Mysore
17
scattered clouds

Social Media

ಸೋಮವಾರ, 12 ಜನವರಿ 2026
Light
Dark

Archives

HomeNo breadcrumbs

ಬೆಳಗಾವಿ: ಇಂದು ಚುನಾವಣೆ ನಡೆದರೆ ಕಾಂಗ್ರೆಸ್‌ಗೆ ಕೇವಲ 20 ಸೀಟು ಬರುತ್ತದೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬಂದು ಎರಡು ವರ್ಷವಾಗಿದೆ. ಭಂಡತನದಿಂದ ಐದು ಗ್ಯಾರಂಟಿ …

ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ ಪ್ರಾರಂಭವಾಗಲಿದೆ. ಈ ಪಂದ್ಯದಲ್ಲಿ ಮೊದಲಿಗೆ ಟಾಸ್‌ ಗೆದ್ದಿರುವ ಪಾಕ್‌ ತಂಡದ ನಾಯಕ ರಿಜ್ವಾನ್‌ ಅವರು ಬ್ಯಾಟಿಂಗ್‌ಗೆ ಆಯ್ಕೆ ಮಾಡಿಕೊಂಡಿದ್ದಾರೆ. ದುಬೈನ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಧಾರಾಕಾರ …

ಮುಂಬೈ: ಸರ್ಕಾರಿ ಬಸ್‌ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ, ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೂ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್‌ಸರ್‌ನಾಯಕ್‌ ಹೇಳಿದ್ದಾರೆ. ನಡೆದಿರುವ ಘಟನೆಗಳ ಬಗ್ಗೆ ಕರ್ನಾಟಕ ಸರ್ಕಾರ ತಮ್ಮ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್‌ ಕಿ ಬಾತ್‌ ಸಂಚಿಕೆ ಇಂದು ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ ಹಲವು ವಿಷಯಗಳನ್ನು ಹೇಳಿದ್ದಾರೆ. ಪದೇ ಪದೇ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಕರ್ನಾಟಕದ …

ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆ ನೀಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಬೆದರಿಕೆಯೊಡಿದ್ದ ಮಣಿಪುರದ ನಿಷೇಧಿತ ಸಂಘಟನೆಯ ಕಾಂಗ್ಲೈಪಾಕ್‌ ಕಮ್ಯುನಿಸ್ಟ್‌ ಪಕ್ಷದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬೆದರಿಕೆಯನ್ನು ನೀಡಿದ್ದ ಇಬ್ಬರು ಉಗ್ರರನ್ನು ಬಿಷ್ಣುಪುರ ಹಾಗೂ ಪೂರ್ವ …

ದುಬೈ: ಮತ್ತೆ ಕ್ರಿಕೆಟ್‌ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹೇಳಿದ್ದಾರೆ. ಕಳೆದ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರ ಸ್ಥಾನವನ್ನು ಕಪ್ತಾನ್‌ ಮಾಡಿಕೊಂಡ ಕಾರಣ ಅಭಿಮಾನಿಗಳಲ್ಲಿ ವ್ಯಾಪಕ …

ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಹೇಳಿದರು. ಇಂದು (ಫೆ.23) ಕೊಪ್ಪ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಹೋಬಳಿಯ …

ಬೆಂಗಳೂರು: ಬೆಳಗಾವಿಯಲ್ಲಿ ಬಸ್‌ ನಿರ್ವಾಹಕ ಹಾಗೂ ಚಾಲಕರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದು, ಗೃಹ ಸಚಿವರು ತಕ್ಷಣವೇ ಮಧ್ಯೆ ಪ್ರವೇಶಿಸಿ ಮಹದೇವಪ್ಪ ವಿರುದ್ಧದ ಪ್ರಕರಣ ಹಿಂದಕ್ಕೆ ಪಡೆಯಬೇಕು. ಇಲ್ಲವಾದರೆ ಈ ಸಂಘರ್ಷ ಹೀಗೆ ಮುಂದುವರೆದು ರಾಜ್ಯದ ಶಾಂತಿ ಕದಡಿದರೆ ಅದಕ್ಕೆ …

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ. ಶುಕ್ರವಾರ ಹಾಗೂ ಶನಿವಾರದಿಂದಲೇ ಲಕ್ಷಾಂತರ ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, …

Stay Connected​
error: Content is protected !!