ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ ವಲಯ, ಆನೆ ಚೌಕೂರು ಭಾಗ-2 ಶಾಖೆಯ ಉಪವಲಯ ವ್ಯಾಪ್ತಿಯ ಅಯ್ಯನಕೆರೆ ಹಾಡಿ ಸಮೀಪದಲ್ಲಿ …










