ರಿಲ್ಯಾಕ್ಸ್ ಮೂಡ್‌ನಲ್ಲಿ ಅಭಿಮನ್ಯು ಮತ್ತು ತಂಡ

4 years ago

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದೆ. ದಸರಾ ಮುಗಿದ ಬೆನ್ನಲ್ಲೇ ಅರಮನೆ ಆವರಣ ಬಿಕೋ ಎನ್ನುತ್ತಿದೆ. ಅಂಬಾವಿಲಾಸ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ಜಂಬೂಸವಾರಿ…

ನಾಡಹಬ್ಬ ಯಶಸ್ಸುಗೊಳಿಸಿದ್ದಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಉಪ ಸಮಿತಿ ಸದಸ್ಯರಿಗೆ ಔತಣಕೂಟ

4 years ago

ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ…

ಆನ್ ಲೈನ್ ಜೂಜಿನಲ್ಲಿ ಹಣ ಕಳೆದುಕೊಂಡವ್ಯಕ್ತಿಯಿಂದ ಕಳ್ಳತನ

4 years ago

ಹಾಸನ: ಆನ್ ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡು ಜಿಲ್ಲೆಯ ವಿವಿಧೆಡೆ ನಡೆದಿದ್ದ ಏಳು ಪ್ರತ್ಯೇಕ ಕಳವು ಪ್ರಕರಣದಲ್ಲಿ 6.50 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಡಿವೈಎಸ್…

ಹುಣಸೂರು: ಆಯುಧಪೂಜೆ ಅಂಗವಾಗಿ ಆನೆಗಳಿಗೆ ಪೂಜೆ

4 years ago

ಹನಗೋಡು: ಆನೆಚೌಕೂರು ವಲುಂದ ಮತ್ತಿಗೋಡು ಆನೆ ಶಿಬಿರದಲ್ಲಿರುವ ಗಣೇಶ, ಸೂರ್ಯ, ಮಣಿಕಂಠ, ಬಲರಾಮ, ಮಹಾರಾಷ್ಟ್ರದ ಸಾಕಾನೆ ಭೀವಾ ಸೇರಿದಂತೆ ಅರಣ್ಯ ಇಲಾಖೆಯ ಸಫಾರಿ ಹಾಗೂ ಗಸ್ತು ವಾಹನಗಳಿಗೆ…

ಹುಣಸೂರು: ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಜನರು

4 years ago

ಹನಗೋಡು: ಹಾಡಹಗಲೇ ಮನೆ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿರುವ ಘಟನೆ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ. ಹನಗೋಡು ಹೋಬಳಿಯ ಹಳೆವಾರಂಚಿ ಗ್ರಾಮದ ರವಿ ಎಂಬವರ ಮನೆ ಪಕ್ಕದಲ್ಲಿ…

ಧಕ್ಕೆ ಬಾರದಂತೆ ದಸರಾ ಆಚರಣೆ: ಬೋಪಯ್ಯ

4 years ago

ವಿರಾಜಪೇಟೆ: ಐತಿಹಾಸಿಕ ನಾಡಬ್ಬ ದಸರಾವನ್ನು ಆಚಾರ ವಿಚಾರಗಳಿಗೆ ಧಕ್ಕೆ ಬಾರದಂತೆ ಭಕ್ತಿಯಿಂದ ಎಲ್ಲ ಕಡೆಗಳಲ್ಲಿ ಆಚರಿಸಲಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದರು. ಕೊಡಗು ಖಾಸಗಿ ಬಸ್ ಕಾರ್ಮಿಕರ…

ಸೋಮವಾರಪೇಟೆ: ಶರನ್ನವರಾತ್ರಿ ಉತ್ಸವಕ್ಕೆ ತೆರೆ

4 years ago

ಸೋಮವಾರಪೇಟೆ: ಪಟ್ಟಣದ ಬ್ರಾಹ್ಮಣ ಸವಾಜದ ವತಿಯಿಂದ ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವದಲ್ಲಿ ೯ ದಿನಗಳವರೆಗೆ ಶ್ರೀಪಾರ್ವತಿಗೆ ವಿಶೇಷ ಪೂಜೆ ನಡೆದು ವಿದ್ಯುಕ್ತ ತೆರೆ ಕಂಡಿತು. ಬುಧವಾರ…

ಪರಿಸರ ಏರುಪೇರಿಗೆ ಮನುಷ್ಯರೇ ಕಾರಣ: ರವಿ ಕಾಳಪ್ಪ

4 years ago

ಮಡಿಕೇರಿ: ಪ್ರಕೃತಿ ಆರೋಗ್ಯಯುತವಾಗಿರಬೇಕಾದರೆ ನಮ್ಮೆಲ್ಲರ ಮೇಲೆ ಹೊಣೆಗಾರಿಕೆ ಹೆಚ್ಚಿರುತ್ತದೆ. ಪ್ರಾಣಿ, ಪಕ್ಷಿಗಳು ಹಾಗೂ ಇತರೆ ಜೀವ ಜಂತುಗಳಿದ್ದರೆ ಮಾತ್ರ ಪರಿಸರ ಸಮತೋಲನದಿಂದ ಕೂಡಿರುತ್ತದೆ. ಪ್ರಸ್ತುತ ದಿನಗಳಲ್ಲಿ ವಾತಾವರಣದಲ್ಲಿನ…

ಮಂಜಿನ ನಗರಿ ದಸರಾ ಉತ್ಸವಕ್ಕೆ ವೈಭವಪೂರ್ಣ ತೆರೆ

4 years ago

ಅದ್ಧೂರಿ ಶೋಭಾಯಾತ್ರೆಗೆ ಹರಿದುಬಂದ ಜನಸಾಗರ: ಶ್ರೀ ಕೋಟೆ ಗಣಪತಿ ದೇವಾಲಯ ಮಂಟಪಕ್ಕೆ ಪ್ರಥಮ ಸ್ಥಾನ ಮಡಿಕೇರಿ: ನಗರದಲ್ಲಿ ಕಳೆದ ೯ ದಿನಗಳಿಂದ ನಡೆದ ದಸರಾ ಉತ್ಸವಕ್ಕೆ ವೈಭವಪೂರ್ಣ…

ಸೋಮವಾರಪೇಟೆ: ನವರಾತ್ರಿ ಉತ್ಸವ ವಿಜಯದಶಮಿ ಸಂಪನ್ನ

4 years ago

ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು.…