ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

1 month ago

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21 ಗಂಟೆಗಳ ಸುದೀರ್ಘ ಮಾತುಕತೆ ಯಾವುದೇ ಒಪ್ಪಂದವಿಲ್ಲದೆ…

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

1 month ago

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ ಹಾಕಲಾಗಿದ್ದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿ. ಎಸ್.…

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

1 month ago

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ ಇಂಜಿನಿಯರ್ ಆಗಿದ್ದೇನೆ. ನಾನು ಎಲ್ಲಿ ಹುಟ್ಟಿ,…

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

1 month ago

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌ ಬಘರ್‌ ಗಾಲಿಬಾಫ್‌ ನೇತೃತ್ವದ ಇರಾನಿನ ನಿಯೋಗವು…

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

1 month ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ…

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

1 month ago

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ…

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

1 month ago

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸನ್ಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಶ್ರೀ…

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

1 month ago

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ ಬಾಳೆ ಹಾಳೆಯ ಮೇಲೆ…

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

1 month ago

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ವಿಡಿಯೋ ಇದೀಗ…

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

1 month ago

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ವಂಶವಾಗಿರುತ್ತದೆ. ಮಂಡ್ಯ ಜಿಲ್ಲೆಯಲ್ಲಿ…