ಪ್ರಶಾಂತ್ ಎಸ್. ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದೀಪಗಳು ರಾತ್ರಿ ವೇಳೆ ಉರಿಯುವಂತೆ ನಿರ್ವಹಣೆ ಮಾಡಲಾಗುತ್ತದೆ. ಆದರೆ, ಮೈಸೂರು ನಗರಕ್ಕೆ ಹೊಂದಿಕೊಂಡಂತಿರುವ ನಾಚನಹಳ್ಳಿ ಪಾಳ್ಯದ ಸಮೀಪವಿರುವ ಟೋಲ್ …










