ಸಿದ್ದರಾಮಯ್ಯ ಕೊಡಗಿನ ಜನರ ಕಷ್ಟ ಕೇಳಿದ್ದರೆ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ : ಎಸ್.ಟಿ ಸೋಮಶೇಖರ್.

4 years ago

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್  ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ…

ಮನೀಶ್‌ ಪಾಂಡೆ ಪಡೆಗೆ ರೋಚಕ ಜಯ

4 years ago

ಮೈಸೂರು :ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧದ ಪಂದ್ಯದಲ್ಲಿ 28 ರನ್‌ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ.…

ಆಂದೋಲನ ಕಾರ್ಟೂನ್ ಮಹಮ್ಮದ್ : 20 ಶನಿವಾರ 2022

4 years ago

ಆಂದೋಲನ ಕಾರ್ಟೂನ್ ಮಹಮ್ಮದ್. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ. ಹೌದು ಸಾರ್ ನಮ್ಮ ಕಾರ್ಯಕರ್ತರು ಮೊಟ್ಟೆ…

ಸಾಮಾಜಿಕ ನ್ಯಾಯದ ಹರಿಕಾರ ನಮ್ಮೂರ ಅರಸು

4 years ago

ಕರ್ನಾಟಕದ ರೈತರಿಗೆ ನೆಲದ ಒಡೆತನದ ಹಕ್ಕು ಕೊಟ್ಟವರು ಡಿ.ದೇವರಾಜ ಅರಸು. ನಾವಿಂದು (೨೦ನೇ ಆಗಸ್ಟ್ ೧೯೧೫) ಅವರ ೧೦೮ನೇ ವರ್ಷದ ಹುಟ್ಟು ಹಬ್ಬದ ಆಚರಣೆಯಲ್ಲಿದ್ದೇವೆ. ಅರಸು ಮುಖ್ಯಮಂತ್ರಿಗಳಾಗಿ…

ನೋಟ ಪ್ರತಿನೋಟ | ಪಕ್ಷ ‘ಹಿತರಕ್ಷಣೆ’ಗಾಗಿ ಬಿಜೆಪಿ ಯಡಿಯೂರಪ್ಪನವರಿಗೆ ಸ್ಥಾನಮಾನ ಕೊಟ್ಟಿದೆಯೇ?

4 years ago

ಯಡಿಯೂರಪ್ಪ ಅವರನ್ನು ನಿರ್ದಾಕ್ಷಿಣ್ಯವಾಗಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ್ದ ಬಿಜೆಪಿ ನಾಯಕತ್ವವೀಗ ಹಿತದೃಷ್ಟಿ’ಯಿಂದ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರದ ಚುನಾವಣೆ ಸಮಿತಿ ಸದಸ್ಯತ್ವದ ಗೌರವ ಸಲ್ಲಿಸಿದೆ. ಈ…

ಈ ಬಾರಿಯ ದಸರೆಗೆ ಸಜ್ಜಾಗಲಿ ವಿವಿಧ ಇಲಾಖೆ, ನಿಗಮಗಳ ಮಳಿಗೆಗಳು

4 years ago

ನಾಡಹಬ್ಬ ಜಂಬೂಸವಾರಿ ಮೆರವಣಿಗೆ ಮುಗಿದರೂ ತಿಂಗಳಾನುಗಟ್ಟಲೆ ಪ್ರವಾಸಿಗರನ್ನು ಆಕರ್ಷಿಸುವ ದಸರಾ ವಸ್ತುಪ್ರದರ್ಶನದ ಸಿದ್ಧತೆ ಶೀಘ್ರ ಆರಂಭವಾಗಬೇಕಿದೆ. ಪ್ರಾಧಿಕಾರದ ಸಿದ್ಧತಾ ಕಾರ್ಯವನ್ನು ಸಾಧ್ಯವಾದಷ್ಟು ಮಟ್ಟಿಗೆ ಬೇಗನೆ ಶುರು ಮಾಡಿ…

ಆಂದೋಲನ ಚುಟುಕು ಮಾಹಿತಿ : 20 ಶನಿವಾರ 2022

4 years ago

  ಭಾರತದ ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಅಸೋಸಿಯೇಷನ್ (ಎಸ್‌ಇಎ) ಪ್ರಕಾರ, ಜುಲೈ ತಿಂಗಳಲ್ಲಿ ಖಾದ್ಯ ತೈಲ ಆಹಾರಗಳ ರಫ್ತು ಪ್ರಮಾಣವು ಶೇ.೧೯ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ…

ಆಂದೋಲನ ಓದುಗರ ಪತ್ರ : 20 ಶನಿವಾರ 2022

4 years ago

ಮೊಟ್ಟೆ ಎಸೆವ ಸಂಸ್ಕೃತಿ? ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊಡಗಿನಲ್ಲಿ ಮಳೆಹಾನಿ ಸಂಸ್ತಸ್ತರನ್ನು ಭೇಟಿ ಮಾಡಲು ತೆರಳಿದ್ದ ಸಂದರ್ಭದಲ್ಲಿ ಮೊಟ್ಟೆ ಎಸೆದು ಪ್ರತಿಭಟಿಸಲಾಗಿದೆ. ಪ್ರತಿಭಟನೆ ನಡೆಸುವುದು…

ಮೈಸೂರು : MMCRI ನಿರ್ದೇಶಕರಾಗಿ ಡಾ.ಕೆ.ಆರ್.ದಾಕ್ಷಾಯಿಣಿ ನೇಮಕ

4 years ago

ಮೈಸೂರು :  ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಕೆ.ಆರ್.ದಾಕ್ಷಾಯಿಣಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಹಾಲಿ ಡೀನ್ ಆಗಿದ್ದ ಡಾ.ಎಚ್. ಎಸ್.ದಿನೇಶ್ ಅವರ ಸ್ಥಾನಕ್ಕೆ ಸರ್ಕಾರ…

ಕುರಿ- ಮೇಕೆ ಖರೀದಿ ಇನ್ನು ಆನ್‌ಲೈನ್ ನಲ್ಲಿ ಲಭ್ಯ

4 years ago

ಮೈಸೂರು: ಕುರಿ ಹಾಗೂ ಮೇಕೆಗಳನ್ನು ಇನ್ನು ನೀವು ಮಾರುಕಟ್ಟೆಗೆ ಹೋಗಿಯೇ ಖರೀದಿಸಬೇಕಿಲ್ಲ. ಇದಕ್ಕಾಗಿ ಆನ್‌ಲೈನ್ ಸೇವೆಗೆ ಅಣಿಗೊಳಿಸಲಾಗುತ್ತಿದ್ದು, ಮನೆಯಲ್ಲಿಯೇ ಕುಳಿತು ಸೂಕ್ತ ಮಾಹಿತಿ ಪಡೆದು ಖರೀದಿಸುವ ಡಿಜಿಟಲ್…