Mysore
35
few clouds

Social Media

ಶನಿವಾರ, 18 ಏಪ್ರಿಲ 2026
Light
Dark

Archives

HomeNo breadcrumbs

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಅವರನ್ನು ಸ್ವಾಗತಿಸಲು ಕ್ಷೇತ್ರ ಸಜ್ಜಾಗಿದೆ. ಪ್ರಧಾನಿ ಮೋದಿ ಅವರು ಆದಿಚುಂಚನಗಿರಿ ಮಠದಲ್ಲಿ 71ನೇ ಪೀಠಾಧಿಪತಿ ಭೈರವೈಕ್ಯ …

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು, ಈ ವಾರದ ಕೊನೆಯಲ್ಲಿ ಉಭಯ ರಾಷ್ಟ್ರಗಳು ಹೊಸ ಸುತ್ತಿನ ಮಾತುಕತೆಗಳನ್ನು ನಡೆಸಲು ಪ್ರಯತ್ನಿಸಬಹುದು ಎನ್ನಲಾಗಿದೆ. ಅಮೆರಿಕದ ಮಾಧ್ಯಮ ವರದಿಗಳ ಪ್ರಕಾರ, …

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು ಸಾಮಾಜಿಕ ಸೇನಾನಿಗಳಿಗೆ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರ …

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ ಎರಡು ಹಡಗುಗಳು ಯಾವುದೇ ಅಡಚಣೆ ಇಲ್ಲದೆ ಜಲಸಂಧಿ ದಾಟಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗಿನ ಶಾಂತಿ ಮಾತುಕತೆ …

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದ ಅಗತ್ಯವಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ …

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಮೆರವಣಿಗೆ ಮಾಡಿದರು. ಬೆಳಿಗ್ಗೆ ಗ್ರಾಮದ ಶ್ರೀಚಂಗೂರು ಮಾರಮ್ಮ ದೇವಾಲಯದಲ್ಲಿ ಗ್ರಾಮಸ್ಥರು …

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ ಒಂದು ನೇಮಕಾತಿ ಮಾಡಿಲ್ಲ. ಇಂಥ ಸಂದರ್ಭದಲ್ಲಿ ತಮ್ಮ ಹಕ್ಕು ಸಾಧನೆಗಾಗಿ ನಿರುದ್ಯೋಗಿಗಳು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಕೇಂದ್ರ ಸಚಿವರಾದ …

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಮಾರಮ್ಮ ದೇವಿ ಕರಗದ ಸಂದರ್ಭದಲ್ಲಿ ಕರಗ ನಿಮಿತ್ತ ನಡೆದ ಕೊಂಡೋತ್ಸವದಲ್ಲಿ ಕರಗ ಹೊತ್ತಿದ್ದ ದೇವರ ಗುಡ್ಡಪ್ಪ ನಿಯಂತ್ರಣ ತಪ್ಪಿ …

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ಬರುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು. ನಗರದ ಪ್ರವಾಸಿಮಂದಿರದಲ್ಲಿ ಸಮಾನ ಮನಸ್ಕರು ಮತ್ತು …

Stay Connected​
error: Content is protected !!