Mysore
18
scattered clouds

Social Media

ಸೋಮವಾರ, 12 ಜನವರಿ 2026
Light
Dark

Archives

HomeNo breadcrumbs

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಈ ಬಗ್ಗೆ ಸಾಮಾಜಿಕ ಜಾಲತಾಣವಾದ …

ದುಬೈ: ಬಹುನಿರೀಕ್ಷಿತ ಬದ್ದ ವೈರಿಗಳ ಮುಖಾಮುಖಿಗೆ ವೇದಿಕೆ ಸಿದ್ದವಾಗಿ. ಪಾಕಿಸ್ತಾನ ಆಯೋಜಕತ್ವದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ ಸಿಗಲಿದೆ. ಅಂದಹಾಗೆ ಇಂದು ಮದ್ಯಾಹ್ನ 2.30 ಗಂಟೆಗೆ ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ …

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ. ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ …

ರವೀಂದ್ರ ರೇಷ್ಮೆ, ಹಿರಿಯ ಪತ್ರಕರ್ತ ರಾಜ್ಯ ಸರ್ಕಾರವು ೯ ವಿಶ್ವವಿದ್ಯಾಲಯಗಳನ್ನು   ಮುಚ ಲು ಮುಂದಾಗಿರುವುದೇ ಒಂದು ಸೋಜಿಗ. ಈವಿವಿಗಳ ಪೈಕಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ ಹಾಗೂ‘ಮಂಡ್ಯ ಯೂನಿಟ್ ವಿಶ್ವ ವಿದ್ಯಾಲಯ’ಗಳನ್ನು ಇದೇ ಸರ್ಕಾರ ಆರಂಭಿಸಿದೆ. ೨೦೧೬ರ ಡಿಸೆಂಬರ್ ತಿಂಗಳಲ್ಲಿ ಅಂದು …

ಕುಶಾಲನಗರದಲ್ಲಿ ಕಟ್ಟಡ ಕಾಮಗಾರಿ ಆರಂಭ; ವಿರಾಜಪೇಟೆಯಲ್ಲಿಯೂ ಸ್ಥಾಪನೆಗೆ ನಿರ್ಧಾರ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨ ಹೊಸ ಕೆಎಸ್‌ಆರ್‌ಟಿಸಿ ಡಿಪೋ ಸ್ಥಾಪನೆಗೆ ಚಿಂತಿಸಲಾಗಿದ್ದು, ಹೆಚ್ಚುವರಿಯಾಗಿ ೬೪ ಹೊಸ ಮಾರ್ಗಗಳಿಗೆ ಬೇಡಿಕೆ ಇಡಲಾಗಿದೆ. ಜಿಲ್ಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಗಳಿಗಿಂದ ಖಾಸಗಿ ಬಸ್‌ಗಳು …

ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳ ಜಮೀನುಗಳಿಗೆ ಜಿಂಕೆಗಳ ಹಿಂಡು ಲಗ್ಗೆ; ಬೆಳೆ ನಾಶ ದಾ.ರಾ.ಮಹೇಶ್ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿನ ಬಿ.ಆರ್. ಕಾವಲು, ಹೆಬ್ಬಾಳ, ಕಿಕ್ಕೇರಿಕಟ್ಟೆ,  ಬೆಕ್ಯಶೆಡ್, ಮುದಗನೂರು, ಕೊಳವಿಗೆ,  ಕಚುವಿನಹಳ್ಳಿ, ನೇರಳಕುಪ್ಪೆ ಮತ್ತಿತರ ಭಾಗಗಳಲ್ಲಿ ಜಿಂಕೆಗಳು ಹೊಲಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವುದು …

ಗ್ರಾಹಕರಿಗೆ ಹೊರೆಯಾಗದಂತೆ ದರ ಏರಿಕೆ ಮಾಡುತ್ತಿದ್ದೇವೆ ಎನ್ನುತ್ತಾ ಸರ್ಕಾರ ಹಾಲಿನ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ. ಕರ್ನಾಟಕ ಹಾಲು ಮಂಡಳಿಯು ಕೆಲ ತಿಂಗಳ ಹಿಂದಷ್ಟೇ ಪ್ರತಿ ಅರ್ಧ ಲೀಟರ್ ಹಾಲಿನ ಪ್ಯಾಕೆಟ್‌ನಲ್ಲಿ ೫೦ ಮಿಲಿ ಹೆಚ್ಚುವರಿ ಹಾಲನ್ನು ನೀಡುವುದಾಗಿ ಹೇಳಿ ಪ್ರತಿ …

ಓದುಗರ ಪತ್ರ

ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳುಗಳಿಂದ ಮಹಿಳೆಯರ ಖಾತೆಗೆ ತಲುಪಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ‘ಗೃಹ ಲಕ್ಷ್ಮೀ ಯೋಜನೆ ಏನು ಮಹಿಳೆಯರಿಗೆ ಪ್ರತಿ ತಿಂಗಳು ಸಂಬಳ ಕೊಡುವ ಯೋಜನೆ ಅಲ್ಲವಲ್ಲ’  ಎಂದು ರಾಜ್ಯದ ಇಂಧನ ಸಚಿವ …

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ನಮ್ಮದು ಹಲವು ಭಾಷೆ, ಜಾತಿ, ಧರ್ಮ, ಸಂಸ್ಕ ತಿ ಮತ್ತು ಪ್ರಾದೇಶಿಕ ವೈವಿಧ್ಯತೆಯನ್ನು ಹೊಂದಿರುವ ದೇಶ ಎಂದು ಪ್ರಾಥಮಿಕ ಹಂತದ ಶಾಲೆಗಳಲ್ಲಿಯೇ ಬೋಧಿಸಲಾಗುತ್ತದೆ. ಪ್ರತಿಯೊಂದು ರಾಜ್ಯವೂ ತನ್ನದೇ ಆದ ಸ್ಥಳೀಯ ಭಾಷೆಯನ್ನು ಹೊಂದಿದೆ ಹಿಂದಿ ಮಾತ್ರ …

ಶಿವರಾತ್ರಿಯ ನೆಪದಲ್ಲಿ ತಿರುಗಾಟದ ಕಥೆಗಳು • ಅಂಜಲಿ ರಾಮಣ್ ಉತ್ತರಾಖಂಡವೇ ಪುರಾಣ ಪುಣ್ಯಕಥೆಗೆ ಹಿಡಿದ ಕನ್ನಡಿ, ಪ್ರಕೃತಿ ಮೈಹರವಿಕೊಂಡು ಸೌಂದರ್ಯವನ್ನು ಕೊಡವಿಕೊಳ್ಳುತ್ತಿರುವ ಈ ಭೂಮಿಯಲ್ಲಿ ಸ್ವಯಂಭುಗೊಂಡಿದ್ದಾನೆ ಕೇದಾರನಾಥ. ಅವನನ್ನು ಮುಟ್ಟಲು ಮಾರ್ಗ ಹಲವು. ನಾನು ಆಯ್ಕೆ ಮಾಡಿಕೊಂಡಿದ್ದು ರಿಷಿಕೇಶದಿಂದ ರಸ್ತೆ ಪ್ರಯಾಣ. …

Stay Connected​
error: Content is protected !!