Mysore
22
haze

Social Media

ಭಾನುವಾರ, 14 ಡಿಸೆಂಬರ್ 2025
Light
Dark

Archives

HomeNo breadcrumbs

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್‌ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು (ಫೆ.3) ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ …

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮಲ್ಲಿಕಾರ್ಜುನ …

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ನೀಡಿರುವ …

ಮೈಸೂರು: ಇಂದಿನ ಯುವ ಪೀಳಿಗೆಯು ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ತಮ್ಮ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಆದರಿಂದ ಹೊರ ಬಂದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಭೌದ್ದಿಕವಾಗಿ ಬಲಾಢ್ಯರಾಗಲು ಸಾಧ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ …

ಚಾಮರಾಜನಗರ: ಕಿವಿ ಚುಚ್ಚಿಸಲು ಆಸ್ಪತ್ರೆಗೆ ಕರೆತಂದ ಆರು ತಿಂಗಳ ಮಗುವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಹಂಗಳಾ ಗ್ರಾಮದ ಆನಂದ್‌ ಹಾಗೂ ಮಾನಸ ದಂಪತಿಯ ಪ್ರತೀಕ್ಷ ಎಂಬ ಆರು ತಿಂಗಳ …

ಬೈಲುಕುಪ್ಪೆ : ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್ ಸಿ ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯಲ್ಲಿ 14 ನೇ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು. ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ …

ನಾಗ್ಪುರ: ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ‌ 3 ಪಂದ್ಯಗಳ ಏಕದಿನ ಸರಣಿ (ಫೆ.6) ಇದೇ ಗುರುವಾರದಂದು ನಾಗ್ಪುರದ ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಇದೇ ತಿಂಗಳು ಐಸಿಸಿ ಪುರುಷರ ಚಾಂಪಿಯನ್ಸ್‌ ಟ್ರೋಫಿ ಕೂಡ ಇರುವುದರಿಂದ ಭಾರತ ತಂಡದ ಪ್ರಮುಖ ಆಟಗಾರರು …

ಮೈಸೂರು: ಹಿಂದೂ ಧರ್ಮದ ಅತ್ಯಂತ ಭವ್ಯ ಹಾಗೂ ಧಾರ್ಮಿಕ ಶ್ರದ್ಧೆಯ ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರು ಯಾತ್ರಾರ್ಥಿಗಳಿಗೆ ನೆರವಾಗಲೆಂದು ಮೈಸೂರು-ವಾರಾಣಸಿ ಎಕ್ಸ್‌ ಪ್ರೆಸ್‌ ರೈಲಿಗೆ (22867) ಹೆಚ್ಚುವರಿ ಬೋಗಿಗಳಲ್ಲಿ ಅಳವಡಿಸಬೇಕು ಎಂದು ಪತ್ರ ಬರೆದಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ …

ಹೊಸದಿಲ್ಲಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುವ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮ ಮತ್ತು ಮಾರ್ಗ ಸೂಚಿಗಳನ್ನುನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)‌ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಪ್ರಯಾಗ್‍ರಾಜ್ ಮಹಾಕುಂಭದಲ್ಲಿ ನಡೆದ ಭೀಕರ ಕಾಲ್ತುಳಿತವು ದುರದುಷ್ಟಕರ ಸಂಗತಿಯಾಗಿದೆ …

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಕ್ಷತಾ ಮಾರ್ಗಸೂಚಿಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ವಿಚಾರಣೆಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ. ಪ್ರಯಾಗ್‌ ರಾಜ್‌ನ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮಾರ್ಗಸೂಚಿ ಹೊರಡಿಸುವಂತೆ ಕೋರಿ ವಕೀಲ …

Stay Connected​
error: Content is protected !!