ಬಂಧಿ  ಕೆ.ಆರ್.ಪೇಟೆ: ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿಯ ದ್ವೀಪದಲ್ಲಿ…

ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವು

4 years ago

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ಹೃದಯಾಘಾತದಿಂದ ಭಕ್ತರೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ದೇವಿಯ ದರ್ಶನಕ್ಕೆ ಬಂದಿದ್ದ ಹಾಸನ ತಾಲೂಕಿನ, ಬೊಮ್ಮನಹಳ್ಳಿ ಗ್ರಾಮದ ಗಿರೀಶ್…

ಮಿನಿ ಲಾರಿ ಪಲ್ಟಿ : ಚಾಲಕನಿಗೆ ಗಾಯ

4 years ago

ಮೈಸೂರು : ನಗರದ  ದಟ್ಟಗಳ್ಳಿಯ ಆದಿತ್ಯ ಸರ್ಕಲ್ ಸಮೀಪ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಿನಿ ಲಾರಿಯೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ…

10 ಲಕ್ಷ ಮಂದಿಗೆ ಬೃಹತ್‌ ಉದ್ಯೋಗ ಮೇಳ 22 ರಂದು ಚಾಲನೆ :ಪ್ರಧಾನಿ ಮೋದಿ

4 years ago

ನವದೆಹಲಿ :10 ಲಕ್ಷ ಮಂದಿಗೆ ಉದ್ಯೋಗ ನೀಡುವ ಬೃಹತ್ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 22ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಯುವಕರಿಗೆ…

23ಕ್ಕೆ ರಾಜ್ಯ ಮಟ್ಟದ ರಾಣಿ ಚೆನ್ನಮ್ಮ ಜಯಂತ್ಯುತ್ಸವ

4 years ago

ಚಾಮರಾಜನಗರ: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವವನ್ನು ಅ.೨೩ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮುಖಂಡರಾದ ಮಲ್ಲೇಶ್ ತಿಳಿಸಿದರು. ಬ್ರಿಟಿಷರ ವಿರುದ್ದ ಹೋರಾಡಿದ್ದ…