Mysore
25
scattered clouds

Social Media

ಮಂಗಳವಾರ, 05 ನವೆಂಬರ್ 2024
Light
Dark

Archives

HomeNo breadcrumbs

ಮೈಸೂರು : ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಹರಿದು …

ಪೋರ್ಟ್ ಆಫ್ ಸ್ಪೇನ್ : 2023-25ನೇ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಭಾಗವಾಗಿ ಭಾರತ-ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದರಿಂದ ಭಾರತ 1-0 ಅಂತರದಲ್ಲಿ ಗೆಲುವು ಸಾಧಿಸಿದರೂ ವೆಸ್ಟ್‌ ಇಂಡೀಸ್‌ ತಂಡವನ್ನು ತವರಿನಲ್ಲೇ ವೈಟ್‌ವಾಶ್‌ …

ಮೈಸೂರು : ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಗರಿಷ್ಠ ಮಟ್ಟ 124.80 ಅಡಿ ಇರುವ ಜಲಾಶಯದ ಮಟ್ಟ 100 ಅಡಿಗೆ ತಲುಪಿದೆ. ಕೆಆರ್‌ಎಸ್ ಜಲಾಶಯ ಮಂಗಳವಾರ ಬೆಳಿಗ್ಗೆ 8 …

ಭೋಪಾಲ್ : ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಅವರು ಲಂಚವಾಗಿ ಸ್ವೀಕರಿಸಿದ 5,000 ರೂ. ಹಣವನ್ನು ಜಗಿದು ನುಂಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಿಯೋಜಿಸಲಾಗಿದ್ದ ಕಂದಾಯ …

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಡಿಕೇರಿ – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು ಸಮೀಪ ಕರ್ತೋಜೆಯಲ್ಲಿ ರಾತ್ರಿ ವೇಳೆ ಮರ ಸಹಿತ ಗುಡ್ಡ ಕುಸಿದಿದ್ದು ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. …

ಮಡಿಕೇರಿ : ರಾಜ್ಯದಲ್ಲಿ ಡ್ರಗ್ಸ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಬೆಳೆಯುತ್ತಾ ಹೋಗುತ್ತಿದೆ. ಯುವಕರು ಹೆಚ್ಚಾಗಿ ಮಾದಕ ದ್ರವ್ಯಗಳ ದಾಸರಾಗುತ್ತಿದ್ದಾರೆ. ಹೀಗಾಗಿ ತಮ್ಮ ಸಮುದಾಯದ ಯುವಕರು ಮಾದಕ ದ್ರವ್ಯದ ದಾಸರಾಗಬಾರದೆಂದು, ಮಾದಕ ದ್ರವ್ಯ ಸೇವನೆಯನ್ನು ನಿಯಂತ್ರಿಸಲು ಕೊಡಗಿನ ಜಮಾತ್ ವಿಶಿಷ್ಟ ಕ್ರಮಗಳನ್ನು …

ನಮ್ಮ ನೀತಿ ಆಯೋಗವು (ಹಿಂದಿನ ಯೋಜನಾ ಆಯೋಗ) ವಿಶ್ವ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (united nations development programme undp ) ಮತ್ತು ಆಕ್ಸ್ -ರ್ಡ್ ಪವರ್ಟಿ ಆಂಡ್ ಹ್ಯೂಮನ್ ಡೆವಲಪ್‌ಮೆಂಟ್ ಇನೀಶಿಯೇಟಿವ್ (ಓಪಿಎಎಚ್‌ಡಿಐ) ಸಹಯೋಗದಲ್ಲಿ ತಯಾರಿಸಿರುವ ರಾಷ್ಟ್ರೀಯ ಬಹುವಿಧ ಮಾನದಂಡಗಳಾಧಾರಿತ …

ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ ಡಿಎಐ(ಇಂಡಿಯಾ) ಸಂಸತ್ತಿನ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸೋಮವಾರ ನಿರ್ಧರಿಸಿದೆ. …

ಫೋರ್ಟ್ ಆಫ್ ಸ್ಪೇನ್ (ವೆಸ್ಟ್ ಇಂಡೀಸ್): ಕೆರಿಬಿಯನ್ ನಾಡಿನಲ್ಲಿ ತಮ್ಮ ಸ್ಪಿನ್ ಮೋಡಿ ಮುಂದುವರಿಸಿರುವ ಭಾರತ ತಂಡದ ಆಲ್‌ರೌಂಡರ್‌ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ನಾಲ್ಕನೇ ದಿನ ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ. …

ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ. ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ …

Stay Connected​