Mysore
21
broken clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ ಪ್ರಾಮಾಣಿಕ ಸೇವೆ ಸಲ್ಲಿಸಲು ನಾನು ಬದ್ಧ. ಮೈಸೂರಿನ ಲ್ಯಾನ್ಸ್‌ಡೌನ್, ದೇವರಾಜ ಮಾರುಕಟ್ಟೆ ಕಟ್ಟಡಗಳ ನವೀಕರಣ ಮಾಡಿದರೂ, ಹೊಸದಾಗಿ ನಿರ್ಮಿಸಿದರೂ ಪಾರಂಪರಿಕತೆ …

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದ ಎದುರು ಸಭೆ ಕರೆಯಲಾಗಿದೆ. ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು, ಪ್ರಗತಿಪರ ಚಿಂತಕರು, ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡು …

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಭಕ್ತರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪರ್ಭಾನಿ ಜಿಲ್ಲೆಯ ಮನವತ್ ತಾಲೂಕಿನ ಯಶ್ವಾಡಿಯಲ್ಲಿರುವ ನಿರ್ಮಾಣ ಹಂತದ ಹನುಮನ …

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಾಪುರದ ವೀರಾಜಪೇಟೆ ರಸ್ತೆಯ ಮಂಟಪವೊಂದರ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಟಿಂಬರ್ ಯೂನಿಯನ್ ಸಭೆ ನಡೆಯುತ್ತಿತ್ತು. …

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆಹೊಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಿರತೆ …

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಅವರು ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ. …

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ಕೆಲವೇ ಗಂಟೆಗಳಲ್ಲಿ ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್‌ ಡ್ರೋನ್‌ ದಾಳಿ ನಡೆಸಿದ್ದು, ಐದು ಜನ ಮೃತಪಟ್ಟಿದ್ದಾರೆ. ಇಸ್ರೇಲಿ ಯುದ್ಧ ವಿಮಾನಗಳು …

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ ಸತ್ಯ ಮತ್ತು ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡಿದ್ದರು. ಗಾಂಧಿಜಿಯವರ ಸರಳ ಜೀವನ ಮತ್ತು ಉನ್ನತ ಚಿಂತನೆಗಳು ಇಂದಿಗೂ ಯುವ ಜನತೆಗಳಿಗೆ ಸೂರ್ತಿಯಾಗಿವೆ. ಗಾಂಧಿಜಿಯವರ …

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಕೀಲರು, ರೈತರು, ರೈತಾಪಿ ಮಹಿಳೆಯರು, ಅವಿದ್ಯಾವಂತರು, ಕೂಲಿಕಾರ್ಮಿಕರು, ಮುಂತಾದ ವಿವಿಧ ಸ್ತರದ ಜನ ಸಮುದಾಯವನ್ನು ಗಾಂಧೀಜಿ ಪ್ರೇರಿಪಿಸಿದ್ದರು. ಅವರೊಂದು …

Stay Connected​
error: Content is protected !!