ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು, ಈ ವಾರದ ಕೊನೆಯಲ್ಲಿ ಉಭಯ ರಾಷ್ಟ್ರಗಳು…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು ಸಾಮಾಜಿಕ ಸೇನಾನಿಗಳಿಗೆ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ ಎರಡು ಹಡಗುಗಳು ಯಾವುದೇ ಅಡಚಣೆ ಇಲ್ಲದೆ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದ ಅಗತ್ಯವಾಗಿದೆ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ ಒಂದು ನೇಮಕಾತಿ ಮಾಡಿಲ್ಲ. ಇಂಥ ಸಂದರ್ಭದಲ್ಲಿ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬರುತ್ತಿದೆ ಎಂದು ವಿಧಾನ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆಪಿಸಿಸಿ…
ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ವಿಕ್ಷಣೆಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ…