Mysore
27
scattered clouds

Social Media

ಸೋಮವಾರ, 12 ಜನವರಿ 2026
Light
Dark

Archives

HomeNo breadcrumbs

ಮೈಸೂರು: ಕಾಂಗ್ರೆಸ್‌ ಸರ್ಕಾರ ರಂಜಾನ್‌ ವೇಳೆ ರಜೆ ನೀಡುವುದಕ್ಕೆ ಮುಂದಾಗಿದ್ದು, ವೋಟಿಗಾಗಿ ಇಡೀ ರಾಜ್ಯವನ್ನೇ ಇಸ್ಲಾಮಿಕರಣ ಮಾಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇಂದು …

ದುಬೈ: ಒತ್ತಡದ ನಡುವೆಯೂ ಭಾರತದ ಬ್ಯಾಟರ್‌ ವಿರಾಟ್‌ ಕೊಹ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ತೋರಿದರು ಎಂದು ಬಿಸಿಸಿಐ ಉಪಾದ್ಯಕ್ಷ ರಾಜೀವ್‌ ಶುಕ್ಲಾ ಮತ್ತು ಸಂಸದ ಅನುರಾಗ್‌ ಠಾಕೂರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶಕ್ಕಾಗಿ ಹೇಗೆ ಆಡಬೇಕು, ಒತ್ತಡ …

ಕೋಲಾರ: ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ …

ಮೈಸೂರು: ನಗರದ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಷರತ್ತು ಬದ್ಧ ಅನುಮತಿ ನೀಡಿದೆ. ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗೆ ಅನುಮತಿ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಇಂದು(ಫೆಬ್ರವರಿ.24) ಬಿಜೆಪಿ ಹೈಕೋರ್ಟ್‌ಗೆ ಅರ್ಜಿ …

ರಾಮನಗರ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತಾಯಿ ಮೀನಾ ತೂಗುದೀಪ ಅವರಿಂದು ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಅವರು ಪವಾಡ ಬಸಪ್ಪನ …

ನವದೆಹಲಿ: ದೆಹಲಿ ವಿಧಾನಸಭೆ ಅಧವೇಶನ ಇಂದಿನಿಂದ ಪ್ರಾರಂಭವಾಗಿದ್ದು, ದೆಹಲಿ ಸಿಎಂ ಆಗಿರುವ ರೇಖಾ ಗುಪ್ತಾ ಸೇರಿದಂತೆ ಸಚಿವ ಸಂಪುಟದ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ವಿಧಾನಸಭೆಯಲ್ಲಿ ಇಂದು(ಫೆಬ್ರವರಿ.24) ಲೆಫ್ಟಿನೆಂಟ್‌ ಗರ್ವನರ್‌ ವಿ.ಕೆ.ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್‌ …

ಮೈಸೂರು: ಗೃಹ ಸಚಿವ ಜಿ.ಪರಮೇಶ್ವರ್‌ ರಾಜೀನಾಮೆ ನೀಡುವ ಹೇಳಿಕೆ ಕುರಿತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಗೃಹ ಸಚಿವರಿಗೆ ಪೊಲಿಟಿಕಲ್‌ ವೈರಾಗ್ಯ ಬಂದ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …

ರಾವಲ್ಪಿಂಡಿ: ಮೊದಲ ಪಂದ್ಯ ಗೆಲುವಿನ ಆತ್ಮವಿಸ್ವಾಸದಲ್ಲಿರುವ ಕಿವೀಸ್‌ ಪಡೆಯು ಬಾಂಗ್ಲಾದೇಶದ ವಿರುದ್ಧ ನಡೆಯುವ ಎರಡನೇ ಪಂದ್ಯ ಗೆದ್ದು ನಾಲ್ಕರ ಘಟ್ಟ ಪ್ರವೇಶಿಸುವತ್ತ ಚಿತ್ತ ನೆಟ್ಟಿದೆ. ಇಂದು (ಫೆ.24) ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ ಟೂರ್ನಿಯ ʼಎʼ ಗುಂಪಿನ …

ನವದೆಹಲಿ: ದೇಶದ ಲಘು ಯುದ್ಧ ವಿಮಾನ ಎಂಕೆ-1A ಉತ್ಪಾದನೆ ಹಾಗೂ ಸೇರ್ಪಡೆಯಲ್ಲಿನ ವಿಳಂಬವನ್ನು ಪರಿಹಾರ ಮಾಡಲು ರಕ್ಷಣಾ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಕ್ಷಣಾ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಅವರ ನೇತೃತ್ವದಲ್ಲಿ ರಚಿಸಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ವಾಯುಪಡೆಯ …

ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ನಡೆದಿದ್ದ ಗಲಾಟೆ ಪ್ರಕರಣವನ್ನು ವಿರೋಧಿಸಿ ಬಿಜೆಪಿ ನಾಯಕರು ಮೈಸೂರಿನಲ್ಲಿಂದು ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದು, ಪೊಲೀಸರು ಜಾಥಾಗೆ ಅನುಮತಿ ನಿರಾಕರಿಸಿದ್ದಾರೆ. ಬಿಜೆಪಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು, ಯಾವುದೇ …

Stay Connected​
error: Content is protected !!