Mysore
23
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

Archives

HomeNo breadcrumbs

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದ್ದು, ಕರಡು ಬಿಲ್‌ನಲ್ಲಿ ಶಿಕ್ಷೆಯ ಪ್ರಮಾಣವನ್ನು 10 ವರ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ …

ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್‌ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿ ರಾಮಚಂದ್ರ ರಾಜೇ ಅರಸು ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಯಳಂದೂರು ತಾಲ್ಲೂಕಿನ …

ಫೆ. ೧೮ರಂದು  ವೈದ್ಯಕೀಯ ಶಿಕ್ಷಣ ಸಚಿವರಿಂದ ಸೇವೆಗೆ ಸಮರ್ಪಣೆ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದ ಹೊರವಲಯದ ಯಡ ಬೆಟ್ಟದ ತಪ್ಪಲಿನಲ್ಲಿರುವ ಚಾಮರಾಜನಗರ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಬೋಧನಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಶೀಘ್ರ ಲಭ್ಯವಾಗಲಿದೆ. ಫೆ. …

ಪ್ರೊ.ಆರ್‌.ಎಂ.ಚಿಂತಾಮಣಿ  ನಿರೀಕ್ಷೆಯಂತೆ ೨೦೨೫- ೨೬ ರ ಬಜೆಟ್ ಗಾತ್ರ ಐವತ್ತು ಲಕ್ಷ ಕೋಟಿ ರೂ. ಗಳನ್ನು ದಾಟಿ ೫೦,೬೫,೩೪೫ ಕೋಟಿ ರೂ. ಗಳನ್ನು ತಲುಪಿದೆ. ಈ ಒಟ್ಟು ವೆಚ್ಚದ ಅಂದಾಜಿನಲ್ಲಿ ೩೯,೪೪,೨೫೫ ಕೋಟಿ ರೂ. ರಾಜಸ್ವ ಖಾತೆ (Revenue) ವೆಚ್ಚವಾಗಿದ್ದು, ಇದರಲ್ಲಿ …

9 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಕಾಮಗಾರಿ ಕಡೆಗೂ ಪೂರ್ಣ; ಐದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಟ್ಟಡ ಮಡಿಕೇರಿ: 9 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದ ಕಂದಾಯ ಇಲಾಖೆಯ ವಿವಿಧ ಕಚೇರಿಗಳನ್ನು ಒಳಗೊಂಡಿರುವ ತಾಲ್ಲೂಕು ಆಡಳಿತ ಸೌಧ (ತಾಲ್ಲೂಕು ಕಚೇರಿ ಸಂಕೀರ್ಣ) ಕಟ್ಟಡ ಕಾಮಗಾರಿ …

ಡಾ. ಚೈತ್ರ ಸುಖೇಶ್ ಮನುಷ್ಯನ ಬೆಳವಣಿಗೆಯ ಹಾರ್ಮೋನ್ ನಮ್ಮ ಮಿದುಳಿನಲ್ಲಿರುವ ಪಿಟ್ಯುಟರಿ ಗ್ರಂಥಿಯಲ್ಲಿ ಉತ್ಪತ್ತಿಯಾಗುತ್ತದೆ. ಈ ಹಾರ್ಮೋನ್‌ನ ಉತ್ಪಾದನೆ ಒಬ್ಬರಲ್ಲಿ ಹೆಚ್ಚಾದರೆ ಅವರು ಎತ್ತರವಾಗಿ ಬೆಳೆಯು ತ್ತಾರೆ. ಕಡಿಮೆ ಉತ್ಪತ್ತಿಯಾದರೆ ಅವರು ಕುಳ್ಳರಾಗುತ್ತಾರೆ. ಹದಿಹರೆಯದವರಲ್ಲಿ ಶಾರೀರಿಕ ಬೆಳವಣಿಗೆ ತೀರಾ ಕುಂಠಿತವಾದಾಗ ಅಥವಾ …

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ …

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮತ್ತು ಪರಿಸರವಾದಿ. ಮೈ ಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಬೀದಿ ನಾಯಿಗಳಿಗೆ ಶ್ವಾನ ಪ್ರಿಯರು ಆಹಾರ ನೀಡುವುದರ ಬಗ್ಗೆ ಸಾಕಷ್ಟು ವಾದ ವಿವಾದಗಳು ಹರಿದಾಡುತ್ತಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಇದೊಂದು ನುಂಗಲಾರದ ಬಿಸಿ ತುಪ್ಪವಾಗಿದೆ. ಬೀದಿ ನಾಯಿಗಳಿಂದ …

ಓದುಗರ ಪತ್ರ

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಖಾಸಗೀಕರಣದ ಭಯದಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ೧೧,೪೪೦ ಕೋಟಿ ರೂ. ಅನುದಾನ ನೀಡಿದೆ. ಇದೊಂದು ಶ್ಲಾಘನೀಯ ಕ್ರಮ. ಆದರೆ, ಈ ಕ್ರಮ ಖಾಸಗೀಕರಣದ ಭಯದಲ್ಲಿರುವ ಕರ್ನಾಟಕದ ಭದ್ರಾವತಿಯ ವಿಶ್ವೇಶ್ವರಯ್ಯ …

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಫೆ. ೧ರಂದು ಮಂಡಿಸಿದ ವಾರ್ಷಿಕ ಬಜೆಟ್‌ನಲ್ಲಿ ವಿಮಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿದೇಶಿ ವಿಮಾ ಕಂಪೆನಿಗಳಿಗೆ ಅನುಕೂಲವಾಗುವಂತೆ ಬಜೆಟ್ ತಯಾರಿಸಿದ್ದಾರೆ ಅನಿಸುತ್ತದೆ. ಈ ಬಾರಿಯ ಬಜೆಟ್‌ನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಈಗಿರುವ ಶೇ. ೭೪ರ …

Stay Connected​
error: Content is protected !!