ರಾಗಿ ವಾಸನೆ ಹಿಡಿದು ನ್ಯಾಯಬೆಲೆ ಅಂಗಡಿಗೆ ಬಂದ ಕಾಡಾನೆಗಳು ಮಾಡಿದ್ದೇನು ಗೊತ್ತಾ…

4 years ago

ನ್ಯಾಯಬೆಲೆ ಅಂಗಡಿ ಶೆಟರ್ ಮುರಿದು ನುಗ್ಗಿ ರಾಗಿ ತಿಂದು ಬಿಸಾಡಿದ ಗಜಗಳು ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನುಗನಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಮೇಲೆ…

ಸಗಟು ಪುಸ್ತಕ ಖರೀದಿ ಬಾಕಿ ಬಿಡುಗಡೆ ಮಾಡದ ಸರ್ಕಾರ: ಪ್ರಕಾಶಕ ಲೋಕಪ್ಪ ಬೇಸರ

4 years ago

ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ…

ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆ : ಇಬ್ಬರ ಬಂಧನ

4 years ago

ಮಡಿಕೇರಿ: ದಬ್ಬಡ್ಕ ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಂಪಾಜೆ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಾಲು ಸಹಿತ ಬಂಧಿಸಿದ್ದಾರೆ.  ದಬ್ಬಡ್ಕ…

ಮೈಸೂರಿನಲ್ಲಿ 2 ದಿನ ಜೆಡಿಎಸ್ ಸಮಾಲೋಚನಾ ಸಭೆ

4 years ago

ಮಾಜಿ ಪ್ರಧಾನಿ ಹೆಚ್.ದಿಂದೇವೆಗೌಡರ ಉಪಸ್ಥಿತಿ ಬೆಂಗಳೂರು/ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ…

ವಿದ್ಯುತ್ ತಂತಿ ತುಳಿದು ರೈತ ಸಾವು

4 years ago

ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು(55) ಮೃತಪಟ್ಟ ರೈತ. ಎಂದಿನಂತೆ…

ನದಿಯಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆ

4 years ago

ಬೈಲಕುಪ್ಪೆ: ಸಮೀಪದ ದೊಡ್ಡ ಕಮರವಳ್ಳಿ ಸಮೀಪ ಕಾವೇರಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ದೇಹಕ್ಕೆ ಸುವಾರು 45 ವರ್ಷವಿರಬಹುದು ಎಂದು ಅಂದಾಜಿಸಲಾಗಿದೆ.…

ಕಲಾಂ ಜನ್ಮದಿನ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಣೆ

4 years ago

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು.…

ಟ್ರ್ಯಾಕ್ಟರ್ ಪಲ್ಟಿ; ಚಾಲಕ ಸಾವು

4 years ago

ಚಾಮರಾಜನಗರ: ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಮುಗುಚಿಕೊಂಡು ವ್ಯಕ್ತಿಯೋರ್ವ ಮೃತಪಟ್ಟಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಕೊತ್ತಲವಾಡಿ ಗ್ರಾಮದ ಶಿವಕುಮಾರ್ (೩೦) ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ…

4 ಅಂಗಡಿಗಳಲ್ಲಿ ಸರಣಿ ಕಳವು

4 years ago

4 ಅಂಗಡಿಗಳಲ್ಲಿ ಸರಣಿ ಕಳವು ಕೊಳ್ಳೇಗಾಲ: ಪಟ್ಟಣದ ಚೌಡೇಶ್ವರಿ ಕಲ್ಯಾಣ ಮಂಟಪ ರಸ್ತೆುಂಲ್ಲಿರುವ ಆದ್ವಿಕ್ ಪ್ರಾವಿಷನ್ ಸ್ಟೋರ್, ಮಂಜುನಾಥ್ ಪ್ರಾವಿಷನ್ ಸ್ಟೋರ್, ನಿತ್ಯೋತ್ಸವ ಪ್ರಾವಿಷನ್ ಸ್ಟೋರ್ ಹಾಗೂ…

ಮಸ್ಲಿಮರ ಮತಗಳಿಕೆಗಾಗಿ ಕಾಂಗ್ರೆಸ್‌ನಿಂದ ಐಕ್ಯತಾ ಯಾತ್ರೆ: ಸಚಿವ ಬಿ.ಸಿ.ನಾಗೇಶ್

4 years ago

ಹಾಸನ:  ಆರ್‌ಎಸ್‌ಎಸ್‌ಗೂ 'ಭಾರತ ಐಕ್ಯತಾ ಯಾತ್ರೆಗೂ  ಏನು ಸಂಬಂಧ, ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ರೆ ಮುಸ್ಲಿಮರ ಓಟು ನಮಗೆ ಬರುತ್ತೆ ಎಂಬ ದುರಾಸೆಯಿಂದ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ…