ಸಾರ್ವನಿಕರಿಗೆ ಕಾವೇರಿ ತೀರ್ಥ ವಿತರಣೆ

4 years ago

ಸೋಮವಾರಪೇಟೆ: ತಾಲ್ಲೂಕಿನ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 12ನೇ ವರ್ಷದ ಕಾವೇರಿ ತೀರ್ಥ ವಿತರಣಾ ಸವಾರಂಭ ಮಂಗಳವಾರ ನಡೆಯಿತು. ಸಂಘದ ಕಚೇರಿ ಆವರಣದಲ್ಲಿರುವ…

ಆನೆ ಚೆಕ್ ಪೋಸ್ಟ್‌ : ಗಜಪಡೆಯಿಂದ ತಮಿಳುನಾಡು-ಕರ್ನಾಟಕ ಗಡಿ ಬಂದ್

4 years ago

ಚಾಮರಾಜನಗರ:- ವಾಹನಗಳನ್ನು ಚೆಕ್ ಪೋಸ್ಟ್‌  ಸಿಬ್ಬಂದಿ ತಡೆಗಟ್ಟುವುದು ಸಾಮಾನ್ಯ. ಆದರೆ, ತಮಿಳುನಾಡು ಮತ್ತು ಕರ್ನಾಟಕ ಗಡಿಯಾದ ಚಾಮರಾಜನಗರ ಗಡಿ ಭಾಗವಾದ ಹಾಸನೂರಿನಲ್ಲಿ ಗಜಪಡೆ ಗಡಿಯನ್ನು ಬಂದ್ ಮಾಡಿದ…

ಮಳವಳ್ಳಿ: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಡಿಡಿಪಿಐಗೆ ಬಿಇಒ ವರದಿ; ಆರೋಪಿ ಶಿಕ್ಷಕನೇ ಅಲ್ಲ

4 years ago

ಮಳವಳ್ಳಿ: ಟ್ಯೂಷನ್‌ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್‌ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ,…

ಟ್ರಾಕ್ಟರ್ ಸಾಲ ಪಾವತಿಸಲಾಗದ ರೈತನಿಗೆ ಖಾಸಗಿ ಪೈನಾನ್ಸ್ ನಿಂದ ಕಿರುಕುಳ ಆರೋಪ: ರೈತ ಆತ್ಮಹತ್ಯೆ

4 years ago

ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್…

ಬಿಸಿಸಿಐ ಅಧ್ಯಕ್ಷರಾಗಿ ರೋಜರ್ ಬಿನ್ನಿ

4 years ago

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ…

ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್

4 years ago

ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್…

ರಾಹುಲ್ ಗಾಂಧಿ ಮನವಿ ಮಾಡಿದ್ದ ಗಾಯಾಳು ಆನೆ ಮರಿ ಚೇತರಿಕೆ

4 years ago

ಮೈಸೂರು: ಇತ್ತೀಚೆಗೆ ಗಾಯಗೊಂಡಿದ್ದ ನಾಗರಹೊಳೆಯ ಆನೆಮರಿಗೆ ಚಿಕಿತ್ಸೆ ನೀಡಲಾಗಿದ್ದು, ಮರಿಯು ಚೇತರಿಕೆ ಕಂಡುಕೊಂಡಿದೆ. ತನ್ನ ತಾಯಿಯೊಂದಿಗೆ ಸುರಕ್ಷಿತವಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಹರ್ಷ ಚಿಕ್ಕನರಗುಂದ…

ವಿಶ್ವಪ್ರಸಿದ್ಧ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತ

4 years ago

ಮೈಸೂರು: ಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ…

ಮಳೆ ನೀರು ಮೋರಿ ಸೇರಲು ಜಾಗವಿಲ್ಲ; ಸವಾರರಿಗೆ ಯಾತನೆ ತಪ್ಪಿದ್ದಲ್ಲ

4 years ago

ಕೆಲವಡೆ ಅವೈಜ್ಞಾನಿಕ ಫುಟ್‌ಪಾತ್ ನಿರ್ಮಾಣ; ಸರಾಗವಾಗಿ ನೀರು ಹರಿಯಲು ತಡೆ ಮೈಸೂರು: ನಗರದಲ್ಲಿ ರಾತ್ರಿ-ಹಗಲು ಎನ್ನದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವು ರಸ್ತೆಗಳಲ್ಲಿ ಮಳೆ ನೀರು ಮೋರಿ,…

ಮಂಡ್ಯದ ಬೂದನೂರು ನಿವೇಶನರಹಿತರಿಂದ ಜೈಲ್‌ಭರೋ ಪ್ರತಿಭಟನೆ

4 years ago

ಮಂಡ್ಯ :ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ಸರಕಾರಿ ಭೂಮಿಯಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸುವಂತೆ ಒತ್ತಾಯಿಸಿ ನಗರದಲ್ಲಿಅ.19ರಂದು, ಜೈಲ್‌ ಭರೋ ಪ್ರತಿಭಟನೆ ನಡೆಸಲು…