Mysore
26
scattered clouds

Social Media

ಸೋಮವಾರ, 12 ಜನವರಿ 2026
Light
Dark

Archives

HomeNo breadcrumbs

ಬೆಳಗಾವಿ: ಇನ್ನೂ ಕೇವಲ ಎಂಟು ದಿನಗಳಲ್ಲಿ ಗೃಹಲಕ್ಷ್ಮೀ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಏನಾದರೂ ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮೀ ಹಣ ಬಿಡುಗಡೆ …

ವಾಷಿಂಗ್ಟನ್‌: ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗೆ ಆಗುತ್ತದೆ ಎಂದು ಇಟಲಿ ಪ್ರಧಾನಿ ಜಾಜಿಯಾ ಮೆಲೋನಿ ಅವರು ಎಡಪಂಥೀಯ ನಾಯಕರಿಗೆ ಪ್ರಶ್ನಿಸಿದ್ದಾರೆ. ವಾಷಿಂಗ್ಟನ್‌ನಲ್ಲಿ ಇಂದು(ಫೆಬ್ರವರಿ.24) ನಡೆದ ಕನ್ಸರ್ವೇಟಿವ್‌ …

‘ಗೋವಿಂದ ಗೋವಿಂದ’ ನಂತರ ಸುಮಂತ್‍ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್‍’. ಈ ತರಹದ ಯಾವ ಚಿತ್ರದಲ್ಲೂ ಸುಮಂತ್‍ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. …

ಧರ್ಮ ಕೀರ್ತಿರಾಜ್‍ ಇತ್ತೀಚೆಗಷ್ಟೇ, ‘ತಲ್ವಾರ್‍’ ಎಂಬ ಚಿತ್ರದಲ್ಲಿ ರೌಡಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿದ್ದಾರೆ. ‘ಅಮರಾವತಿ ಪೊಲೀಸ್‍ ಸ್ಟೇಶನ್‍’ ಚಿತ್ರದಲ್ಲಿ ಒಂದಿಷ್ಟು ಜನರ ನಾಪತ್ತೆ ಮತ್ತು ಸಾವಿಗೆ ಕಾರಣರಾದವರ ಬೆನ್ನತ್ತಿ ಹೊರಟಿದ್ದಾರೆ. ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ …

‘ಪಾರಿಜಾತ’ ಚಿತ್ರದ ಮೂಲಕ ಕನ್ನಡದಲ್ಲಿ ಹೀರೋ ಆಗಿ, ನಂತರ ಕನ್ನಡ, ತೆಲುಗು, ತಮಿಳು ಸೇರಿದಂತೆ ಬೇರೆ ಭಾಷೆಗಳಲ್ಲಿ ನೂರಾರು ಚಿತ್ರಗಳಲ್ಲಿ ನಟಿಸಿರುವ ಚರಣ್‍ ರಾಜ್‍, ಇದೀಗ ನಿರ್ದೇಶನಕ್ಕಿಳಿದಿದ್ದಾರೆ. ಹಾಗಂತ ಅವರಿಗೆ ನಿರ್ದೇಶನ ಹೊಸದಲ್ಲ. ಈಗಾಗಲೇ ಅವರು ತೆಲುಗು-ತಮಿಳಿನಲ್ಲಿ ಚಿತ್ರ ನಿರ್ದೇಶನ ಮಾಡಿದ್ದು, …

ಕೊಪ್ಪಳ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಬುಲ್ಡೋಟಾ ಸ್ಟೀಲ್‌ ಫ್ಯಾಕ್ಟರಿಯ ಆರಂಭದಿಂದ ಕೊಪ್ಪಳ ಜನರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿ ಇಂದು ಕೊಪ್ಪಳ ಬಂದ್‌ಗೆ ಕರೆ ನೀಡಲಾಗಿದೆ. ಇಂದು ಕೊಪ್ಪಳ ಸ್ವಯಂಪ್ರೇರಿತ ಬಂದ್‌ಗೆ ಪರಿಸರ ಸಂರಕ್ಷಣಾ ಸಮಿತಿ ಕರೆ ನೀಡಿದ್ದು, ಕೊಪ್ಪಳ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸುವ ಲಕ್ಷಣ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಬಿಲ್‌ ವಸೂಲಿಗೆ …

ಪುನೀತ್ ಮಡಿಕೇರಿ ಏ.೬ರಿಂದ ೪೦ ದಿನಗಳ ಕಾಲ ಪಂದ್ಯಾವಳಿ ಆಯೋಜನೆ; ಅಂದಾಜು ೪೦ ಲಕ್ಷ ರೂ. ವೆಚ್ಚ  ಮಡಿಕೇರಿ: ಕೊಡವ ಕೌಟುಂಬಿಕ ಕ್ರಿಕೆಟ್‌ನಲ್ಲಿ ೮ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆಕ್ಕೇರ ಕುಟುಂಬ ಈ ಬಾರಿ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯ …

ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಏಳು ಮಂದ ಕನ್ನಡಿಗರರು ಸಾವನ್ನಪ್ಪಿದ್ದಾರೆ. 144 ವರ್ಷಗಳಿಗೊಮ್ಮೆ ಮಹಾಕುಂಭಮೇಳ ಮುಕ್ತಾಯಗೊಳ್ಳಲು ಇನ್ನೆರಡು ದಿನಗಳಷ್ಟೇ ಬಾಕಿಯಿದ್ದು, ಈ ಹಿನ್ನೆಲೆಯಲ್ಲಿ ಪುಣ್ಯಸ್ನಾನಕ್ಕೆ ತೆರಳುತ್ತಿದ್ದ ಬೆಳಗಾವಿ ಗೋಕಾಕ್‌ ನಗರದ ಏಳು ಮಂದಿ ಮರಣ ಹೊಂದಿದ್ದಾರೆ. …

Stay Connected​
error: Content is protected !!