‘ಅಲ್ಲಲ್ಲೇ ಇರುವ ವಿವೇಕ, ವಿವೇಚನಾಶಾಲಿಗಳು ಈಗಲಾದರೂ ಸರಿತಪ್ಪುಗಳನ್ನು ಮಾತಾಡಬೇಕಾಗಿದೆ. ಪ್ರೀತಿ, ಸಹನೆ, ನ್ಯಾಯ ಇತ್ಯಾದಿ ಮಾತುಗಳು ಸಮಾಜದ ಒಳಗಿಂದಲೇ ಕೇಳಬೇಕಾಗಿದೆ...’ ಈ ಸಾಲುಗಳು ಹಿರಿಯ ಸಾಹಿತಿ ದೇವನೂರ…
ವಿತ್ತ: ಹಿಗ್ಗುತ್ತಿರುವ ವಿತ್ತೀಯ ಕೊರತೆ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್- ಜೂನ್) ವಿತ್ತೀಯ ಕೊರತೆಯು ಬಜೆಟ್ ಅಂದಾಜಿನ ಶೇ.೨೧.೨ಕ್ಕೆ ಏರಿದೆ. ಕಳೆದ ಸಾಲಿನಲ್ಲಿ ಇದೇ ಅವಧಿಯಲ್ಲಿ…
-ಅಷ್ಟಾವಕ್ರಾ ರುದ್ರಭೂಮಿ ಮತ್ತು ಖಬ್ರಿಸ್ತಾನ್ ನಿಂದ ಎರಡು ಆತ್ಮಗಳು ಸ್ವರ್ಗದತ್ತ ಹೊರಟಿದ್ದವು. ಇನ್ನೆನ್ನು ಸ್ವರ್ಗ ಬರೀ ಸಾವಿರ ಕಿ.ಮೀ. ದೂರದಲ್ಲಿದೆ ಎನ್ನುವಾಗ ಎರಡೂ ಆತ್ಮಗಳು ಮುಖಾಮುಖಿಯಾದವು! ಏನಚ್ಚರಿ!…
ಜನತಂತ್ರದ ನಾಲ್ಕನೆಯ ಸ್ತಂಭ ಎಂಬ ಅಭಿದಾನದ ಅರ್ಹತೆಯನ್ನು ಇಂದಿನ ಮೀಡಿಯಾ ಉಳಿಸಿಕೊಂಡಿಲ್ಲ. ಮುಖ್ಯಧಾರೆಯ ಬಹುತೇಕ ಸುದ್ದಿ ಚಾನೆಲ್ಲುಗಳು, ಪತ್ರಿಕೆಗಳು ಹಾಗೂ ಸಾಮಾಜಿಕ ಮಾಧ್ಯಮಗಳು ಆಳುವವರ ಭಟ್ಟಂಗಿಗಳು. ಕೋಮುವಾದಿ…
ಎಚ್.ಡಿ.ಕೋಟೆ ತಾಲೂಕಿನ ಭಾಗವಾಗಿದ್ದ ಸರಗೂರು ಈಗ ಸ್ವತಂತ್ರ ತಾಲ್ಲೂಕು. ಹೊಸ ತಾಲ್ಲೂಕು ನಿರ್ಮಾಣಗೊಂಡು ಆರು ವರ್ಷಗಳೇ ಉರುಳಿವೆ. ಸಾಕಷ್ಟು ಹೋರಾಟಗಳು ನಡೆದು ೨೦೧೬ರ ಆಗಸ್ಟ್ ನಲ್ಲಿ ನೂತನ…
ಹಾಡಿಯ ಹುಡುಗನೊಬ್ಬ ಹಾಲಿವುಡ್ ಗೆ ಹಾರಿ ಮಹಾನ್ ನಟನಾಗಿ ಬೆಳೆದ ಸಾಬು ದಸ್ತಗೀರ್ ಕಥೆ ಎಲ್ಲರಿಗೂ ಸ್ಪೂರ್ತಿ ನೀಡುವಂತದ್ದು. ಇದೇ ರೀತಿ ಪ್ರೇರಣೆಯಾಗಬೇಕಿದ್ದ ಕೋಟೆಯ ಇನ್ನೊಬ್ಬ ಹಾಡಿ…
-ರವಿ ಕೋಟೆ ಹಲವರು ಮರಣದ ನಂತರವೂ ಬದುಕಿರುತ್ತಾರೆ. ಆ ಪೈಕಿ ನಮ್ಮೆಲ್ಲರ ರಾಜಶೇಖರ ಕೋಟಿ ಅವರೂ ಒಬ್ಬರು. ಆಂದೋಲನ ಪತ್ರಿಕೆಯನ್ನು ಸ್ಪರ್ಶಿಸಿದ ತಕ್ಷಣ ನೆನಪಿಗೆ ಬರುವುದೇ ಅವರು.…
ಅವಿಭಜಿತ ಎಚ್.ಡಿ.ಕೋಟೆಯ ಸಮಸ್ಯೆಗಳಿಗೆ ಕಳೆದ ನಲವತ್ತು ವರ್ಷಗಳಿಂದ ಸ್ಪಂದಿಸಿದ ಆಂದೋಲನ ದಿನಪತ್ರಿಕೆ ಇಂದಿಗೂ ಈ ಕೈಂಕರ‌್ಯ ಮುಂದುವರಿಸುತ್ತಾ ಬಂದಿದೆ. ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿಯವರು ಎಚ್.ಡಿ.ಕೋಟೆ ತಾಲ್ಲೂಕಿನ…
ಎಚ್.ಡಿ.ಕೋಟೆ, ಸರಗೂರು ತಾಲೂಕಿಗೆ ಸಂಬಂಧಿಸಿದ ಒಂದಲ್ಲ ಒಂದು ಸುದ್ದಿಗಳನ್ನು ಪ್ರತಿನಿತ್ಯವೂ ಪ್ರಕಟಿಸುವ ಮೂಲಕ ಆಂದೋಲನ ದಿನಪತ್ರಿಕೆ ಕಳೆದ ೨೫ ವರ್ಷಗಳಿಂದ ಓದುಗರ ಹೃದಯದಲ್ಲಿ ಭದ್ರ ಸ್ಥಾನ ಪಡೆದಿದೆ.…