Light
Dark

Archives

HomeNo breadcrumbs

ಮಹೇಂದ್ರ ಹಸಗೂಲಿ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಮೂಲ ಸೌಕರ್ಯಗಳಿಲ್ಲ ಎನ್ನುವ ಮಾತುಗಳು ಮಾಮೂಲು. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳೂ ಉಂಟು. ಅದೇ ರೀತಿ ಇಲ್ಲೊಂದು ಪ್ರೌಢಶಾಲೆ ಅಗತ್ಯ ಮೂಲ ಸೌಲಭ್ಯ, ಅತ್ಯಾಧುನಿಕ ವಿಜ್ಞಾನ ಪ್ರಯೋಗಾಲಯಗಳನ್ನು ಒಳಗೊಂಡು ನಿಜವಾದ ಮಾದರಿ ಶಾಲೆಯಾಗಿದೆ. ಆ …

ಮೈಸೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯಲ್ಲಿ, ಮೈಸೂರು ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳ ನಿರ್ವಹಣೆ ಸಂಬಂಧಿತವಾಗಿ ಸಿದ್ಧಪಡಿಸಿದ ಅಂದಾಜಿನ ಆಧಾರದ ಮೇಲೆ ದಸರದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಲಾಗುವುದು …

ಇನ್ನೂ ಒಂದುವರ್ಷ ಕಳೆದಿಲ್ಲ. ಅಷ್ಟರಲ್ಲಿ ಮತ್ತೆ ತೈವಾನ್ ಮತ್ತು ಚೀನಾ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಹಿಂದಿನಂತೆಯೇ ಮಿಲಿಟರಿ ದಾಳಿ ನಡೆಸಿ ತೈವಾನ್ ದ್ವೀಪವನ್ನು ಅತಿಕ್ರಮಿಸಿಕೊಳ್ಳಲು ಚೀನಾ ತುದಿಗಾಲಲ್ಲಿ ನಿಂತಂತೆ ತೋರುತ್ತಿದೆ. ಆ ರೀತಿ ಅತಿಕ್ರಮಿಸಿಕೊಂಡರೆ ಮುಂದಿನ ಬೆಳವಣಿಗೆಗಳನ್ನು ನಿಭಾಯಿಸಬಹುದು ಎಂದು …

ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರ್ತ್ಯೈಮಾಸಿಕದಲ್ಲಿ ಶೇ ೭ರಷ್ಟು ಇಳಿಕೆ ಕಂಡಿದ್ದು, ೬,೦೬೮ ಕೋಟಿ ರೂ.ಗಳಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ನ ನಿವ್ವಳ ಲಾಭ ೬,೫೦೪ …

ಕಳೆದ ವಾರ ಕರ್ನಾಟಕಕ್ಕೆ ಬಂದ ಕೇಂದ್ರ ಸಚಿವ ಅಮಿತ್ ಶಾ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರ ಜತೆ ರಹಸ್ಯ ಚರ್ಚೆ ನಡೆಸಿದರು. ಈ ಚರ್ಚೆಯ ಸಂದರ್ಭದಲ್ಲಿ ಅಮಿತ್ ಶಾ ಮತ್ತು ಯಡಿಯೂರಪ್ಪ ಅವರ ನಡುವೆ ನಡೆದ ಮಾತುಕತೆಯ ವಿವರ ಈವರೆಗೆ …

ಸ್ಛೋಟ ಇದು ನಾನಾ ಬಗೆಯ ಸ್ಛೋಟಕಗಳ ಕಾಲ: ಮೇಘಸ್ಫೋಟ: ಜಲಸ್ಛೋಟ; ಬಾಂಬುಸ್ಛೋಟ (ಎಲ್ಲಕ್ಕಿಂತ ಮಿಗಿಲು ); ಘಟಸ್ಛೋಟ (ವಿವಾಹ ವಿಚ್ಛೇದನ) ಇತ್ಯಾದಿ. ಬಾಹ್ಯ ಜಗತ್ತಿನಲ್ಲಿ, ಕಾವ್ಯ ಜಗತ್ತನ್ನು ನೋಡೋಣ. ‘ಧ್ವನಿ’ ಕಾವ್ಯದ ಜೀವಾಳ ಎನ್ನಲಾಗಿದೆ. ಧ್ವನಿ ತತ್ತ್ವಕ್ಕೆ ಪ್ರೇರಣೆ ವ್ಯಾಕರಣದ ಸ್ಛೋಟಕತ್ವ, …

ಮೈಸೂರು :  ರಾಜ್ಯಾದ್ಯಾಂತ ಕಾಯಕಯೋಗಿ ಶ್ರೀ ಕುಳುವ ನುಲಿಯ ಚಂದಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಮೈಸೂರು ಆಚರಣೆ ಹಿನ್ನೆಲೆಯಲ್ಲಿ ನಗರ ಜಲದರ್ಶಿನಿ ಪ್ರವಾಸಿಮಂದಿರಲ್ಲಿ ಕುಳುವ ಸಮಾಜದ ವಿವಿಧ ತಾಲ್ಲೂಕಿನ ಪದಾಧಿಕಾರಿಗಳು ಮತ್ತು ಸಮುದಾಯದ ಪ್ರಜ್ಞಾವಂತರ ಸಭೆಯನ್ನು ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ ಅಂಜನ್ …

ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ …

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್‌ ನಲ್ಲಿ ಭಾರತದ ಸಂದೀಪ್ ಕುಮಾರ್ ಪುರುಷರ 10,000 ಮೀಟರ್ ನಡಿಗೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಭಾರತದ ಸಂದೀಪ್ 38 ನಿಮಿಷ 49 ಸೆಕೆಂಡುಗಳಲ್ಲಿ ಓಟ ಮುಗಿಸಿ ಮೂರನೇ ಸ್ಥಾನ ಪಡೆದರು. ಆಸ್ಟ್ರೇಲಿಯದ ಇವಾನ್ ಡನ್ಫಿ 38 ನಿಮಿಷ 36:37 …

ಬರ್ಮಿಂಗ್‌ಹ್ಯಾಮ್‌: ಕಾಮನ್‌ವೆಲ್ತ್ ಗೇಮ್ಸ್‌ನ  CWG 2022 ಪುರುಷರರ ಟ್ರಿಪಲ್ ಜಂಪ್‌ನಲ್ಲಿ ಭಾತಕ್ಕೆ ಮೊದಲ ಬಾರಿಗೆ ಚಿನ್ನ ಲಭಿಸಿದೆ.  ಭಾರತದ ಎಲ್ಡೋಸ್ ಪೌಲ್ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅದೇ ಸಮಯದಲ್ಲಿ ಭಾರತದ ಅಥ್ಲೀಟ್ ಅಬ್ದುಲ್ಲಾ ಬೆಳ್ಳಿ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ಭಾರತದ ಮತ್ತೊಬ್ಬ ಅಥ್ಲೀಟ್ …